Monday, 16th July 2018

Recent News

5 months ago

ಆಂಧ್ರದ ಗಡಿಭಾಗದಲ್ಲಿ ಆಳಿವಿನಂಚಿನಲ್ಲಿದ್ದ ಶಾಲೆಯಲ್ಲಿ ಕನ್ನಡದ ಕಹಳೆ ಮೊಳಗಿಸಿದ ಶಿಕ್ಷಕ

ಚಿಕ್ಕಬಳ್ಳಾಪುರ: ನಾನಾ ಕಾರಣಗಳನ್ನು ನೀಡಿ ಸ್ವತಃ ಸರ್ಕಾರವೇ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಾ ಸಾಗುತ್ತಿದೆ. ಆದರೆ ಆಂಧ್ರದ ಗಡಿಭಾಗದಲ್ಲಿ ತೆಲುಗು ಭಾಷೆಯ ಪ್ರಭಾವದಿಂದ ಮುಚ್ಚಿಹೋಗಬೇಕಿದ್ದ ಸರ್ಕಾರಿ ಶಾಲೆ ಮಾದರಿ ಶಾಲೆಯಾಗಿ ತಲೆ ಎತ್ತಿ ನಿಂತಿದೆ. ಸಹೃದಯಿ ದಾನಿಗಳ ಸಹಕಾರ, ಸ್ನೇಹಿತರ ಸಾಥ್ ನಿಂದ ಸರ್ಕಾರಿ ಶಾಲೆಯನ್ನು ಖಾಸಗಿ ಶಾಲೆಗಳಿಗೂ ಸೆಡ್ಡು ಹೊಡೆಯವಂತೆ ಮಾಡಿದ್ದಾರೆ ಈ ಶಾಲೆಯ ಶಿಕ್ಷಕ. ಇಡೀ ಗ್ರಾಮದಲ್ಲಿ ಕನ್ನಡದ ಕಂಪು ಸೂಸುವ ಮೂಲಕ ಕನ್ನಡ ಭಾಷೆ ಹಾಗೂ ಸರ್ಕಾರಿ ಶಾಲೆಯನ್ನು ಉಳಿಸಿ ಬೆಳೆಸುವ ಕಾಯಕ ಮಾಡಿದ ಅಪರೂಪದ […]

6 months ago

ಗ್ರಾಮಸ್ಥರ, ಶಿಕ್ಷಕರ ಪರಿಶ್ರಮದಿಂದ ಸರ್ಕಾರಿ ಶಾಲೆಗೆ ಸಿಕ್ತು ಹೈಟಕ್ ಟಚ್

ಹಾವೇರಿ: ಖಾಸಗಿ ಶಾಲೆಗಳ ಪ್ರಭಾವದಿಂದ ವರ್ಷದಿಂದ ವರ್ಷಕ್ಕೆ  ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ಶಾಲೆಯ ದಾಖಲಾತಿ ಹೆಚ್ಚಳ ಹಾಗೂ ಉತ್ತಮ ಶಿಕ್ಷಣ ನೀಡಲು ಶಿಕ್ಷಕರ ಬಳಗ ಹೊಸ ಪ್ಲಾನ್ ಮಾಡಿದ್ದಾರೆ. ಗ್ರಾಮದ ದಾನಿಗಳ ಸಹಾಯ ಪಡೆದು ಕಂಪ್ಯೂಟರ್, ಸ್ಮಾರ್ಟ ಕ್ಲಾಸ್, ಡೆಸ್ಕ್ ಸೇರಿದಂತೆ ಮೂಲಭೂತ ಸೌಕರ್ಯವನ್ನ ಶಾಲೆಗೆ ಪಡೆದುಕೊಂಡಿದ್ದಾರೆ. ಈ ಮೂಲಕ ಖಾಸಗಿ ಶಾಲೆಯನ್ನು...

ಎಂಜಿನಿಯರಿಂಗ್ ಓದಿದ್ರೂ ಗೋವು, ರೈತರ ರಕ್ಷಣೆಗೆ ನಿಂತ ಚಿಕ್ಕಮಗಳೂರಿನ ಶಿವಪ್ರಸಾದ್

1 year ago

ಚಿಕ್ಕಮಗಳೂರು: ನಿಜವಾದ ಗೋವು ರಕ್ಷಕ ಅಂದ್ರೆ ಇವತ್ತಿನ ಪಬ್ಲಿಕ್ ಹೀರೋ ಆದ ಚಿಕ್ಕಮಗಳೂರಿನ ಶಿವಪ್ರಸಾದ್. ಗಂಡು ಕರು ಅನ್ನೋ ಕಾರಣಕ್ಕೆ ಆ ಕರುವನ್ನ ಕಸಾಯಿಖಾನೆಗೆ ಕೊಡೋದನ್ನ ನೋಡಿ ಮನನೊಂದು ಅವತ್ತಿನಿಂದಲೇ ಗೋಶಾಲೆ ಆರಂಭಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಅಜ್ಜಂಪುರ ನಿವಾಸಿಯಾದ...

ಖಾಕಿ ತೊಟ್ಟರೂ ಮಕ್ಕಳಿಗೆ ಪಾಠ- ಸಾಮಾಜಿಕ ಅನಿಷ್ಠಗಳ ಬಗ್ಗೆ ಜಾಗೃತಿ

1 year ago

ಹಾವೇರಿ: ಇವತ್ತಿನ ದಿನಗಳಲ್ಲಿ ಮಕ್ಕಳಿಗೆ ಕಾನೂನು ಸುವ್ಯವಸ್ಥೆ, ಮೂಢನಂಬಿಕೆಗಳ ಬಗ್ಗೆ ತಿಳಿ ಹೇಳುವವರೇ ಕಡಿಮೆ. ಆದ್ರೆ ಇವತ್ತಿನ ನಮ್ಮ ಪಬ್ಲಿಕ್ ಹೀರೋ ಪೊಲೀಸ್ ಪೇದೆ ಅಶೋಕ್ ಎಂಬವರು ತಮ್ಮ ಬಿಡುವಿನ ವೇಳೆಯಲ್ಲಿ ಮಕ್ಕಳಿಗೆ ಕಾನೂನು ಜಾಗೃತಿ ಪಾಠ ಮಾಡುತ್ತಿದ್ದಾರೆ. ಹೌದು, ಅಶೋಕ್...

ಹಸಿರಿನ ಮಹತ್ವ ಸಾರುತ್ತಿದೆ ಸರ್ಕಾರಿ ಶಾಲೆ- ಶಾಲೆಯನ್ನ ಸಸ್ಯಕಾಶಿ ಮಾಡಿದ ಕೋಲಾರದ ಹೆಡ್‍ಮೇಷ್ಟ್ರು ರಮೇಶ್

1 year ago

ಕೋಲಾರ: ಸರ್ಕಾರಿ ಶಾಲೆಗಳಿಗೆ ಒಂದ್ಕಡೆ ಖಾಸಗಿ ಶಾಲೆಗಳ ಪೈಪೋಟಿ, ಮತ್ತೊಂದು ಕಡೆ ಸರ್ಕಾರದಿಂದಲೇ ಉದಾಸೀನ. ಇದರ ನಡುವೆಯೂ ಕೋಲಾರದ ಮಾಲೂರು ತಾಲೂಕಿನ ಪುರ ಅನ್ನೋ ಗ್ರಾಮದ ಸರ್ಕಾರಿ ಶಾಲೆ ರಾಜ್ಯದ ಗಮನ ಸೆಳೆದಿದೆ. ಜಿಲ್ಲಾಮಟ್ಟದಲ್ಲಿ ಪರಿಸರ ಮಿತ್ರ ಶಾಲೆ ಅಂತ ಹ್ಯಾಟ್ರಿಕ್...

ಓದಿಸಿದ್ರೆ ಮಾತ್ರ ಮದುವೆಯಾಗ್ತೀನೆಂದು ಷರತ್ತಿಟ್ಟು ಎಂಜಿನಿಯರ್ ಆದ ಶಿವಮೊಗ್ಗದ ಕುಮುದಾ

1 year ago

ಶಿವಮೊಗ್ಗ: ಮನಸಿದ್ದರೆ ಮಾರ್ಗ ಅಂತ ಸಾಧನೆ ಮಾಡಿದವರ ಬಗ್ಗೆ ಇದೇ ಪಬ್ಲಿಕ್ ಹೀರೋನಲ್ಲಿ ಹಲವು ಬಾರಿ ತೋರಿಸಿದ್ದೇವೆ. ಇವತ್ತು ಅಂಥದ್ದೇ ಸ್ಫೂರ್ತಿದಾಯಕ ಸ್ಟೋರಿ ಶಿವಮೊಗ್ಗದಿಂದ ಬಂದಿದೆ. ಹಕ್ಕಿಪಿಕ್ಕಿ ಜನಾಂಗದಲ್ಲಿ ಜನಿಸಿದ ಇವರು ತಮ್ಮ ಓದಿಗಾಗಿ ಮದುವೆಗೆ ಷರತ್ತು ಇಟ್ಟು ಎಂಜಿನಿಯರ್ ಆಗಿದ್ದಾರೆ....

ಕೈ, ಕಾಲು ಇಲ್ಲದಿದ್ರೂ ಸೂಪರ್ ಸ್ವಿಮ್ಮರ್- ರಷ್ಯಾದಲ್ಲಿ ಭಾರತದ ಕೀರ್ತಿ ಪತಾಕೆ ಹಾರಿಸಿದ ತಿಪ್ಪಣ್ಣ

1 year ago

ಬಳ್ಳಾರಿ: ದೇಹದ ಎಲ್ಲಾ ಅಂಗಗಳು ಸರಿಯಾಗಿದ್ರೂ ಕೂಡ ಕೆಲವರಿಗೆ ಹತ್ತು ನಿಮಿಷ ಈಜಾಡೋದು ಕಷ್ಟ. ಆದ್ರೆ ಇಲ್ಲೊಬ್ಬರು ಕೈ ಕಾಲು ಇಲ್ಲದಿದ್ರೂ ಒಂದು ಗಂಟೆಗೂ ಹೆಚ್ಚು ಕಾಲ ಈಜಾಡ್ತಾರೆ. ಈ ವಿಕಲಚೇತನ ಈಜುಪಟು ರಷ್ಯಾದಲ್ಲಿ ನಡೆದ ಸ್ಪರ್ಧೆಯಲ್ಲಿ ಭಾರತದ ಕೀರ್ತಿ ಪತಾಕೆ...

ಎಂಜಿನಿಯರಿಂಗ್ ಓದಿದ್ರೂ ಕಬ್ಬಿನ ಹಾಲು ಮಾರಾಟ: ಕೆಲ್ಸ ಸಿಗದಿದ್ರೂ ಹಮ್ಮು, ಬಿಮ್ಮಿಲ್ಲದ ಸರದಾರ!

1 year ago

ಬಳ್ಳಾರಿ: ಎಂಜಿನಿಯರಿಂಗ್ ಓದಿದವರು ಎಂಜಿನಿಯರೇ ಆಗ್ಬೇಕು ಅಂತಾ ಆಸೆ ಪಡ್ತಾರೆ. ಕೆಲಸ ಸಿಗದಿದ್ರೆ ಕೆಲವರು ಬೇಸರ ಮಾಡಿಕೊಂಡು, ಆತ್ಮಹತ್ಯೆ ಹಾದಿ ಹಿಡೀತಾರೆ. ಆದರೆ ಬಳ್ಳಾರಿಯ ಈ ನಮ್ಮ ಹೀರೋ ಕೆಲಸ ಸಿಗದಿದ್ರೂ ಪರವಾಗಿಲ್ಲ ಅಂತಾ ಕಬ್ಬಿನ ಹಾಲು ಮಾರಿ ಬದುಕು ಕಟ್ಟಿಕೊಂಡಿದ್ದಾರೆ....