ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯ ಅವಧಿ ಮತ್ತೆ ವಿಸ್ತರಣೆ
ಬೆಂಗಳೂರು: ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಕಲ್ಪಿಸಲು ನಡೆಸುತ್ತಿರುವ ಸಮೀಕ್ಷೆಯ ಅವಧಿಯನ್ನು ಎರಡನೇ ಬಾರಿಗೆ ವಿಸ್ತರಿಸಿ ಮತ್ತೆ…
ಚುನಾವಣಾ ಪ್ರಣಾಳಿಕೆಯಲ್ಲಿ ನಾವು ಘೋಷಿಸಿದ್ದಂತೆ ಒಳಮೀಸಲಾತಿ ಜಾರಿಗೆ ಬದ್ಧ: ಸಿದ್ದರಾಮಯ್ಯ
ಬೆಂಗಳೂರು: ಚುನಾವಣಾ ಪ್ರಣಾಳಿಕೆಯಲ್ಲಿ ನಾವು ಘೋಷಿಸಿದ್ದಂತೆ ಒಳಮೀಸಲಾತಿ ಜಾರಿಗೆ ಬದ್ಧರಾಗಿದ್ದೇವೆ. ಈ ದಿಕ್ಕಿನಲ್ಲಿ ಇವತ್ತಿನಿಂದ ಮಹತ್ವದ…
ಒಳ ಮೀಸಲಾತಿಗಾಗಿ ಇಂದಿನಿಂದ ಸಮೀಕ್ಷೆ, 2 ತಿಂಗಳಲ್ಲಿ ಜಾರಿ – ಯಾವ ಹಂತದಲ್ಲಿ ಏನು?
- ಮೂರು ಹಂತಗಳಲ್ಲಿ ನಡೆಯಲಿದೆ ಸಮೀಕ್ಷೆ - 100 ಕೋಟಿ ರೂ. ವೆಚ್ಚ, 65 ಸಾವಿರ…
ಎಸ್ಸಿ ಒಳಮೀಸಲಾತಿ ಜಾರಿಗೆ ಸರ್ಕಸ್ – ಹೈಕೋರ್ಟ್ ನಿವೃತ್ತ ಜಡ್ಜ್ ನೇತೃತ್ವದಲ್ಲಿ ಆಯೋಗ
- 3 ತಿಂಗಳಲ್ಲಿ ವರದಿ ಕೊಡಲು ಸರ್ಕಾರದ ಸೂಚನೆ ಬೆಂಗಳೂರು: ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿ…
ಪರಿಶಿಷ್ಟ ಜಾತಿ ಒಳ ಮೀಸಲಾತಿ ವಿಚಾರ – ಕೇಂದ್ರಕ್ಕೆ ಶಿಫಾರಸು ಮಾಡಲು ನಿರ್ಧಾರ
ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ (Scheduled caste) ಸಮುದಾಯಕ್ಕೆ ಒಳ ಮೀಸಲಾತಿ ನೀಡಬೇಕು ಅದಕ್ಕೆ ಸಂವಿಧಾನದ…
ಪರಿಶಿಷ್ಟ ಜಾತಿ, ಪಂಗಡ ಬಿಜೆಪಿ ಕೈ ಹಿಡಿಯಲಿವೆ – ಕೋಟ ಶ್ರೀನಿವಾಸ ಪೂಜಾರಿ
ಉಡುಪಿ: ಕರಾವಳಿಯ ಮೂರು ಜಿಲ್ಲೆಗಳು ಸೇರಿದಂತೆ ಇಡೀ ಕರ್ನಾಟಕದಲ್ಲಿ ಬಿಜೆಪಿ (BJP) ಪರವಾದ ಅಲೆ ನಿರ್ಮಾಣವಾಗಿದೆ.…
ಪ. ಜಾತಿ, ಪಂಗಡದವರ ಮೇಲಿನ ದೌರ್ಜನ್ಯ – ಬಾಕಿ ಪ್ರಕರಣ ಶೀಘ್ರ ಇತ್ಯರ್ಥಕ್ಕೆ ಕ್ರಮ ವಹಿಸಲು ಸಿಎಂ ಸೂಚನೆ
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಬಾಕಿ ಇರುವ…
ಎಸ್‍ಸಿ, ಎಸ್‍ಟಿ ಮೀಸಲಾತಿ – 10 ವರ್ಷ ವಿಸ್ತರಿಸಲು ಕೇಂದ್ರ ಸಂಪುಟ ಒಪ್ಪಿಗೆ
ನವದೆಹಲಿ: ಕೇಂದ್ರ ಕ್ಯಾಬಿನೆಟ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಯಲ್ಲಿ…
ನಗರಸಭೆ ಮೀಸಲಾತಿಯನ್ನೆ ಬದಲಾವಣೆ ಮಾಡಿದ್ರು ಶಾಸಕ ರಾಘವೇಂದ್ರ ಹಿಟ್ನಾಳ್
ಕೊಪ್ಪಳ: ನಗರ ಸಭೆ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿಗೆ ಮೀಸಲಾತಿ ಆಗಿತ್ತು. ಇದೀಗ ಶಾಸಕರು…