Sunday, 23rd February 2020

Recent News

4 months ago

ತುರುಬು ಬಿಚ್ಚುವುದು ಗೊತ್ತು, ಕಟ್ಟುವುದು ಗೊತ್ತು- ಈಶ್ವರಪ್ಪಗೆ ಪರಮೇಶ್ವರ್ ನಾಯ್ಕ್ ತಿರುಗೇಟು

ದಾವಣಗೆರೆ: ಸಚಿವ ಈಶ್ವರಪ್ಪ ಮಹಿಳೆಯರಿಗೆ ಅವಮಾನ ಮಾಡಿದ್ದಾರೆ. ಮಹಿಳೆಯರಿಗೆ ತುರುಬು ಬಿಚ್ಚುವುದು ಗೊತ್ತು, ಕಟ್ಟುವುದು ಗೊತ್ತಿದೆ ಎಂದು ಮಾಜಿ ಸಚಿವ ಪಿ.ಟಿ.ಪರಮೇಶ್ವರ್ ನಾಯ್ಕ್ ತಿರುಗೇಟು ನೀಡಿದ್ದಾರೆ. ಈಶ್ವರಪ್ಪ ಕಾಂಗ್ರೆಸ್‍ನ್ನು ತುರುಬಿಗೆ ಹೋಲಿಸಿದ ಕುರಿತು ಪ್ರತಿಕ್ರಿಯಿಸಿದ ಅವರು, ಈಶ್ವರಪ್ಪನವರಿಗೆ ಸ್ವಾಭಿಮಾನ ಇದ್ದರೆ ಅವರ ಬೆನ್ನು ಅವರು ನೋಡಿಕೊಳ್ಳಲಿ. ಅವರ ಯೋಗ್ಯತೆ ಎಲ್ಲಿಗೆ ಬಂತು ಎನ್ನುವುದು ಗೊತ್ತಾಗುತ್ತೆ. ಉಪಮುಖ್ಯಮಂತ್ರಿಯಾದವರು ಸಚಿವರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಕುಟುಕಿದರು. ಎಸ್.ಎಸ್.ಮಲ್ಲಿಕಾರ್ಜುನ್ ಅವರನ್ನು ಕೊಂಡಾಡಿದ ಪಿಟಿಪಿ, ರಾಜ್ಯದಲ್ಲೇ ದಾವಣಗೆರೆಯಷ್ಟು ಯಾರೂ ಅಭಿವೃದ್ಧಿ ಮಾಡಿಲ್ಲ. ಸಾಕಷ್ಟು […]

7 months ago

ಅತ್ತ ಸರ್ಕಾರ ಹೋಗೋ ಚಿಂತೆ, ಇತ್ತ ಸಚಿವರಿಗೆ ಉದ್ಘಾಟನೆ ಚಿಂತೆ!

ಬಳ್ಳಾರಿ: ಒಂದೆಡೆ ಸರ್ಕಾರ ಉಳಿಯುತ್ತೋ ಉರುಳುತ್ತೋ ಅನ್ನೋ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ ಸಚಿವ ಪರಮೇಶ್ವರ್ ನಾಯ್ಕ್ ಸರ್ಕಾರ ಹೋಗೋ ಭಯದಲ್ಲಿ ಅಧಿಕಾರದ ದರ್ಪ ಮೆರೆದು ನೂತನ ಗ್ರಾಮ ಪಂಚಾಯತ ಕಟ್ಟಡವನ್ನು ಉದ್ಘಾಟನೆ ಮಾಡಿದ್ದಾರೆ. ಹಡಗಲಿ ತಾಲೂಕಿನ ಐನಹಳ್ಳಿ ಗ್ರಾಮ ಪಂಚಾಯತಿಯ ನೂತನ ಕಟ್ಟಡ ಉದ್ಘಾಟನೆ ವೇಳೆ ಸಚಿವರು ತಮ್ಮ ಅಧಿಕಾರದ ದರ್ಪ ಪ್ರದರ್ಶನ ಮಾಡಿದ್ದಾರೆ. ನೂತನ...

ಬಾಯಲ್ಲಿ ಬೂಟು ಇಡ್ತೀನಿ ಅಂದ ಪರಮೇಶ್ವರ್ ನಾಯ್ಕ್ ವಿರುದ್ಧ ಭುಗಿಲೆದ್ದ ಆಕ್ರೋಶ

1 year ago

ಬಳ್ಳಾರಿ: ನೀವು ನನಗೆ ಮತ ಹಾಕಿಲ್ಲ. ನಿಮ್ಮ ಬಾಯಲ್ಲಿ ಬೂಟು ಇಟ್ಟು ಹೊಡೆಯುತ್ತೇನೆ ಎಂದು ಅವಾಜ್ ಹಾಕಿದ್ದ ಪರಮೇಶ್ವರ್ ನಾಯ್ಕ್ ವಿರುದ್ಧ ಹಡಗಲಿ ಜನರು ಆಕ್ರೋಶ ಗೊಂಡಿದ್ದು, ಜನರು ಪರಮೇಶ್ವರ್ ನಾಯ್ಕ್ ಶಾಸಕತ್ವವನ್ನು ರದ್ದು ಮಾಡಿ ಅಂತ ಆಂದೋಲನ ಶುರು ಮಾಡಿದ್ದಾರೆ....

ಎಲೆಕ್ಷನ್‍ನಲ್ಲಿ ಅಧಿಕಾರಿಯ ಸಹೋದರ ಸಹಾಯ ಮಾಡಿಲ್ಲಂತ ಸೇಡು -ಎಇಇಗೆ ಪರಮೇಶ್ವರ್ ನಾಯ್ಕ್ ಅವಮಾನ

2 years ago

ಬಳ್ಳಾರಿ: ಕಳೆದ ಕಾಂಗ್ರೆಸ್ ಸರ್ಕಾರದಲ್ಲಿ ಮಾಜಿ ಸಚಿವರೊಬ್ಬರು ಫೋನ್ ರಿಸೀವ್ ಮಾಡಲಿಲ್ಲ ಅಂತಾ ಡಿವೈಎಸ್ ಪಿ ಅನುಪಮಾ ಶೆಣೈರನ್ನ ಎತ್ತಂಗಡಿ ಮಾಡಿದ ಪ್ರಕರಣ ಇನ್ನೂ ರಾಜ್ಯದ ಜನರ ಮನಸ್ಸಿನಿಂದ ಮಾಸಿಲ್ಲ. ನಾನು ಡಿವೈಎಸ್ಪಿ ಎತ್ತಂಗಡಿ ಮಾಡೇ ಇಲ್ಲಾ ಅಂತಾ ವಾದಿಸಿ ಕೊನೆಗೆ...

ಪರಮೇಶ್ವರ್ ನಾಯ್ಕ್ ಗೆ ಟಿಕೆಟ್ ಕೊಡಬೇಡಿ- ಕಾಂಗ್ರೆಸ್ ವೀಕ್ಷಕರಿಗೆ ಕಾರ್ಯಕರ್ತರಿಂದಲೇ ದೂರು

2 years ago

ಬಳ್ಳಾರಿ: ಮಾಜಿ ಸಚಿವ, ಹಡಗಲಿ ಶಾಸಕ ಪರಮೇಶ್ವರ್ ನಾಯ್ಕ್ ಗೆ ಕಾಂಗ್ರೆಸ್ ಟಿಕೆಟ್ ನೀಡಬೇಡಿ ಅಂತ ಸ್ವತಃ ಕಾಂಗ್ರೆಸ್ ಕಾರ್ಯಕರ್ತರೇ ಕಾಂಗ್ರೆಸ್ ವೀಕ್ಷಕರಿಗೆ ದೂರು ನೀಡುವ ಮೂಲಕ ಪರಮೇಶ್ವರ್ ನಾಯ್ಕ್ ವಿರುದ್ಧ ಸಿಡಿದೆದ್ದಿದ್ದಾರೆ. ಪರಮೇಶ್ವರ್ ನಾಯ್ಕ್ ಬದಲಾಗಿ ಯುವಕರಿಗೆ ಕಾಂಗ್ರೆಸ್ ಟಿಕೆಟ್...

ಮಾಜಿ ಸಚಿವ ಪರಮೇಶ್ವರ್ ನಾಯ್ಕ್ ಕೃಪಾಕಟಾಕ್ಷ -ಗನ್ ಮ್ಯಾನ್‍ಗೂ ಸರ್ಕಾರಿ ಕಾಮಗಾರಿ ಗುತ್ತಿಗೆ

2 years ago

ಬಳ್ಳಾರಿ: ರಾಜಕಾರಣಿಗಳಿಗೆ ಗನ್ ಮ್ಯಾನ್ ಗಳು ಭದ್ರತೆ ಕೊಡೋದನ್ನ ನೀವು ನೋಡಿರ್ತೀರಿ, ಕೇಳಿರ್ತೀರಿ. ಆದ್ರೆ ಮಾಜಿ ಸಚಿವ, ಹಾಲಿ ಶಾಸಕರಿಗೆ ಭದ್ರತೆ ನೀಡೋ ಗನ್ ಮ್ಯಾನ್ ಒಬ್ಬರಿಗೆ ಸರ್ಕಾರಿ ಕಾಮಗಾರಿಗಳ ಗುತ್ತಿಗೆ ಭಾಗ್ಯ ದೊರೆತಿದೆ. ಭದ್ರೆತೆ ನೀಡಿದ್ದಕ್ಕಾಗಿ ಶಾಸಕರು ಮೂರು ಕಾಮಗಾರಿಗಳ...

ಪರಮೇಶ್ವರ್ ನಾಯ್ಕ್ ದರ್ಬಾರ್: ಪ್ರಕಟಣೆಯಾದ ದಿನವೇ ಟೆಂಡರ್ ಮುಕ್ತಾಯ- ಗೋಲ್ಮಾಲ್ ಬಯಲಾದ್ಮೇಲೆ ದಾಖಲೆಗಳೇ ಮಾಯ

3 years ago

ಬಳ್ಳಾರಿ: ಮಾಜಿ ಸಚಿವ, ಹಾಲಿ ಶಾಸಕ ಪರಮೇಶ್ವರ್ ನಾಯ್ಕ್ ಆಡಿದ್ದೇ ಆಟ ಮಾಡಿದ್ದೇ ಕಾನೂನು ಎಂಬಂತಾಗಿದೆ. ಸಾಮಾನ್ಯವಾಗಿ ಟೆಂಡರ್ ಕರೆಯೋಕೆ ಅದರದ್ದೇ ಆದ ರೂಲ್ಸ್ ಗಳಿವೆ. ಆದ್ರೆ ಬಳ್ಳಾರಿಯಲ್ಲಿ ಮಾತ್ರ ಈ ರೂಲ್ಸ್ ಯಾವ ಲೆಕ್ಕಕ್ಕೂ ಇಲ್ಲ. ಹೂವಿನಹಡಗಲಿಯ ಮಾನ್ಯರ ಮಸಲವಾಡ,...

ಒಂದೇ ಕಾಮಗಾರಿಗೆ ಡಬಲ್ ಬಿಲ್ – ಹೂವಿನಹಡಗಲಿಯಲ್ಲಿ ಪರಮೇಶ್ವರ್ ನಾಯ್ಕ್ ದರ್ಬಾರ್

3 years ago

ಬಳ್ಳಾರಿ: ಅಲ್ಲಿರೋದು ಒಂದೆ ರೋಡ್, ಆದ್ರೆ ಆ ಒಂದು ರೋಡ್ ಕಾಮಗಾರಿಗೆ ಎರಡೆರಡು ಬಾರಿ ಬಿಲ್ ಪಾವತಿ ಆಗಿದೆ. ಇದು ಹೂವಿನಹಡಗಲಿಯ ಪುರಸಭೆಯಲ್ಲಿ ನಡೆದ ಅವ್ಯವಹಾರ. ಮಾಜಿ ಸಚಿವ ಪರಮೇಶ್ವರ ನಾಯ್ಕ್ ಅಧಿಕಾರವಧಿಯಲ್ಲಿ ಆದ ಅವ್ಯವಹಾರಗಳು ಇದೀಗ ಒಂದೊಂದೇ ಬಯಲಾಗುತ್ತಿವೆ. ಹೂವಿನಹಡಗಲಿಯಲ್ಲಿ...