Wednesday, 18th September 2019

Recent News

6 months ago

ಚೆಕ್‌ಪೋಸ್ಟ್‌ನಲ್ಲಿ ಸಿಎಂ ಕಾರು ತಡೆದು ಪರಿಶೀಲನೆ

ಹಾಸನ: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಕಾರನ್ನು ಹಾಸನ ಗಡಿ ಹಿರೀಸಾವೆ ಚೆಕ್ ಪೋಸ್ಟ್ ನಲ್ಲಿ ತಡೆದು ಚುನಾಚಣಾ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ಸಿಎಂ ಕುಮಾರಸ್ವಾಮಿ ಅವರು ಜಿಲ್ಲೆಯ ಚನ್ನರಾಯಪಟ್ಟಣಕ್ಕೆ ಆಗಮಿಸುತ್ತಿದ್ದರು. ಈ ವೇಳೆ ಹಿರೀಸಾವೆ ಚೆಕ್ ಪೋಸ್ಟ್ ಬಳಿ ಸಿಎಂ ಕಾರು ಬರುತ್ತಿದ್ದಂತೆಯೇ, ಅದನ್ನು ತಡೆದು ಪೊಲೀಸ್ ಹಾಗೂ ಚುನಾವಣಾ ಸಿಬ್ಬಂದಿ ವಾಹನವನ್ನು ತಪಾಸಣೆ ಮಾಡಿದ್ದಾರೆ. ಕುಮಾರಸ್ವಾಮಿ ಅವರು ಶಿವಮೊಗ್ಗಕ್ಕೆ ಹೋಗುವ ಮಾರ್ಗದಲ್ಲಿ ಚನ್ನರಾಯಪಟ್ಟಣದಲ್ಲಿರುವ ಶ್ರವಣಬೆಳಗೊಳ ಶಾಸಕ ಬಾಲಕೃಷ್ಣ ಮನೆಗೆ ಹೋಗಿದ್ದರು. ಅಲ್ಲಿ ಉಪಹಾರ ಸೇವನೆ […]

9 months ago

ಬೈಕ್ ಸವಾರರ ಮೇಲೆ ಸಂಚಾರಿ ಪೊಲೀಸರು ದರ್ಪ

ಹಾವೇರಿ: ಬೈಕ್ ಸವಾರರ ಮೇಲೆ ಹಾವೇರಿ ಸಂಚಾರಿ ಠಾಣೆಯ ಪೊಲೀಸರು ದರ್ಪ ತೋರಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ಹಾವೇರಿ ನಗರದ ಜಿ.ಎಚ್.ಕಾಲೇಜ್ ಬಳಿ ಈ ಘಟನೆ ನಡೆದಿದೆ. ಸಂಚಾರಿ ಠಾಣೆಯ ಇಬ್ಬರು ಪೊಲೀಸರಾದ ಎಂ.ಎಸ್ ಹತ್ತಿ ಮತ್ತು ಸಿ.ಎಂ ಕರ್ಜಗಿ ಎಂಬವರು ಈ ಹಲ್ಲೆ ಮಾಡಿದ್ದಾರೆ. ಪೊಲೀಸರ ಹೊಡೆತಕ್ಕೆ ಬೈಕ್ ಸವಾರರು...

ಕೇಂದ್ರ ಕಾರ್ಮಿಕ ಭವನಕ್ಕೆ ಸಚಿವರ ದಿಢೀರ್ ಭೇಟಿ – ಅಧಿಕಾರಿಗಳು ಕಂಗಾಲು

1 year ago

ಬೆಂಗಳೂರು: ಕಾರ್ಮಿಕ ಸಚಿವ ವೆಂಕಟರಮಣಪ್ಪ ಅವರು ಇಂದು ದಿಢೀರ್ ಆಗಿ ಕೇಂದ್ರ ಕಾರ್ಮಿಕಭವನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾರ್ಮಿಕ ಇಲಾಖೆಯಲ್ಲಿ ಕೆಲ ಹೊಸ ವ್ಯವಸ್ಥೆಗಳನ್ನು ಮಾಡಬೇಕು. ಅಲ್ಲದೇ ವೇಗದ...

ಬ್ಯಾಗ್‍ ನಲ್ಲಿ ಕಂತೆ ಕಂತೆ ಹಣ, ಅನುಮಾನಾಸ್ಪದವಾಗಿ ಓಡಾಡ್ತಿದ್ದ 3 ಯುವಕರು ಮಂಡ್ಯ ಪೊಲೀಸರ ವಶಕ್ಕೆ

2 years ago

– ಬೆಂಗ್ಳೂರು ಎಟಿಎಂ ಪ್ರಕರಣಕ್ಕೆ ನಂಟು? ಮಂಡ್ಯ: ದಾಖಲೆಯಿಲ್ಲದ ಲಕ್ಷಾಂತರ ರೂಪಾಯಿ ಹಣ ಇಟ್ಟುಕೊಂಡಿದ್ದ ಮೂವರು ಯುವಕರನ್ನು ಮಂಡ್ಯ ಜಿಲ್ಲೆ ಮಳವಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೂವರು ಯುವಕರು ಬ್ಯಾಗ್ ನಲ್ಲಿ ಲಕ್ಷಾಂತರ ರೂಪಾಯಿ ಹಣ ಇಟ್ಟುಕೊಂಡು ಮಳವಳ್ಳಿಯಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದರು....