Thursday, 25th April 2019

Recent News

3 weeks ago

ಅಬಕಾರಿ ಇಲಾಖೆಯಿಂದ ಲಕ್ಷ ಲಕ್ಷ ಮೌಲ್ಯದ ಮದ್ಯ ವಶ

ರಾಯಚೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಅಬಕಾರಿ ಇಲಾಖೆ 37 ಮದ್ಯದಂಗಡಿಗಳ ಪರವಾನಿಗೆಯನ್ನ ಅಮಾನತು ಮಾಡಿ ಆದೇಶ ಹೊರಡಿಸಿದೆ. ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ತೆರೆಯಲಾದ 5 ಕಂಟ್ರೋಲ್ ರೂಂ.ಗಳಲ್ಲಿ ಒಟ್ಟು 177 ಪ್ರಕರಣಗಳು ದಾಖಲಾಗಿದ್ದು, ಈ ಹಿನ್ನೆಲೆ ಅಬಕಾರಿ ಇಲಾಖೆ, ಅಕ್ರಮ ಅಂಗಡಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಂಡಿದೆ. ಚಿಲ್ಲರೆಗೆ ಮದ್ಯ ಕೊಡುವುದು, ಎಂಆರ್‍ಪಿ ಗಿಂತ ಹೆಚ್ಚು ಬೆಲೆ ಹಾಗೂ ಬಿಲ್ ಕೊಡದ 37 ಮದ್ಯದಂಗಡಿಗಳ ಪರವಾನಿಗೆಯನ್ನ ಅಮಾನತು ಮಾಡಲಾಗಿದೆ. ಇನ್ನೂ ಇದುವರೆಗೆ ಅಕ್ರಮ ಸಾಗಣೆ ಮಾಡುತ್ತಿದ್ದ […]

2 months ago

ಮೋದಿ ಬಯೋಪಿಕ್ ಸಿನ್ಮಾ ಶೂಟಿಂಗ್ ನಲ್ಲಿ ಗಾಯಗೊಂಡ ವಿವೇಕ್ ಓಬೇರಾಯ್

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಜೀವನಾಧರಿತ ಸಿನಿಮಾ ಶೂಟಿಂಗ್ ವೇಳೆ ನಟ ವಿವೇಕ್ ಓಬೇರಾಯ್ ಗಾಯಗೊಂಡಿದ್ದಾರೆ. ಉತ್ತರಾಖಂಡನ ಉತ್ತರಕಾಶಿ ಜಿಲ್ಲೆಯ ಹರ್ಷಿಲ್ ಕಣಿವೆಯಲ್ಲಿ ಸಿನಿಮಾ ಶೂಟಿಂಗ್ ನಡೆಯುತ್ತಿತ್ತು. ಶನಿವಾರದ ಚಿತ್ರೀಕರಣದ ವೇಳೆ ವಿವೇಕ್ ಓಬೇರಾಯ್ ತಮ್ಮ ಕಾಲಿಗೆ ಗಾಯ ಮಾಡಿಕೊಂಡಿದ್ದಾರೆ. ಕಾಲಿಗೆ ಮರದ ಚೂಪಾದ ಕಟ್ಟಿಗೆ ಚುಚ್ಚಿದ್ದರಿಂದ ಹೊಲಿಗೆ ಹಾಕಲಾಗಿದ್ದು, ವಿವೇಕ್ ಆರೋಗ್ಯವಾಗಿದ್ದಾರೆ ಎಂದು ಚಿತ್ರತಂಡ...

ಕಿವೀಸ್ ವಿರುದ್ಧ ರೋಚಕ ಸೋಲುಂಡ ಟೀಂ ಇಂಡಿಯಾ – ಟಿ20 ಸರಣಿ ಗೆಲುವಿನ ಕನಸು ಭಗ್ನ

2 months ago

ಹ್ಯಾಮಿಲ್ಟನ್: ನ್ಯೂಜಿಲೆಂಡ್ ವಿರುದ್ಧದ ಅಂತಿಮ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ರೋಚಕ 4 ರನ್ ಸೋಲು ಪಡೆಯಿತು. ಈ ಮೂಲಕ ಸರಣಿಯನ್ನು 2-1 ಅಂತರದಲ್ಲಿ ಸೋಲುಂಡಿತು. ಅಲ್ಲದೇ ನ್ಯೂಜಿಲೆಂಡ್ ನೆಲದಲ್ಲಿ ಮೊದಲ ಟಿ20 ಸರಣಿಯನ್ನು ಗೆಲ್ಲುವ ಅವಕಾಶವನ್ನು ಕಳೆದುಕೊಂಡಿತು. 213 ರನ್...

ಮನ್ರೋ ಫಿಫ್ಟಿ – ಟೀಂ ಇಂಡಿಯಾ ಐತಿಹಾಸಿಕ ಗೆಲುವಿಗೆ 213 ರನ್ ಗುರಿ

2 months ago

ಹ್ಯಾಮಿಲ್ಟನ್: ನ್ಯೂಜಿಲೆಂಡ್ ನೆಲದಲ್ಲಿ ಮೊದಲ ಟಿ20 ಸರಣಿಯ ಗೆಲುವು ಪಡೆಯುವ ಉದ್ದೇಶ ಹೊಂದಿರುವ ಟೀಂ ಇಂಡಿಯಾಗೆ ಅಂತಿಮ ಟಿ20 ಪಂದ್ಯದಲ್ಲಿ ಕಿವೀಸ್ ಪಡೆ 213 ರನ್ ಗುರಿಯನ್ನು ನೀಡಿದೆ. ನ್ಯೂಜಿಲೆಂಡ್ ತಂಡದ ಮನ್ರೋ (72 ರನ್, 40 ಎಸೆತ) ಹಾಗೂ ಸಿಫಿರ್ಟ್...

ಕಾಂಗ್ರೆಸ್ಸಿನಲ್ಲಿ ಮಹಿಳೆಯರಿಗೆ ಡ್ರೆಸ್ ಕೋಡ್..!

5 months ago

ಬೆಂಗಳೂರು: ಕಾಂಗ್ರೆಸ್ಸಿನಲ್ಲಿ ಮಹಿಳೆಯರಿಗೆ ನೂತನ ಡ್ರೆಸ್ ಕೋಡ್ ಮಾಡಲಾಗಿದ್ದು, ಇದರಿಂದ ಕಾಂಗ್ರೆಸ್ ನಾಯಕರು ಮೀಟೂಗೆ ಹೆದರಿದ್ದಾರಾ ಎಂಬ ಮಾತುಗಳು ಕೇಳಿ ಬರುತ್ತಿದೆ. ಇನ್ನು ಮುಂದೆ ಕಾಂಗ್ರೆಸ್ ನ ಮಹಿಳಾ ಕಾರ್ಯಕರ್ತರು ತುಟಿಗೆ ಲಿಪ್‍ಸ್ಟಿಕ್, ಮುಖಕ್ಕೆ ಮೇಕಪ್ ಹಚ್ಚಿಕೊಂಡು ಬರುವಂತಿಲ್ಲ. ಅಷ್ಟೇ ಅಲ್ಲದೇ...

ವಿಧಾನ ಪರಿಷತ್ ಸದಸ್ಯನ ಪುತ್ರಿ ಮದ್ವೆಯಲ್ಲಿ ಎಚ್‍ಎಚ್‍ಡಿ ಕುಟುಂಬ

5 months ago

ಮಂಗಳೂರು: ಉದ್ಯಮಿ ಮತ್ತು ವಿಧಾನ ಪರಿಷತ್ ಸದಸ್ಯ ಬಿ.ಎಂ. ಫಾರೂಕ್ ಪುತ್ರಿಯ ಮದುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅದ್ಧೂರಿಯಾಗಿ ನಡೆದಿದೆ. ಮಂಗಳೂರು ನಗರ ಹೊರವಲಯದ ಉಳ್ಳಾಲದ ಸಮುದ್ರ ದಂಡೆಯಲ್ಲಿ ಫಾರೂಕ್ ಕಟ್ಟಿಸಿರುವ ನೂತನ ರೆಸಾರ್ಟ್ ಸ್ಯಾಂಡ್ ಬೀಚ್ ನಲ್ಲಿ ಮದುವೆ ಕಾರ್ಯ...

ಸರ್ಕಾರಿ ಆಸ್ಪತ್ರೆಯ ಶೌಚಾಲಯದಲ್ಲಿ ಹೆರಿಗೆ- ನವಜಾತ ಶಿಶು ಸಾವು

5 months ago

ಡೆಹರಾಡೂನ್: ಸರ್ಕಾರಿ ಆಸ್ಪತ್ರೆಯಲ್ಲಿ ಶೌಚಾಲಯದಲ್ಲಿ ಹೆರಿಗೆಯ ನಂತರ ನವಜಾತ ಶಿಶು ಮೃತ ಪಟ್ಟಿರುವ ಘಟನೆ ಉತ್ತರಾಖಂಡದ ಡೆಹರಾಡೂನ್ ನ ದೂನ್ ಮಹಿಳಾ ಸರ್ಕಾರಿ ಆಸ್ಪತ್ರೆಯಲ್ಲಿ ಭಾನುವಾರ ನಡೆದಿದೆ. 27 ವರ್ಷದ ಗರ್ಭಿಣಿಯು ಭಾನುವಾರ ಬೆಳಗ್ಗೆ ದೂನ್ ಮಹಿಳಾ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು....

ರೆಡ್ಡಿ ಡೀಲ್ ಕೇಸ್‍ನಲ್ಲಿ ತಗ್ಲಾಕ್ಕೊಂಡಿದ್ದು ಹೇಗೆ?

6 months ago

ಬೆಂಗಳೂರು: ಅಂಬಿಡೆಂಟ್ ಡೀಲ್ ಕೇಸ್‍ನಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಹೆಸರು ಬಂದಿರುವ ಹಿಂದೆ ಮಹತ್ವದ ಅಂಶಗಳಿದ್ದು, ಜನಾರ್ದನ ರೆಡ್ಡಿ ಅವರು ಎನ್ನೋಬೆಲ್ ಇಂಡಿಯಾ ಚಿಟ್‍ಫಂಡ್ ಕಂಪನಿ ನಿದೇರ್ಶಕರಾಗಿದ್ದೇ ಪ್ರಕರಣಲ್ಲಿ ಸಿಸಿಬಿ ಪೊಲೀಸರಿಗೆ ಅನುಮಾನ ಉಂಟಾಗಲು ಕಾರಣವಾಗಿದೆ ಎನ್ನಲಾಗಿದೆ. ಬಳ್ಳಾರಿಯಲ್ಲಿ...