ಉಡುಪಿ: ಮೀಸಲಾತಿ ಕೇಳುವುದರಲ್ಲಿ ತಪ್ಪೇನಿಲ್ಲ. ಸಂವಿಧಾನಾತ್ಮಕವಾಗಿ ಅರ್ಹತೆ ಇರುವವರಿಗೆ ಮೀಸಲಾತಿ ಕೊಡಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಜಾತಿ ಹೋರಾಟಗಳಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಉಡುಪಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಶಾಶ್ವತ ಹಿಂದುಳಿದ ವರ್ಗಗಳ ಆಯೋಗ...
ಉಡುಪಿ: ವಿಶ್ವ ಹಿಂದೂ ಪರಿಷತ್ ಪುಂಡು ಪೋಕರಿಗಳ ಸಂಸ್ಥೆಯಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಪೇಜಾವರ ಶ್ರೀ ತಿರುಗೇಟು ಕೊಟ್ಟಿದ್ದಾರೆ. ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಮಜನ್ಮಭೂಮಿ ಟ್ರಸ್ಟ್ ಬೇನಾಮಿ ಸಂಸ್ಥೆ ಅಲ್ಲ....
ಉಡುಪಿ: ಕರಾವಳಿ ಕಾವಲು ಪೊಲೀಸ್ ತಂಡ ಈ ಬಾರಿಯ ಉಡುಪಿ ಜಿಲ್ಲಾ ಗಣರಾಜ್ಯೋತ್ಸವ ಕ್ರಿಕೆಟ್ ಕಪ್ ಗೆದ್ದಿದೆ. ಎಸ್ಪಿ ನೇತೃತ್ವದ ಜಿಲ್ಲಾ ಪೊಲೀಸ್ ತಂಡ ರನ್ನರ್ ಅಪ್ ಪ್ರಶಸ್ತಿಗೆ ಭಾಜನವಾಗಿದೆ. 72 ನೇ ಗಣರಾಜ್ಯೋತ್ಸವ ಪ್ರಯುಕ್ತ...
ಉಡುಪಿ: ಬಿಜೆಪಿಯ ಸಚಿವಾಕಾಂಕ್ಷಿಗಳ ಅಸಮಾದನ ಮತ್ತು ಸಿಡಿ ಗದ್ದಲದ ನಡುವೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಎರಡು ದಿನ ಕರಾವಳಿಯ ಪ್ರವಾಸ ಕೈಗೊಂಡಿದ್ದಾರೆ. ಸೋಮವಾರ ಸಂಜೆ 5 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಉಡುಪಿ ಶ್ರೀಕೃಷ್ಣ ಮಠಕ್ಕೆ...
ಉಡುಪಿ: ಪೇಜಾವರ ಮಠದ ಆವರಣದಲ್ಲಿರುವ ಅಧೋಕ್ಷಜ ಮಠದಲ್ಲಿ ಸದ್ಯ ವಿಶ್ವೇಶತೀರ್ಥ ಸ್ವಾಮೀಜಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಪೂಜಾ ಸಾಮಾಗ್ರಿಗಳನ್ನು ಬೆಂಗಳೂರಿಗೆ ಶಿಫ್ಟ್ ಮಾಡಲಾಗುತ್ತಿದೆ. ಪೇಜಾವರ ಶ್ರೀಗಳ ಪೂಜಾ ಸಾಮಾಗ್ರಿ, ಅವರ ಪೀಠ, ಶ್ರೀ ಕೃಷ್ಣನ ಪೂಜೆಗೆ...
ಉಡುಪಿ: ನೋಟಾಕ್ಕೆ ಮತ ಹಾಕುವಂತೆ ಪ್ರಭಾವ ಬೀರುವುದು ಅಪರಾಧ. ಆದರಿಂದ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಪಕ್ಷ ಅಥವಾ ವ್ಯಕ್ತಿ ವಿರುದ್ಧ ನೋಟಾ ಅಭಿಯಾನ ಮಾಡಿದರೆ ಅವರ ಮೇಲೆ ಕೇಸ್ ದಾಖಲಾಗುತ್ತದೆ ಎಂದು ಉಡುಪಿ ಡಿಸಿ ಹೆಪ್ಸಿಬಾ...
ಉಡುಪಿ: ಲೋಕಸಭಾ ಚುನಾವಣೆ ದಿನಾಂಕ ಹತ್ತಿರವಾಗುತ್ತಿದ್ದಂತೆ ಕಣ ರಂಗೇರುತ್ತಿದೆ. ಪ್ರಚಾರದ ಅಬ್ಬರ ಜಾಸ್ತಿಯಾಗುತ್ತಿದ್ದಂತೆ ಕಾರ್ಯಕರ್ತರ ನಡುವೆ ಸ್ಟಿಕ್ಕರ್ ವಾರ್ ಶುರುವಾಗಿದೆ. ರಾಜ್ಯದಲ್ಲಿ ಬಿಜೆಪಿ “ಮೆ ಬೀ ಚೌಕಿದಾರ್” ಅಂದರೆ, ಮೈತ್ರಿ ಪಕ್ಷಗಳು “ಚೌಕಿದಾರ್ ಚೋರ್ ಹೇ”...
ಉಡುಪಿ: ಕೇಂದ್ರ ಸರ್ಕಾರದ ವಿರುದ್ಧ ಕಾರ್ಮಿಕ ಸಂಘಟನೆಗಳು ಕೈಗೊಂಡಿರುವ ಭಾರತ್ ಬಂದ್ ನ ಎರಡನೇ ದಿನ ಉಡುಪಿಯಲ್ಲಿ ವಿಭಿನ್ನವಾಗಿ ಪ್ರತಿಭಟನೆ ನಡೆದಿದೆ. ಜಿಲ್ಲಾ ಕೇಂದ್ರದಲ್ಲಿರುವ ಹೆಡ್ ಪೋಸ್ಟ್ ಆಫೀಸ್ ಆವರಣದಲ್ಲಿ ಅಂಚೆ ಇಲಾಖೆ ಸಿಬ್ಬಂದಿಯೊಬ್ಬರು ಪುಟ್ಗೋಸಿ...
ಉಡುಪಿ: ಶಿರೂರು ಮಠದ ಲಕ್ಷ್ಮೀವರ ತೀರ್ಥ ಸ್ವಾಮೀಜಿ ದೈಹಿಕವಾಗಿ ಎಲ್ಲರ ನಡುವೆ ಇಲ್ಲದಿದ್ದರೂ ಅವರ ನೆನಪುಗಳು ಮಾತ್ರ ಹಾಗೇ ಉಳಿದುಕೊಂಡಿದೆ. ಈ ಪೈಕಿ ತಪ್ತ ಮುದ್ರಾಧಾರಣೆಯೂ ಒಂದು. ಕಾರಣ ಇಂದು ತಪ್ತ ಮುದ್ರಾಧಾರಣೆ. ಮುದ್ರಾಧಾರಣೆ ಅಂದ...
ಉಡುಪಿ: ಶಾಸಕರ ಅಸಮಾಧಾನಕ್ಕೆ ಸಂಬಂಧಿಸಿದಂತೆ ಮಾಧ್ಯಮದವರ ಪ್ರಶ್ನೆಗೆ, ಕಂದಾಯ ಸಚಿವ ಆರ್ ವಿ ದೇಶಪಾಡೆ ನಮ್ಮ ಮನೆಯೊಳಗಿನ ಸಮಸ್ಯೆಯನ್ನು, ನಮ್ಮ ಮನೆಯ ಸದಸ್ಯರೇ ಸೇರಿ ಬಗೆಹರಿಸಿಕೊಳ್ಳುತ್ತೇವೆ. ನೀವು ತಲೆ ಕೆಡಿಸಿಕೊಳ್ಳಬೇಡಿ ಅಂತ ಮಾಧ್ಯಮಗಳಿಗೆ ಕೈಮುಗಿದು ಬೇಡಿಕೊಂಡಿದ್ದಾರೆ....