Thursday, 19th July 2018

Recent News

7 months ago

ಕಲ್ಮಠದ ಕೊಟ್ಟೂರು ಸ್ವಾಮಿಯ ಕಾಮಪುರಾಣ ಬಯಲು- ಟೀಚರ್, ಅಡುಗೆ ಮಹಿಳೆ, ಲೈಬ್ರೇರಿಯನ್ ಯಾರನ್ನೂ ಬಿಟ್ಟಿಲ್ಲ ಈ ಸ್ವಾಮಿ

– ಈ ಸ್ವಾಮೀಜಿಗೆ ಅಮ್ಮ-ಮಗಳು ಇಬ್ಬರೂ ಬೇಕಂತೆ – ತನ್ನೊಂದಿಗೆ ಮಂಚಕ್ಕೇರಿದ ಮಹಿಳೆಗೆ 35 ಲಕ್ಷ ರೂಪಾಯಿ ಭವ್ಯ ಬಂಗಲೆ – ಫಾರಿನ್ ಭಕ್ತರ ಜೊತೆಯೂ ಕಾಮಿ ಸ್ವಾಮಿಯ ಚಕ್ಕಂದ – ತನ್ನಿಂದ ಹುಟ್ಟಿದ ಗಂಡು ಮಗುವಿಗೆ ಕೊಡಿಸ್ತಾನೆ ಫ್ರೀ ಎಜುಕೇಷನ್ ಕೊಪ್ಪಳ: ಜಿಲ್ಲೆಯ ಗಂಗಾವತಿಯ ಕಲ್ಮಠದ ಕೊಟ್ಟೂರು ಸ್ವಾಮಿ ಕಾಮಪುರಾಣ ಬಯಲಾಗಿದೆ. ಈ ಮಠದ ಹೆಸರಲ್ಲಿ ಅನೇಕ ಶಿಕ್ಷಣ ಸಂಸ್ಥೆಗಳು ನಡೀತಿವೆ. ಸಂಸ್ಥೆಯಲ್ಲಿ ಕೆಲಸ ಮಾಡೋ ಮಹಿಳೆಯರು ಈ ಸ್ವಾಮಿ ಜೊತೆ ಮಂಚವೇರಬೇಕಂತೆ. ಈತನ ಜೊತೆಗೆ […]