Recent News

4 weeks ago

ಸಂಪುಟ ವಿಸ್ತರಣೆಗಿಂತ ಬಜೆಟ್ ಬಗ್ಗೆ ತಲೆ ಕೆಡಿಸಿಕೊಂಡ ಸಿಎಂ

ಬೆಂಗಳೂರು: ಉಪ ಚುನಾವಣೆಯಲ್ಲಿ ಯಡಿಯೂರಪ್ಪ ಭರ್ಜರಿ ಜಯ ಗಳಿಸಿದ ಬಳಿಕ ಫುಲ್ ಆ್ಯಕ್ಟೀವ್ ಆಗಿದ್ದಾರೆ. ಮೂರೂವರೆ ವರ್ಷ ಸಿಎಂ ಸ್ಥಾನ ಫಿಕ್ಸ್ ಆಗಿರೋ ಹಿನ್ನೆಲೆಯಲ್ಲಿ ಹೊಸ ಜೋಷ್ ನಲ್ಲಿ ಕೆಲಸ ಮಾಡುತ್ತಿದ್ದಾರೆ. ಸಿಎಂ ಯಡಿಯೂರಪ್ಪ ಕ್ಯಾಬಿನೆಟ್ ಇನ್ನೂ ಪೂರ್ತಿ ಆಗಿಲ್ಲ. ಉಪ ಚುನಾವಣೆಯಲ್ಲಿ ಗೆದ್ದವರಿಗೆ ಸಚಿವ ಸ್ಥಾನ ಕೊಡಬೇಕು. ಆದರೆ ಬಿಜೆಪಿಯ ಕೇಂದ್ರದ ನಾಯಕರು ಸಿಎಂ ಯಡಿಯೂರಪ್ಪಗೆ ಇನ್ನೂ ಸಂಪುಟ ವಿಸ್ತರಣೆ ಮಾತುಕತೆಗೆ ಸಮಯ ಕೊಟ್ಟಿಲ್ಲ. ಹೀಗಾಗಿ ಇನ್ನೂ ಸ್ವಲ್ಪ ದಿನ ಸಂಪುಟ ವಿಸ್ತರಣೆ ಕಸರತ್ತು ಮುಂದುವರಿಯುತ್ತದೆ. […]

4 weeks ago

ರೋಗಿಗಳಿಗೆ ಹಣ್ಣು-ಹಂಪಲು ವಿತರಿಸಿ ರೈತ ದಿನಾಚರಣೆ ಆಚರಿಸಿದ ಅನ್ನದಾತರು

ಹಾವೇರಿ: ರೈತರು ಜಿಲ್ಲಾ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲನ್ನು ವಿತರಿಸುವ ಮೂಲಕ  ರೈತ ದಿನಾಚಾರಣೆಯನ್ನು ಆಚರಿಸಿದ್ದಾರೆ. ನಗರದ ಜಿಲ್ಲಾ ಆಸ್ಪತ್ರೆಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ರೈತ ಮುಖಂಡನಾದ ಸುರೇಶ್ ಚಲವಾದಿ ಭೇಟಿ ನೀಡಿದ್ದರು. ಅಲ್ಲದೇ ಅಲ್ಲಿನ ರೋಗಿಗಳಿಗೆ ಹಣ್ಣುಗಳನ್ನು ವಿತರಿಸುವ ಮೂಲಕ ರೈತ ದಿನಾಚರಣೆಯನ್ನು ಆಚರಣೆ ಮಾಡಿದ್ದಾರೆ. ಈ...

ತಾಮ್ರದ ಪಾತ್ರೆಯಲ್ಲಿಟ್ಟ ನೀರು ಎಷ್ಟು ಆರೋಗ್ಯಕರ?

2 months ago

ನಮ್ಮ ಜೀವನದಲ್ಲಿ ನೀರು ಬಹುಮುಖ್ಯ ಪಾತ್ರ ವಹಿಸುತ್ತದೆ. ಮನುಷ್ಯನ ದೇಹದಲ್ಲಿ 70% ನೀರು ಇರುತ್ತದೆ. ನಮ್ಮ ದಿನನಿತ್ಯದ ಜೀವನದಲ್ಲೂ ನೀರು ಬೇಕೇ ಬೇಕು. ಆದರೆ ಇತ್ತೀಚೆಗೆ ಮಾಲಿನ್ಯದಿಂದ ಜೀವಜಲ ಕಲುಷಿತವಾಗುತ್ತಿದೆ. ಕಲುಷಿತ ನೀರು ಸೇವನೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮಗಳು ಬೀರುತ್ತಿದ್ದು, ಹಲವು...

ಜಾನಪದ ಲೋಕದಲ್ಲಿ ಕಣ್ಮನ ಸೆಳೆದ ಈಶಾನ್ಯ ರಾಜ್ಯಗಳ ಬುಡಕಟ್ಟು ನೃತ್ಯ

5 months ago

ರಾಮನಗರ: ವಿಶ್ವ ಜಾನಪದ ದಿನಾಚರಣೆಯ ನಿಮಿತ್ತ ನಗರದ ಜಾನಪದ ಲೋಕದ ಆವರಣದಲ್ಲಿ ಜನಪದ ಕಲೆಗಳ ಉತ್ಸವ ಏರ್ಪಡಿಸಲಾಗಿತ್ತು.   ವಿವಿಧ ಬುಡಕಟ್ಟು  ನೃತ್ಯ, ಜಾನಪದ  ಕುಣಿತಗಳನ್ನು ನೋಡಿ ಪ್ರೇಕ್ಷಕರು  ಖುಷಿ ಪಟ್ಟರು. ಈಶಾನ್ಯ ಭಾರತದ ಸಪ್ತ ಸಹೋದರಿಯರು ಎಂದೇ ಗುರುತಿಸುವ ಅರುಣಾಚಲ ಪ್ರದೇಶ...

ಮನೆಗಳ್ಳತನ ಮಾಡುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಳ್ಳ – ಸ್ಥಳೀಯರಿಂದ ಗೂಸ

7 months ago

ಯಾದಗಿರಿ: ಕಳ್ಳತನ ಮಾಡುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಳ್ಳನನ್ನು, ಸ್ಥಳೀಯರು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಯಾದಗಿರಿಯಲ್ಲಿ ಇಂದು ನಡೆದಿದೆ. ಹಾಡಹಗಲೇ ನಗರದ ಹೊಸಹಳ್ಳಿ ಕ್ರಾಸಿನ ಹನುಮಂತ ದೇವಾಲಯದ ಬಳಿಯ, ಮನೆಯೊಂದರಲ್ಲಿ ಕಳ್ಳನೊಬ್ಬ ಆಭರಣ ಕಳ್ಳತನ ಮಾಡಿ ಎಸ್ಕೇಪ್...

ದೋಸ್ತಿ ಸರ್ಕಾರ ಉರುಳಿಸಲು ಬಿಜೆಪಿ ಹೈಕಮಾಂಡ್ ಸೂಚನೆ: ಕೃಷ್ಣಬೈರೇಗೌಡ ಆರೋಪ

8 months ago

ಕೋಲಾರ: ಸಮ್ಮಿಶ್ರ ಸರ್ಕಾರವನ್ನ ಉರುಳಿಸಬೇಕೆಂದು ಬಿಜೆಪಿ ಹೈಕಮಾಂಡ್ ದೆಹಲಿಯಿಂದ ರಾಜ್ಯ ಬಿಜೆಪಿ ನಾಯಕರಿಗೆ ಸೂಚನೆ ಕೊಟ್ಟಿದೆ ಎಂದು ಕೋಲಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಆರೋಪಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರ ಉರುಳಿಸುವುದಕ್ಕೆ ಬಿಜೆಪಿ ವರಿಷ್ಟರು ಸೂಚನೆ ನೀಡಿದ್ದಾರೆಂದು ಅಲ್ಲಿನ ನಾಯಕರೇ...

ಹಾಸ್ಟೆಲ್ ಗೇಟ್ ಬಳಿ ಎನ್‍ಐಟಿ ವಿದ್ಯಾರ್ಥಿಯ ಮೃತದೇಹ ಪತ್ತೆ

8 months ago

ಭುವನೇಶ್ವರ: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ (ಎನ್‍ಐಟಿ) ವಿದ್ಯಾರ್ಥಿಯೊಬ್ಬನ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಇಂದು ಬೆಳಗ್ಗೆ ಹಾಸ್ಟೆಲ್ ಗೇಟ್‍ನ ಬಳಿ ಪತ್ತೆಯಾಗಿರುವ ಘಟನೆ ಒಡಿಶಾದ ರೂರ್ಕೆಲಾದಲ್ಲಿ ನಡೆದಿದೆ. ವಿದ್ಯಾರ್ಥಿಯನ್ನು ಸಯ್ಯದ್ ಮುನಿಬ್ ಅಹಮದ್ ಎಂದು ಗುರುತಿಸಲಾಗಿದೆ. ಮೃತ ವಿದ್ಯಾರ್ಥಿ ಖೋರ್ದಾ ಜಿಲ್ಲೆಯ...

ಫೋನಿ ಚಂಡಮಾರುತ ಅಬ್ಬರ ಅಂಡಮಾನ್-ನಿಕೋಬಾರ್‌ನಲ್ಲಿ ಕನ್ನಡಿಗರ ಪರದಾಟ

9 months ago

ಚಿಕ್ಕಬಳ್ಳಾಪುರ: ಫೋನಿ ಚಂಡಮಾರುತದ ಅಬ್ಬರಕ್ಕೆ ಅಂಡಮಾನ್ ನಿಕೋಬಾರ್ ದ್ವೀಪದಲ್ಲಿ 70 ಮಂದಿ ಕನ್ನಡಿಗರು ಪರದಾಡುವಂತಾಗಿದೆ. ಏಪ್ರಿಲ್ 29ರಂದು ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಮೂಲೆಗಳಿಂದ ಅಂಡಮಾನ್- ನಿಕೋಬಾರ್ ದ್ವೀಪಕ್ಕೆ ಪ್ರವಾಸ ಕೈಗೊಂಡಿದ್ದರು. ಆದರೆ ಪ್ರವಾಸ ಮುಗಿಸಿ ಇಂದು ವಾಪಾಸ್ಸಾಗಲು ಸ್ಪೈಸ್ ಜೆಟ್...