6 days ago

ಪಬ್ಲಿಕ್ ಟಿವಿ ಇಂಪ್ಯಾಕ್ಟ್- ವಿದ್ಯಾರ್ಥಿಗಳಿಗೆ ಕಾಪಿ ಮಾಡಲು ಸಹಕರಿಸಿದ್ದ ಪರೀಕ್ಷಾ ಮೇಲ್ವಿಚಾರಕಿ ಅಮಾನತು

– ಪಬ್ಲಿಕ್ ಟಿವಿ ವರದಿ ಉಲ್ಲೇಖಿಸಿ ತನಿಖೆಗೆ ಸಚಿವರಿಂದ ಸೂಚನೆ ಬೆಂಗಳೂರು: ನರ್ಸಿಂಗ್ ಪರೀಕ್ಷೆಯಲ್ಲಿ ಪರೀಕ್ಷಾ ಮೇಲ್ವಿಚಾರಕಿಯೇ ವಿದ್ಯಾರ್ಥಿಗಳಿಗೆ ಕಾಪಿ ಮಾಡಲು ಸಹಾಯ ಮಾಡಿದ್ದ ಬಗ್ಗೆ ಪಬ್ಲಿಕ್ ಟಿವಿ ವರದಿ ಪ್ರಸಾರ ಮಾಡಿತ್ತು. ಈ ಬೆನ್ನಲ್ಲೇ ಎಚ್ಚೆತ್ತುಕೊಂಡ ಅಧಿಕಾರಿಗಳು ಪರೀಕ್ಷಾ ಮೇಲ್ವಿಚಾರಕಿಯನ್ನು ಅಮಾನತುಗೊಳಿಸಿದ್ದಾರೆ. ಬೆಂಗಳೂರಿನ ರಾಜೀವ್ ಗಾಂಧಿ ಯೂನಿವರ್ಸಿಟಿಯ ಸರ್ಕಾರಿ ಶ್ರುಶೂಷಕ ಕಾಲೇಜಿನಲ್ಲಿ ಅಕ್ಟೋಬರ್ 4ರಂದು ನಡೆದ ಬಿಎಸ್‍ಸಿ (ಪೋಸ್ಟ್ ಬೇಸಿಕ್) ಪರೀಕ್ಷೆ ನಡೆದಿತ್ತು. ಈ ವೇಳೆ ಬೆಂಗಳೂರು ಮೆಡಿಕಲ್ ಸೆಂಟರ್ ವಿಕ್ಟೋರಿಯಾದಲ್ಲಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಸರೋಜಮ್ಮ, […]

2 months ago

ಪಬ್ಲಿಕ್ ಟಿವಿ ಇಂಪ್ಯಾಕ್ಟ್-ವರದಿ ಸತ್ಯ ಎಂದ ಪಾಲಿಕೆ ವಿಶೇಷ ಆಯುಕ್ತ

-10 ಗಂಟೆಗೆ ಯಾರು ಕಚೇರಿಗೆ ಬರಲ್ಲ ಬೆಂಗಳೂರು: ಇಂದು ಬೆಳಗ್ಗೆ ಪಬ್ಲಿಕ್ ಟಿವಿ ಬಿಬಿಎಂಪಿ ಅಧಿಕಾರಿಗಳು ಸರಿಯಾದ ಸಮಯಕ್ಕೆ ಕಚೇರಿಗೆ ಬರಲ್ಲ. ಬಯೋಮೆಟ್ರಿಕ್ ಯಂತ್ರದಲ್ಲಿ 15 ನಿಮಿಷಕ್ಕೂ ಹೆಚ್ಚು ಸಮಯವನ್ನು ತಡವಾಗಿ ಇಟ್ಟಿದ್ದಾರೆ ಎಂದು ಪಾಲಿಕೆ ವಿಶೇಷ ಆಯುಕ್ತ ರಣ್‍ದೀಪ್ ಪಬ್ಲಿಕ್ ಟಿವಿಗೆ ಹೇಳಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಪಾಲಿಕೆಯ ವಿಶೇಷ ಆಯುಕ್ತರು, ಸಿಬ್ಬಂದಿ...

ಪಬ್ಲಿಕ್ ಟಿವಿ ಇಂಪ್ಯಾಕ್ಟ್: ರಾತ್ರೋರಾತ್ರಿ ಬಸ್ ನಿಲ್ದಾಣ ಕೆಡವಿದ್ದ ಬಿಜೆಪಿ ಮುಖಂಡ ಅರೆಸ್ಟ್

1 year ago

ಕೊಪ್ಪಳ: ಬಸ್ ನಿಲ್ದಾಣದ ಬಗ್ಗೆ ಪಬ್ಲಿಕ್ ಟಿವಿಯಲ್ಲಿ ಸುದ್ದಿ ಬಿತ್ತರವಾಗುತ್ತಿದ್ದಂತೆಯೇ ಎಚ್ಚೆತ್ತ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಬಳಿಕ ಬಸ್ ನಿಲ್ದಾಣ ನೆಲಸಮ ಮಾಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಪ್ಪಳದ ಗಂಗಾವತಿ ತಾಲೂಕಿನ ಹಣವಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ....

ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಎಚ್ಚೆತ್ತುಕೊಂಡ ಹೆಸ್ಕಾಂ ಅಧಿಕಾರಿಗಳು

1 year ago

ಚಿಕ್ಕೋಡಿ: ಪಬ್ಲಿಕ್ ಟಿವಿಯಲ್ಲಿ ವರದಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಹೆಸ್ಕಾಂ ಇಲಾಖೆ ಅಧಿಕಾರಿಗಳು, ಮನೆಗಳ ಮೇಲೆ ಅಳವಡಿಸಿದ್ದ ಹೈ ಟೆನ್ಶನ್ ವಿದ್ಯುತ್ ತಂತಿಗಳನ್ನು ತೆರವುಗೊಳಿಸಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮದ ಮನೆಗಳ ಮೇಲೆ ವಿದ್ಯುತ್ ತಂತಿಗಳನ್ನು ಹಾಕಲಾಗಿತ್ತು. ಸ್ವಲ್ಪ ವಿದ್ಯುತ್...

ಪಬ್ಲಿಕ್ ಟಿವಿ ಇಂಪ್ಯಾಕ್ಟ್: ರೈತನಿಗೆ ಕೈಗೆ ಸೇರಿತು ಬ್ಯಾಂಕ್ ಖಾತೆಯ ಹಣ

1 year ago

ಕೊಪ್ಪಳ: ಬ್ಯಾಂಕಿನಲ್ಲಿ ಜಮೆಯಾಗಿದ್ದ ಹಣ ನೀಡದೇ, ರೈತರೊಬ್ಬರನ್ನು ಸತಾಯಿಸುತ್ತಿದ್ದ ವರದಿ ಪಬ್ಲಿಕ್ ಟಿವಿಯಲ್ಲಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಅಧಿಕಾರಿಗಳು ರೈತರ ಹಣವನ್ನು ಮರಳಿಸಿದ್ದಾರೆ. ಕೊಪ್ಪಳ ತಾಲೂಕಿನ ಹ್ಯಾಟಿ ಗ್ರಾಮದ ರೈತ ನಿಂಗಪ್ಪ ಪೂಜಾರ್ ಅವರು ಕೆನರಾ ಬ್ಯಾಂಕಿನಲ್ಲಿ ಕೃಷಿ ಸಾಲ ಪಡೆದಿದ್ದರು. ಈಗ...

ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಪರಮೇಶ್ವರ್ ಗೆ ಶುಭಕೋರಿ ಬ್ಯಾನರ್- ಬೆಂಬಲಿಗರ ವಿರುದ್ಧ ಎಫ್‍ಐಆರ್

1 year ago

ಬೆಂಗಳೂರು: ಉಪಮುಖ್ಯಮಂತ್ರಿ ಪರಮೇಶ್ವರ್ ಬೆಂಬಲಿಗರಿಂದ ಫ್ಲೆಕ್ಸ್ ಅಳವಡಿಕೆ ವಿಚಾರವಾಗಿ ಇಂದು ಪಬ್ಲಿಕ್ ಟಿವಿ ವರದಿ ಬಿತ್ತರಿಸಿತ್ತು. ಈ ವರದಿ ಬಳಿಕ ಎಚ್ಚೆತ್ತ ಪರಮೇಶ್ವರ್, ಫ್ಲೆಕ್ಸ್ ಹಾಕಿದ ಬೆಂಬಲಿಗರ ಮೇಲೆ ಎಫ್‍ಐಆರ್ ಹಾಕುವಂತೆ ಸೂಚಿಸಿದ್ದಾರೆ. ಪರಮೇಶ್ವರ್ ಹುಟ್ಟುಹಬ್ಬದ ಹಿನ್ನೆಲೆ ಬೆಂಬಲಿಗರು ಶುಭಕೋರಿ ಸಿಎಂ...

ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಟೋಲ್ ಗೇಟ್ ಸಮೀಪದಲ್ಲಿಯೇ ಸ್ಪೀಡ್ ಬ್ರೇಕರ್

1 year ago

ಬೆಂಗಳೂರು: ಕಳೆದ ವಾರವಷ್ಟೇ ಕಾರ್ ಚಾಲಕನೊಬ್ಬ ಟೋಲ್ ಶುಲ್ಕ ಪಾವತಿ ಮಾಡದೇ ಪರಾರಿಯಾಗಲು ಹೋಗಿ, ಸಿಬ್ಬಂದಿಯೊಬ್ಬರಿಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಳಿಸಿದ ಕುರಿತು ಪಬ್ಲಿಕ್ ಟಿವಿಯಲ್ಲಿ ಸುದ್ದಿ ಪ್ರಸಾರವಾಗಿತ್ತು. ಸುದ್ದಿ ಬಿತ್ತರವಾದ ಬಳಿಕ ಎಚ್ಚೆತ್ತುಕೊಂಡ ಟೋಲ್ ಆಡಳಿತ ಮಂಡಳಿ, ಟೋಲ್ ಗೇಟ್...