Sunday, 23rd February 2020

Recent News

9 months ago

ಪ್ರಾಣದ ಜೊತೆ ಅಧಿಕಾರಿಗಳ ಆಟ – ಕೆ.ಆರ್ ಆಸ್ಪತ್ರೆಗೆ ಬರ್ಲಿಲ್ಲ ಜೀವರಕ್ಷಕ ವೆಂಟಿಲೇಟರ್

ಮೈಸೂರು: ನಗರದ ಕೆ.ಆರ್. ಆಸ್ಪತ್ರೆ ಎಂದರೆ ಮೈಸೂರು ಸೇರಿದಂತೆ ನಾಲ್ಕು ಜಿಲ್ಲೆಗೆ ದೊಡ್ಡಾಸ್ಪತ್ರೆ ಎಂದೇ ಹೆಸರುವಾಸಿ. ಆದರೆ ಈ ಆಸ್ಪತ್ರೆಯೇ ದೀರ್ಘಕಾಲದ ರೋಗದಿಂದ ಬಳಲುತ್ತಿದೆ. ಹೌದು. ಚಾಮರಾಜನಗರ ಜಿಲ್ಲೆಯ ಹನೂರಿನ ಸುಳ್ವಾಡಿ ವಿಷಹಾರ ದುರಂತ ಇಡೀ ರಾಜ್ಯವನ್ನೆ ಬೆಚ್ಚಿ ಬೀಳಿಸಿತ್ತು. ದುರಂತ ನಡೆದ ದಿನ ನೂರಾರು ರೋಗಿಗಳನ್ನ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆತಂದಿದ್ದರು. ಆದರೆ ಅಂದು ಆಸ್ಪತ್ರೆಯಲ್ಲಿ ಸಾಕಷ್ಟು ವೆಂಟಿಲೇಟರ್ ವ್ಯವಸ್ಥೆ ಇಲ್ಲದೆ ಮೈಸೂರಿನ ಬೇರೆ ಬೇರೆ ಖಾಸಗಿ ಆಸ್ಪತ್ರೆಗೆ ಅಸ್ವಸ್ಥರನ್ನು ದಾಖಲಿಸಲಾಗಿತ್ತು. ಆಗ ಸರ್ಕಾರ […]

11 months ago

ಪ್ರತಾಪ್ ಸಿಂಹಗೆ ಬೆಂಬಲ ನೀಡಲ್ಲ, ನಾವು ಮೈತ್ರಿ ಅಭ್ಯರ್ಥಿ ಪರ: ಮೈಸೂರು ಬ್ರಾಹ್ಮಣ ಮಹಾಸಭಾ

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿಜಯ್ ಶಂಕರ್ ಅವರನ್ನು ನಾವು ಬೆಂಬಲಿಸುತ್ತಿದ್ದೇವೆ. ನಮ್ಮ ಸಮುದಾಯದ ನಾಯಕರಿಗೆ ನಿಂದಿಸಿರುವ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಅವರಿಗೆ ಬೆಂಬಲ ನೀಡಲ್ಲ ಎಂದು ಮೈಸೂರು ಜಿಲ್ಲಾ ಬ್ರಾಹ್ಮಣ ಮಹಾಸಭಾ ಮುಖಂಡರು ಸ್ಪಷ್ಟಪಡಿಸಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬ್ರಾಹ್ಮಣ ಸಮಾಜದ ಮುಖಂಡ ಕೆ. ರಘುರಾಂ ಅವರು, ರಾಜ್ಯದಲ್ಲಿ...