Recent News

1 year ago

ಕುವೆಂಪು ವಿವಿ ವೆಬ್ ಸೈಟ್ ಹ್ಯಾಕ್ – ಪಾಕಿಸ್ತಾನ ಪರ ಘೋಷಣೆ

ಶಿವಮೊಗ್ಗ: ರಾಜ್ಯದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಒಂದಾದ ಶಿವಮೊಗ್ಗದ ಕುವೆಂಪು ವಿವಿಯ ಅಧಿಕೃತ ವೆಬ್ ಸೈಟ್ ಹ್ಯಾಕ್ ಮಾಡಲಾಗಿದೆ. http://www.kuvempu.ac.in ಹೆಸರಿನ ಈ ವೆಬ್ ಪುಟದಲ್ಲಿ ಕುವೆಂಪು ಅವರ ಭಾವಚಿತ್ರ, ವಿಶ್ವಮಾನವ ಸಂದೇಶ ಹಾಗೂ ವಿವಿಯ ಚಟುವಟಿಕೆಗಳ ಮಾಹಿತಿ ಇತ್ತು. ಆದರೆ ಇಂದು ಬೆಳಗ್ಗೆ ವೆಬ್‍ಸೈಟ್ ಪೇಜ್ ನಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ಜೊತೆಗೆ ಸೆಕ್ಯುರಿಟಿ ಈಸ್ ಜಸ್ಟ್ ಫ್ಯಾಂಟಸಿ ಎಂಬ ವಾಕ್ಯಗಳು ಕಂಡು ಬಂದಿವೆ. ಈ ಕುರಿತು ಹಂಟರ್ ಬುಜ್ವಾ ಎಂಬ ಹ್ಯಾಕರ್ ತಂಡವು ತಮ್ಮ ಕೃತ್ಯ […]