Bengaluru City4 years ago
ನನಗೆ ಮಾತ್ರ ನೋಟಿಸ್ ನೀಡಿ ಟಾರ್ಗೆಟ್ ಮಾಡಿದ್ದು ಯಾಕೆ: ಸಿಎಂಗೆ ರೂಪಾ ಪ್ರಶ್ನೆ
ಬೆಂಗಳೂರು: ಪರಪ್ಪನ ಅಗ್ರಹಾರದ ಅವ್ಯವಹಾರವನ್ನು ಬಯಲು ಮಾಡಿ ಸರ್ಕಾರದ ಕೆಂಗಣ್ಣಿಗೆ ಗುರಿಯಾಗಿರುವ ಡಿಐಜಿ ರೂಪಾ ಅವರು ನನಗೆ ಮಾತ್ರ ನೋಟಿಸ್ ನೀಡಿದ್ದು ಯಾಕೆ ಎಲ್ಲರ ಬಗ್ಗೆಯೂ ತನಿಖೆ ನಡೆಯಲಿ ಎಂದು ಆಗ್ರಹಿಸಿದ್ದಾರೆ. ಈ ಹಿಂದೆ ಐಪಿಎಸ್...