ಯಾದಗಿರಿ: ವಕ್ಫ್ ಆಸ್ತಿ ಕಬಳಿಕೆ ವಿಚಾರಕ್ಕೆ ದೂರು ನೀಡಲು ಹುಣಸಗಿ ಬಳಿ ಬಂದ ನಾಲ್ವರಿಗೆ ಪೊಲೀಸ್ ಸ್ಟೇಷನ್ ಎದುರಿನಲ್ಲಿಯೇ ಮುಸ್ಲಿಂ ಮುಖಂಡರು ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ. ಹುಣಸಗಿ ಪಟ್ಟಣದ ಕೆಂಭಾವಿ ರಸ್ತೆ...
ಯಾದಗಿರಿ: ಅಮ್ಮಾಪುರದ ಸರ್ಕಾರಿ ಆಸ್ಪತ್ರೆಯ ವೈದ್ಯರ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿವೆ. ವೈದ್ಯ ರಾಹಿಲ್ ವಿರುದ್ಧ ಅಸಮಾಧಾನ ಹೊರ ಹಾಕಿರುವ ಸಿಬ್ಬಂದಿ ಆಸ್ಪತ್ರೆ ಆವರಣದಲ್ಲಿ ಪ್ರತಿಭಟನೆ ನಡೆಸಿದ್ರೆ, ಕೆಲವರು ಕಣ್ಣೀರು ಸಹ ಹಾಕಿದ್ದಾರೆ. ಯಾದಗಿರಿ...
ಯಾದಗಿರಿ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತರ ಮೇಲೆ ಚಿರತೆ ದಾಳಿ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಮೀನಾಸಪುರದಲ್ಲಿ ನಡೆದಿದೆ. ಚಿರತೆ ದಾಳಿಯಿಂದ ಮೂವರು ರೈತರು ಗಾಯಗೊಂಡಿದ್ದು ಇದೀಗ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ....
ಯಾದಗಿರಿ: ಪಬ್ಲಿಕ್ ಟಿವಿ ಮತ್ತು ರೋಟರಿ ಕ್ಲಬ್ ಸಂಯೋಗದಲ್ಲಿ ರಾಜ್ಯದ ಸರ್ಕಾರಿ ಶಾಲೆಯ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್ ವಿತರಣೆಯ, ಜ್ಞಾನದೀವಿಗೆ ಕಾರ್ಯಕ್ರಮ ಇಂದು ಯಾದಗಿರಿ ಜಿಲ್ಲೆಯಲ್ಲಿ ನಡೆಯಿತು. ಜಿಲ್ಲೆಯ ಶಹಪುರ ತಾಲೂಕಿನ ಚಾಮನಾಳ ಪ್ರೌಢಶಾಲೆಯ...
ಯಾದಗಿರಿ: ಸಿಎಂ ಸಿದ್ದರಾಮಯ್ಯ ಸರ್ಕಾರ ಬಡ ಜನರ ಹೊಟ್ಟೆ ತುಂಬಿಸಲು ಅನ್ನಭಾಗ್ಯ ಯೋಜನೆ ಜಾರಿಗೆ ತಂದಿದೆ. ಅನ್ನಭಾಗ್ಯ ಯೋಜನೆಯಿಂದ ಬಡಜನರಿಗೆ ಅನುಕೂಲವಾಗಿದೆ. ಆದ್ರೆ ನ್ಯಾಯಬೆಲೆ ಅಂಗಡಿ ಮಾಲೀಕರು ಉಚಿತ ಅಕ್ಕಿ ನೀಡುವ ಬದಲು ಬಡ ಜನರಿಂದ...