Wednesday, 24th April 2019

Recent News

10 months ago

ಬಾವಿಯಲ್ಲಿ ಈಜಿದಕ್ಕೆ ದಲಿತ ಬಾಲಕರನ್ನು ವಿವಸ್ತ್ರಗೊಳಿಸಿ ಹಲ್ಲೆ!

ಮುಂಬೈ: ಮೇಲ್ವರ್ಗದವರ ಬಾವಿಯಲ್ಲಿ ಈಜಿದಕ್ಕೆ ದಲಿತ ಬಾಲಕರನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಘಟನೆ ಮಹಾರಾಷ್ಟ್ರದ ಜಲಾಂಗನ್ ಜಿಲ್ಲೆಯ ಜಾಮನಾರ್ ತಾಲ್ಲೂಕಿನ ವಾಕಡಿ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಜೂನ್ 10ರಂದು ಮೂವರು ದಲಿತ ಬಾಲಕರು ಬಾವಿಯಲ್ಲಿ ಈಜಿದಕ್ಕೆ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದ ವಿಡಿಯೋ ವೈರಲ್ ಆದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಏನಿದು ಘಟನೆ? ಜೂನ್ 10ರ ಭಾನುವಾರದಂದು ವಾಕಡಿ ಗ್ರಾಮದಲ್ಲಿ ಮೂವರು ದಲಿತ ಬಾಲಕರು ಮೇಲ್ವರ್ಗಕ್ಕೆ ಸೇರಿದ ಬಾವಿಯೊಂದರಲ್ಲಿ ಈಜಾಡುತ್ತಿದ್ದಾರೆ. ಈ ವಿಷಯ ತಿಳಿದು ಸ್ಥಳಕ್ಕೆ […]