ನವದೆಹಲಿ: ಕೊರೊನಾ ರೂಪಾಂತರಿ ವೈರಸ್ ಹಿನ್ನೆಲೆ ಇಂಗ್ಲೆಂಡ್ ನಿಂದ ಆಗಮಿಸುವ ಎಲ್ಲ ವಿಮಾನ ಸೇವೆಯ ಜನವರಿ 7, 2021ರವರೆಗೆ ರದ್ದು ಮಾಡಲಾಗಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಹೇಳಿದ್ದಾರೆ. ಈ ಮೊದಲು...
ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕಿನ ಮಸೀದಪುರ ಗ್ರಾಮಕ್ಕೆ ಅದ್ಯಾವ ಶಾಪ ತಗುಲಿದೆಯೋ ಗೊತ್ತಿಲ್ಲ. ರಾತ್ರಿಯಾದ್ರೆ ಸಾಕು ಜನ ನೆಮ್ಮದಿಯಿಂದ ನಿದ್ದೆ ಮಾಡಲು ಸಾಧ್ಯವೇ ಇಲ್ಲ. ಅದ್ಯಾವಾಗ ಭೂಮಿ ಬಾಯಿ ತೆರೆದು ಯಾರನ್ನು ಬಲಿ ಪಡೆಯುತ್ತೋ ಅನ್ನೋ...
ಉಡುಪಿ: ಸೆಪ್ಟೆಂಬರ್ ಒಂದರಿಂದ ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ಸೇವೆ ಆರಂಭ ಆಗಲಿದೆ. ಅನ್ನ ದಾಸೋಹ ಮತ್ತು ಸಮಾರಂಭಗಳಿಗೆ ಅವಕಾಶವಿಲ್ಲ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ದೇಗುಲದಲ್ಲಿ ಎಲ್ಲಾ...
ಬೆಂಗಳೂರು: ಪುಲಿಕೇಶಿ ನಗರ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲೆ ಕಿಡಿಗೇಡಿಗಳ ದಾಳಿಯಾಗಿದೆ. ಸ್ಥಳೀಯ ಡಿಜೆ ಹಳ್ಳಿ ಪೊಲೀಸ್ ಠಾಣೆ ಮೇಲೆ ಕಿಡಿಗೇಡಿಗಳ ಮುತ್ತಿಗೆ ಹಾಕಿದ್ದು, ಪೊಲೀಸರ ಮೇಲೆ ಹಲ್ಲೆಗೆ ದುಷ್ಕರ್ಮಿಗಳು ಮುಂದಾಗಿದ್ದಾರೆ....
ಬೆಂಗಳೂರು: ಇಂದು ರಾತ್ರಿ 8 ಗಂಟೆಯ ಬಳಿಕ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆ ಲಾಕ್ಡೌನ್ ಹಿನ್ನೆಲೆಯಲ್ಲಿ ಇಂದು ಕೂಡ ಜನ ಬೆಂಗಳೂರು ತೊರೆಯುತ್ತಿದ್ದಾರೆ. ಕುಟುಂಬ ಸಮೇತ ಗಂಟು ಮೂಟೆ ಕಟ್ಟಿಕೊಂಡು ಜನರು ತಮ್ಮ...
ಹಾಸನ: ಸಂಡೇ ಲಾಕ್ಡೌನ್ ಹಿನ್ನೆಲೆಯಲ್ಲಿ ಹಲವೆಡೆ ಸಂಚಾರ ಸಂಪೂರ್ಣ ಸ್ತಬ್ಧವಾಗಿದೆ. ಈ ಮಧ್ಯೆ ಹಾಸನ ಮತ್ತು ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಜಿಟಿಜಿಟಿ ಮಳೆ ಆರಂಭವಾಗಿದೆ. ಹಾಸನ ನಗರ ಸೇರಿದಂತೆ ಹಲವೆಡೆ ಬೆಳಗ್ಗೆಯಿಂದಲೇ ಸೋನೆ ಮಳೆ ಆರಂಭವಾಗಿದೆ. ಈ...
ಬೆಂಗಳೂರು: ಇಂದು ಖಾಸಗಿ ಆಸ್ಪತ್ರೆಯವರು 750 ಬೆಡ್ ಕೊಡುತ್ತಿದ್ದಾರೆ. ಹೀಗಾಗಿ ಯಾರೋ ಮೃತಪಟ್ಟಿರುವುದಕ್ಕೂ ಬೆಡ್ ಸಿಗದೇ ಇರುವುದಕ್ಕೂ ಸಂಬಂಧ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಯಡಿಯೂರಪ್ಪ, ಸೋಮವಾರ...
ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಕೊರೊನಾ ರಣಕೇಕೆ ಹಾಕುತ್ತಿದೆ. ಸದ್ಯ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣಗಳ ಸಂಖ್ಯೆ 610 ತಲುಪಿದೆ. ಇದರಲ್ಲಿ ಮುಕ್ಕಾಲು ಭಾಗ ಜಿಂದಾಲ್ ಕಾರ್ಖಾನೆಯದ್ದೆ. ಹೀಗಾಗಿ ಜಿಂದಾಲ್ ಕಾರ್ಖಾನೆಯನ್ನು ಲಾಕ್ಡೌನ್ ಮಾಡಲು ಒತ್ತಾಯ ಹೆಚ್ಚಾಗಿ...
– ಬಾಗಿದ ಬೆನ್ನುಮೂಳೆಯಿಂದ ಬಳಲುತ್ತಿರೋ ಮಹಿಳೆ – 15 ಗಂಟೆಯಲ್ಲಿ 60 ಕಿ.ಮೀ ನಡೆದ ಮಹಿಳೆ ಲಕ್ನೋ: 50 ವರ್ಷದ ಮಹಿಳೆ ಪ್ರಧಾನ ಮಂತ್ರಿ ಜನ್ ಧನ್ ಯೋಜನೆಯಡಿಯಲ್ಲಿ 500 ರೂಪಾಯಿ ಪಡೆದುಕೊಳ್ಳಲು ಬರೋಬ್ಬರಿ 30...
ಮಂಡ್ಯ: ಶಿವರಾತ್ರಿ ಹಬ್ಬದ ಜಾಗರಣೆ ರಾತ್ರಿ ಚಾಕುವಿನಿಂದ ಚುಚ್ಚಿ ಜೋಡಿ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮಹದೇಶ್ವರಪುರ ಗ್ರಾಮದಲ್ಲಿ ನಡೆದಿದೆ. ಕೋಳಿ ಸುರೇಶ್ ಹಾಗೂ ನಾಗರಾಜು ಕೊಲೆಯಾದ ದುರ್ದೈವಿಗಳು. ಕೋಳಿ ಸುರೇಶ್...
ಉಡುಪಿ: ಮಾನಸಿಕ ಖಿನ್ನತೆಯಿಂದ ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ ವಿಷ ಹಾಕಿ ದೇವಸ್ಥಾನದ ಬಾಣಸಿಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜಿಲ್ಲೆಯ ಕುಂದಾಪುರದ ಗೋಳಿಯಂಗಡಿಯ ಈ ಘಟನೆ ನಡೆದಿತ್ತು. ಊರಿಗೆಲ್ಲಾ ಅಡುಗೆ ಮಾಡಿ ಬಡಿಸುತ್ತಿದ್ದ ಬಾಣಸಿಗ ಸೂರ್ಯನಾರಾಯಣ ಭಟ್...
ತುಮಕೂರು: ಅಕ್ರಮ ಹಣ ವರ್ಗಾವಣೆಯ ಆರೋಪದ ಮೇಲೆ ಇಡಿ ಅಧಿಕಾರಿಗಳ ಕೈಗೆ ಸಿಲುಕಿ ತಿಹಾರ್ ಜೈಲು ಸೇರಿದ್ದ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರು ಜಾಮೀನಿನ ಮೇಲೆ ಹೊರಬಂದು ಶನಿವಾರ ಬೆಂಗಳೂರಿಗೆ ಆಗಮಿಸಿದ್ದರು. ಇದೀಗ ಕನಕಪುರ...
ಬೆಂಗಳೂರು: ಆಸ್ತಿ ಕೊಡದ ಸಹೋದರನ್ನು ಕೊಲೆಗೈದು ತಲೆ ಮರೆಸಿಕೊಂಡಿದ್ದ ತಮ್ಮ ಹಾಗೂ ಆತನ ಸ್ನೇಹಿತನನ್ನು ಬಂಧಿಸುವಲ್ಲಿ ಆನೇಕಲ್ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಗೋವರ್ಧನ್ ಹಾಗೂ ವಿನೋದ್ ಎಂದು ಗುರುತಿಸಲಾಗಿದ್ದು, ಕಳೆದ ತಿಂಗಳು ಆನೇಕಲ್ ಬಸ್ ಡಿಪೋ...
ನವದೆಹಲಿ: ಸದ್ಯ ಎಲ್ಲಡೆ ಸುದ್ದಿಯಲ್ಲಿರುವ ಹೆಸರಾಂತ ಗೇಮ್ ಪಬ್ಜಿ, ಈ ಯುದ್ಧಭೂಮಿಯ ಗೇಮ್ ಕಂಡುಹಿಡಿದಿರುವ ಕಂಪನಿ ದಿನಕ್ಕೆ ಬರೋಬ್ಬರಿ 20 ಕೋಟಿ ರೂ. ಲಾಭ ಪಡೆಯುತ್ತಿದೆ ಎಂದು ಸೂಪರ್ ಡಾಟಾ ತಿಳಿಸಿದೆ. ಹೌದು, ಇತ್ತೀಚಿಗೆ ಯುವ...
ಹೈದಾರಾಬಾದ್: ಆಂಧ್ರಪ್ರದೇಶದ ಸರ್ಕಾರಿ ಶಾಲೆಯೊಂದರಲ್ಲಿ ಇಬ್ಬರು ವಿದ್ಯಾರ್ಥಿನಿಯರು ತರಗತಿಯಲ್ಲೇ ಮದ್ಯ ಸೇವನೆ ಮಾಡಿ ಸಿಕ್ಕಿಬಿದ್ದಿರುವ ಘಟನೆ ನಡೆದಿದೆ. ಒಂಬತ್ತನೇ ತರಗತಿ ವಿದ್ಯಾರ್ಥಿನಿಯರಿಬ್ಬರು ಈ ರೀತಿ ಮಾಡಿದ್ದು, ತರಗತಿಯಲ್ಲಿ ಶಿಕ್ಷಕರು ಪಾಠ ಮಾಡುತ್ತಿದ್ದರು. ಈ ವೇಳೆ ವಿದ್ಯಾರ್ಥಿನಿಯರು...
ನವದೆಹಲಿ: ಕಳೆದ 70 ವರ್ಷದಲ್ಲಿ ಯಾವುದೇ ಸನ್ಯಾಸಿಗೂ ಕೇಂದ್ರ ಸರ್ಕಾರ ಭಾರತ ರತ್ನ ನೀಡಿ ಗೌರವಿಸಿಲ್ಲ ಎಂದು ಯೋಗ ಗುರು ಬಾಬಾ ರಾಮ್ದೇವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶನಿವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದೇಶದಲ್ಲಿ ಎಲ್ಲಾ...