Wednesday, 13th November 2019

Recent News

1 year ago

ಮಾಜಿ ಸಚಿವ ಜನಾರ್ದನ ರೆಡ್ಡಿ ಬಂಧನ

ಬೆಂಗಳೂರು: ಅಂಬಿಡೆಂಟ್ ಕಂಪನಿ ಜೊತೆ 20 ಕೋಟಿ ರೂ. ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ವಿಚಾರಣೆಯಲ್ಲಿದ್ದ ಮಾಜಿ ಸಚಿವ ಗಣಿಧಣಿ ಜನಾರ್ದನ ರೆಡ್ಡಿಯನ್ನು ಇದೀಗ ಬಂಧಿಸಲಾಗಿದೆ. ಸಂಜೆ 4 ಗಂಟೆಗೆ ಸಿಸಿಬಿ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ. ಈ ವೇಳೆ 14 ದಿನಗಳ ಕಾಲ ಕಸ್ಟಡಿಗೆ ಕೋರಲಿದ್ದಾರೆ. ಅದಕ್ಕೂ ಮೊದಲು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಿದ್ದಾರೆ. ಡೀಲ್ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಜನಾರ್ದನ ರೆಡ್ಡಿ ತಲೆಮರೆಸಿಕೊಂಡಿದ್ದರು ಎನ್ನಲಾಗಿದ್ದು, ಶನಿವಾರ ಮಧ್ಯಾಹ್ನ ತಮ್ಮ ವಕೀಲರ ಜೊತೆ ಸಿಸಿಬಿ ವಿಚಾರಣೆಗೆ […]

1 year ago

ಎಚ್‍ಡಿಕೆ, ಪರಮೇಶ್ವರ್ ಎದುರು ಶಾಸಕರು ಅಸಮಾಧಾನ!

ಬೆಂಗಳೂರು: ಉಸ್ತುವಾರಿ ಸಚಿವರ ನೇಮಕ ವಿಳಂಬಕ್ಕೆ ಸಂಬಂಧಿಸಿದಂತೆ ಸಿಎಂ ಎಚ್‍ಡಿಕೆ, ಡಿಸಿಎಂ ಪರಮೇಶ್ವರ್ ಎದುರು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಂಪುಟ ವಿಸ್ತರಣೆ ಮಾಡದಿದ್ದರೂ ಪರವಾಗಿಲ್ಲ, ಜಿಲ್ಲೆಗೆ ಉಸ್ತುವಾರಿ ಸಚಿವರನ್ನ ನೇಮಕ ಮಾಡಿ ಅಂತ ಶಾಸಕರು ಒತ್ತಾಯಿಸುತ್ತಿದ್ದಾರೆ ಎಂಬುದಾಗಿ ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ. ಎಲ್ಲದಕ್ಕೂ ಆಷಾಢ ಅಂತೀರಾ, ಆದ್ರೆ ನಮ್ಮ ಜಿಲ್ಲೆಯಲ್ಲಿ ನಮ್ಮನ್ನ ಕೇಳೋರೇ...

ಜಿಎಸ್‍ಟಿ ವಿರೋಧಿಸಿ ಹೋಟೆಲ್ ಬಂದ್- ತುರ್ತು ಔಷಧಿ ಬೇಕಂದ್ರೆ ಈ ನಂಬರಿಗೆ ಕರೆ ಮಾಡಿ

2 years ago

ಬೆಂಗಳೂರು: ಇಷ್ಟು ದಿನ ಅದೆಷ್ಟೋ ಬಂದ್‍ಗಳು ಬಂದು ಹೋಗಿವೆ. ಆದ್ರೆ ಯಾವತ್ತೂ ಹೋಟೆಲ್, ಮೆಡಿಕಲ್ ಸ್ಟೋರ್‍ಗಳು ಬಂದ್ ಆಗ್ತಿರ್ಲಿಲ್ಲ. ಆದ್ರೆ ಇವತ್ತು ದೇಶಾದ್ಯಂತ ಹೋಟೆಲ್‍ಗಳು, ಮೆಡಿಕಲ್ ಸ್ಟೋರ್‍ಗಳೇ ಬಂದ್ ಆಗ್ತಿವೆ. ಇದಕ್ಕೆ ಕಾರಣ ಮೋದಿ ಸರ್ಕಾರ. ಹೌದು. ಕೇಂದ್ರದ ಉದ್ದೇಶಿತ ಮಹತ್ವಾಕಾಂಕ್ಷಿ...

ರಾಜ್ಯದ ಹಲವೆಡೆ ಲಘು ಭೂಕಂಪನದ ಅನುಭವ – ನಟಿ ಲೀಲಾವತಿ ಎಸ್ಟೇಟ್‍ನಲ್ಲೂ ಭೂಮಿ ಶೇಕ್

3 years ago

ಬೆಂಗಳೂರು: ಮೈಸೂರಿನಲ್ಲಿ ಭೂಮಿಯೇ ಕೊತ-ಕೊತ ಕುದಿದು ಬಾಲಕನನ್ನ ಬಲಿ ಪಡೆದಿದ್ದಾಯ್ತು. ಇದೀಗ ಬೆಂಗಳೂರು, ಮಂಡ್ಯ, ರಾಮನಗರ, ತುಮಕೂರು, ಚಾಮರಾಜನಗರ, ಚನ್ನಪಟ್ಟಣ, ಮದ್ದೂರಲ್ಲಿ ಲಘು ಭೂಕಂಪನ ಅನುಭವವಾಗಿದ್ದು, ಕೆಲಕಾಲ ಜನರನ್ನು ಆತಂಕಕ್ಕೀಡುಮಾಡಿದೆ. ಬೆಂಗಳೂರಿನ ಯಲಹಂಕ ನ್ಯೂಟೌನ್, ಹನುಮಂತರನಗರ, ಶ್ರೀನಗರಗಳಲ್ಲಿ ಭೂಮಿ ಕಂಪಿಸಿದ್ದು, ಹಿರಿಯ...