Bengaluru City3 years ago
ಶಶಿಕಲಾಗೆ ವಿಶೇಷ ಸವಲತ್ತು ಕೊಡಿ ಅಂತ ಹೇಳಿಲ್ಲ – ಸತ್ಯನಾರಾಯಣರಾವ್ ಆರೋಪಕ್ಕೆ ಸಿಎಂ ಸ್ಪಷ್ಟನೆ
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಬಂಧಿಯಾಗಿರೋ ಶಶಿಕಲಾ ನಟರಾಜನ್ಗೆ ವಿಶೇಷ ಸೌಲಭ್ಯ ನೀಡುವಂತೆ ನಾನು ಹೇಳಿಲ್ಲ ಅಂತ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಶಶಿಕಲಾ ಕಡೆಯವರು ನನ್ನನ್ನು ಬಂದು ಭೇಟಿ ಆಗಿದ್ರು. ಚಾಪೆ, ದಿಂಬು ಕೊಡ್ತಿಲ್ಲ...