Friday, 23rd August 2019

4 mins ago

ಪೊಲಿಟಿಕಲ್ ಟ್ರಬಲ್ ಶೂಟರ್‌ ಡಿಕೆಶಿಗೆ ಟ್ರಬಲ್

ಬೆಂಗಳೂರು: ರಾಜ್ಯ ರಾಜಕಾರಣದ ಟ್ರಬಲ್ ಶೂಟ್ ಮಾಡಿದ ನಾಯಕನ ಕನಸ್ಸಿಗೆ ತೊಂದರೆ ಎದುರಾಗುತ್ತಾ ಅನ್ನೋ ಪ್ರಶ್ನೆಯೊಂದು ಎದುರಾಗಿದೆ. ರಾಜಕಾರಣದಲ್ಲಿ ಯಾರ ವಿರುದ್ಧ ಬೇಕಾದರೂ ತೊಡೆ ತಟ್ಟುತ್ತೇನೆ ಎನ್ನುತ್ತಿದ್ದ ನಾಯಕನಿಗೆ ಸ್ವಪಕ್ಷಿಯರೇ ಕಾಲು ಎಳೆಯೋಕೆ ಮುಂದಾಗಿದ್ದಾರೆ ಎಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಹೌದು. ವಿಪಕ್ಷ ನಾಯಕನ ಸ್ಥಾನದ ಕನವರಿಕೆಯಲ್ಲಿರುವ ಸಿದ್ದರಾಮಯ್ಯ ಅವರು ಪಕ್ಷ ತಮ್ಮ ಹಿಡಿತದಲ್ಲಿರಬೇಕು ಎಂಬ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಹೀಗಾಗಿ ಎಐಸಿಸಿ ರೀ ಶಫಲ್ ಆದ ನಂತರ ಕೆಪಿಸಿಸಿ ರೀಶಫಲ್ ಮಾಡುವುದಾದರೆ ಕೃಷ್ಣ ಬೈರೇಗೌಡ ಅವರನ್ನು […]

18 mins ago

ಶಿಕ್ಷಕಿಯಾಗಿ ಶಾಲೆಯಲ್ಲಿ ನೆಲದ ಮೇಲೆ ಕೂತು ಐಎಎಸ್ ಅಧಿಕಾರಿಯಿಂದ ಪಾಠ

ಚಿಕ್ಕಬಳ್ಳಾಪುರ: ಐಎಎಸ್ ಅಧಿಕಾರಿಯಾದರೂ ಯಾವುದೇ ಅಹಂ ಇಲ್ಲದೆ ಸರ್ಕಾರಿ ಶಾಲೆಗೆ ಭೇಟಿ ಕೊಟ್ಟು ಮಕ್ಕಳೊಂದಿಗೆ ನೆಲದ ಮೇಲೆ ಕೂತು ಪಾಠಪ್ರವಚನ ಮಾಡಿ ಮನಸೆಳೆದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ನೂತನ ಸಿಇಓ ಫೌಸಿಯಾ ತಾರನಮ್ ಪಾಠ ಮಾಡಿದ ಮಹಿಳಾ ಐಎಎಸ್ ಅಧಿಕಾರಿ. ಇವರು ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಸಿಇಓ ಆಗಿ ಕಳೆದ ವಾರವಷ್ಟೇ ಜಿಲ್ಲೆಗೆ ಆಗಮಿಸಿದ್ದಾರೆ. ಅಂದಹಾಗೆ...

ದಿನಭವಿಷ್ಯ 23-08-2019

2 hours ago

ಪಂಚಾಂಗ ಶ್ರೀವಿಕಾರಿನಾಮ ಸಂವತ್ಸರ, ದಕ್ಷಿಣಾಯಣ ಪುಣ್ಯಕಾಲ, ವರ್ಷ ಋತು, ಶ್ರಾವಣ ಮಾಸ, ಕೃಷ್ಣಪಕ್ಷ, ಅಷ್ಟಮಿ ತಿಥಿ, ಶುಕ್ರವಾರ. ಮೇಷ: ಆರ್ಥಿಕ ಪ್ರಗತಿಯನ್ನು ಕಾಣಲಿದ್ದೀರಿ, ವೈವಾಹಿಕ ಜೀವನದಲ್ಲಿ ಸಮಾಧಾನ, ಅನ್ಯರ ವಿಚಾರದಿಂದ ದೂರ ಉಳಿಯಿರಿ, ಉದ್ಯೋಗದಲ್ಲಿ ಸಂತೋಷ. ವೃಷಭ: ಆಂತರ್ಯದ ವಿಚಾರವನ್ನು ಹಂಚಿಕೊಳ್ಳುವುದು...

ಬಿಎಸ್‍ವೈರನ್ನ ಹಾಡಿ ಹೊಗಳಿದ ಶಾಸಕ ರೇಣುಕಾಚಾರ್ಯ

8 hours ago

– ಲಕ್ಷ್ಮಣ ಸವದಿಗೆ ಈಗ ಸಚಿವ ಸ್ಥಾನ ಕೊಟ್ಟಿದ್ದು ಸರಿಯಲ್ಲ ತುಮಕೂರು: 12ನೇ ಶತಮಾನದಲ್ಲಿ ಅಣ್ಣ ಬಸವಣ್ಣ ಇದ್ದರು. 21ನೇ ಶತಮಾನದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇದ್ದಾರೆ. ಅವರು ಆಧುನಿಕ ಬಸವಣ್ಣನವರು ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ. ಸಿದ್ದಗಂಗಾ ಮಠಕ್ಕೆ ಭೇಟಿದ ಬಳಿಕ...

ಶುಕ್ರವಾರ ರಾಕಿಂಗ್ ಸ್ಟಾರ್ ಯಶ್ ‘ಕಿಸ್’ ಕೊಡ್ತಾರಂತೆ!

8 hours ago

ಬೆಂಗಳೂರು: ಎ.ಪಿ. ಅರ್ಜುನ್ ನಿರ್ದೇಶನದ ಕಿಸ್ ಚಿತ್ರ ರೊಮ್ಯಾಂಟಿಕ್ ಹಾಡುಗಳೊಂದಿಗೆ ಬಹುನಿರೀಕ್ಷಿತ ಚಿತ್ರವಾಗಿ ನೆಲೆ ಕಂಡುಕೊಂಡಿದೆ. ತಡವಾದಷ್ಟೂ ಕಾತರವನ್ನು ಹೆಚ್ಚಾಗಿಸುತ್ತಿರೋ ಈ ಸಿನಿಮಾ ಇದೀಗ ಬಿಡುಗಡೆಯ ನಿರ್ಣಾಯಕ ಹಂತ ತಲುಪಿಕೊಂಡಿದೆ. ಅದರ ಭಾಗವಾಗಿ ಚೆಂದದ್ದೊಂದು ಟ್ರೇಲರ್ ಬಿಡುಗಡೆಗೊಳಿಸಲು ಚಿತ್ರತಂಡ ರೆಡಿಯಾಗಿದೆ. ಈ ಟ್ರೇಲರ್...

ಚಿದಂಬರಂ ಬಂಧನದ ಹಿಂದೆ ರಾಜಕೀಯ ದ್ವೇಷವಿಲ್ಲ: ನಿರ್ಮಲಾ ಸೀತಾರಾಮನ್

9 hours ago

– ತೆರಿಗೆ ಅಧಿಕಾರಿ ಜೊತೆಗೆ ಮುಖಾಮುಖಿ ಇಲ್ಲ ಮೈಸೂರು: ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಪಿ.ಚಿದಂಬರಂ ಬಂಧನದ ಹಿಂದೆ ರಾಜಕೀಯ ದ್ವೇಷವಿಲ್ಲ. ಕಾಂಗ್ರೆಸ್ ಮಾಡುತ್ತಿರುವ ಆರೋಪಗಳು ನಿರಾಧಾರ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ...

ಆರ್.ಅಶ್ವಿನ್, ರೋಹಿತ್‍ಗೆ ಕೊಕ್ ನೀಡಿದ ಕೊಹ್ಲಿ

9 hours ago

– 17 ವರ್ಷಗಳ ದಾಖಲೆ ಬ್ರೇಕ್ ಮಾಡುತ್ತಾ ವಿಂಡೀಸ್? ಆ್ಯಂಟಿಗುವಾ: ಅತಿಥೇಯ ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದಿಂದ ರೋಹಿತ್ ಶರ್ಮಾ ಹಾಗೂ ರವಿಚಂದ್ರನ್ ಅಶ್ವಿನ್ ಅವರನ್ನು ಕೈಬಿಟ್ಟಿರುವುದು ಅಚ್ಚರಿಗೆ ಕಾರಣವಾಗಿದೆ. ಟಾಸ್ ಗೆದ್ದಿರುವ ವೆಸ್ಟ್...

ರಾಜೀವ್ ಗಾಂಧಿ ಭಯದ ವಾತಾವರಣ ಸೃಷ್ಟಿ ಮಾಡಿರಲಿಲ್ಲ: ಸೋನಿಯಾ ಗಾಂಧಿ

11 hours ago

ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಎಂದಿಗೂ ಜನರಲ್ಲಿ ಭಯದ ವಾತಾವರಣ ಸೃಷ್ಟಿ ಮಾಡಿರಲಿಲ್ಲ ಎಂದು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹೇಳಿದ್ದಾರೆ. ಇಂದು ರಾಜೀವ್ ಗಾಂಧಿ ಅವರ 75 ನೇ ಹುಟ್ಟು ಹಬ್ಬದ ಪ್ರಯಕ್ತ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,...