Bengaluru City4 years ago
ತಂದೆಯ ಸಾವಿನ ಸುದ್ದಿಯನ್ನು ತಿಳಿಸಲು ಬಿಡದ ಜೈಲು ಅಧಿಕಾರಿಗಳು!
ಬೆಂಗಳೂರು: ಜೈಲಿನಲ್ಲಿರುವ ವಿಚಾರಣಾಧೀನ ಕೈದಿಯೊಬ್ಬರ ತಂದೆಯ ಸಾವಿನ ಸುದ್ದಿ ತಿಳಿಸಲು ಬಂದ ಪತ್ನಿಯನ್ನು ಒಳಗಡೆ ಬಿಡದೇ ಕಾರಗೃಹದ ಪೊಲೀಸ್ ಸಿಬ್ಬಂದಿ ಅಮಾನವೀಯತೆಯನ್ನು ಪ್ರದರ್ಶಿಸಿದ ವಿಚಾರ ಈಗ ಬೆಳಕಿಗೆ ಬಂದಿದೆ. ತುಮಕೂರಿನ ಬೆಳ್ಳಾವಿ ಗ್ರಾಮದ ನಿವಾಸಿ ರಾಜಣ್ಣ...