Tuesday, 18th June 2019

Recent News

6 days ago

ಉಪನಯನದಲ್ಲಿ ಸಿಹಿ ಬದಲಾಗಿ ಬೀಜದುಂಡೆ ನೀಡಿ ಪರಿಸರ ಕಾಳಜಿ ಮೆರೆದ ಕುಟುಂಬ

ಕಾರವಾರ: ಯಾವುದೇ ಕಾರ್ಯಕ್ರಮವಿರಲಿ ಬಂದ ಅಥಿತಿಗಳಿಗೆ ಸಿಹಿ ನೀಡಿ ಮೃಷ್ಟಾನ್ನ ಭೋಜನ ನೀಡುವ ಮೂಲಕ ಅತಿಥಿ ಸತ್ಕಾರ ಮಾಡುವುದು ಸಂಪ್ರದಾಯ . ಯಲ್ಲಾಪುರ ತಾಲೂಕಿನ ಚಂದಗುಳಿಯಲ್ಲಿ ಬುಧವಾರ ನಡೆದ ಉಪನಯನವೊಂದರಲ್ಲಿ ವಿತರಿಸಿದ ವಿಭಿನ್ನ ಉಂಡೆ ಅತಿಥಿಗಳನ್ನು ಮೆಚ್ಚಿಸುವಂತೆ ಮಾಡಿತ್ತು. ಅಲ್ಲಿ ವಿತರಿಸಿದ್ದು ಯಾವುದೇ ಸಿಹಿಯಾದ ಉಂಡೆಯಾಗಿರದೇ ಪ್ಯಾಕ್ ಮಾಡಿದ ಬೀಜದುಂಡೆಯಾಗಿತ್ತು. ವೀಣಾ ಹಾಗೂ ರಾಮಚಂದ್ರ ವೈದ್ಯ ದಂಪತಿಗಳ ಪುತ್ರನಾದ ಆದಿತ್ಯ (ಜಯಶೀಲ)ನ ಉಪನಯನವನ್ನು ತಾಲೂಕಿನ ಚಂದಗುಳಿ ಗಂಟೆ ಗಣಪತಿ ದೇವಾಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿತ್ತು. ನಮ್ಮ ಮಗನ ಉಪನಯನ ವಿಭಿನ್ನವಾಗಿರಬೇಕು […]

7 days ago

15,000 ಟನ್ ಕಾಗದ ತ್ಯಾಜ್ಯ ಸಂಗ್ರಹಿಸಿ ಪ್ರಶಸ್ತಿ ಗೆದ್ದ ಭಾರತೀಯ ಬಾಲೆ

ದುಬೈ: 8 ವರ್ಷದ ಭಾರತೀಯ ಬಾಲಕಿಯೊಬ್ಬಳು ಬರೋಬ್ಬರಿ 15 ಸಾವಿರ ಕಿಲೋಗ್ರಾಂ ಕಾಗದದ ತ್ಯಾಜ್ಯವನ್ನು ಸಂಗ್ರಹಿಸುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾಳೆ. ಭಾರತೀಯ ಮೂಲದ ನಿಯಾ ಟೋನಿ 15 ಸಾವಿರ ಕೆಜಿ ತೂಕದ ಪೇಪರ್ ತ್ಯಾಜ್ಯ ಸಂಗ್ರಹಿಸಿದ್ದಾಳೆ. ಈಕೆ ಪೋಷಕರ ಜೊತೆ ದುಬೈನಲ್ಲಿ ನೆಲೆಸಿದ್ದಾಳೆ. ಟೋನಿ ಎಮಿರೇಟ್ಸ್ ಎನ್ವಿರಾನ್ಮೆಂಟಲ್ ಗ್ರೂಪ್‍ನ ರಾಷ್ಟ್ರವ್ಯಾಪಿ ಮರುಬಳಕೆ ಅಭಿಯಾನದ ಭಾಗವಾಗಿ ವೇಸ್ಟ್...

ಚಾಮರಾಜನಗರದಲ್ಲೊಂದು ವಿಶೇಷ ಮದ್ವೆ – ಜೋಡಿಯಿಂದ ಅತಿಥಿಗಳಿಗೆ ಸಸಿ ಗಿಫ್ಟ್

2 months ago

ಚಾಮರಾಜನಗರ: ಸಾಮಾನ್ಯವಾಗಿ ಮದುವೆ ಅಂದಮೇಲೆ ಬಂದ ಅಥಿತಿಗಳಿಗೆ ತಾಂಬೂಲದ ವೇಳೆ ಉಡುಗೊರೆಗಳನ್ನು ಕೊಡುವುದು ಸಾಮಾನ್ಯ. ಆದರೆ ಇಲ್ಲೊಂದು ಮದುವೆ ಮನೆಯಲ್ಲಿ ಅತಿಥಿಗಳಿಗೆ ಪರಿಸರ ರಕ್ಷಣೆಯ ಬಗ್ಗೆ ಪಾಠ ಮಾಡುವುದರ ಜೊತೆಗೆ, ಪರಿಸರ ಸಂರಕ್ಷಣೆಗೆಂದು ಒಂದು ಗಿಫ್ಟ್ ಕೂಡ ನೀಡಿದ್ದಾರೆ. ಮರ ಬೆಳೆಸಿ...

ಮತದಾನದ ಬಳಿಕ ಗಿಡ ನೆಟ್ಟು ಪರಿಸರ ಪ್ರೇಮ ಮೆರೆದ ಜನ

2 months ago

ಕೋಲಾರ: ಲೋಕಸಭಾ ಚುನಾವಣೆ 2ನೇ ಹಂತದ ಮತದಾನ ರಾಜ್ಯದ 14 ಕ್ಷೇತ್ರಗಳಲ್ಲಿ ಭರದಿಂದ ಸಾಗಿದ್ದು, ಕೋಲಾರ ಗ್ರಾಮವೊಂದರ ಜನರು ಮತ ಚಲಾಯಿಸಿದ ನಂತರ ಶಾಲಾ ಆವರಣದಲ್ಲಿ ಗಿಡ ನೆಡುವ ಮೂಲಕ ಪರಿಸರ ಪ್ರೇಮ ಮೆರೆದಿದ್ದಾರೆ. ಕೋಲಾರ ತಾಲ್ಲೂಕು ಉರುಟ ಅಗ್ರಹಾತ ಗ್ರಾಮದಲ್ಲಿ...

35 ವರ್ಷಗಳಿಂದ ಪರಿಸರ ಉಳಿಸುತ್ತಿರುವ ಪಬ್ಲಿಕ್ ಹೀರೋ ಜಯವಂತ್ ಬಾಂಬೂಲೆ

7 months ago

ಧಾರವಾಡ: ಹಸಿರೇ ಉಸಿರು ಹೀಗಂತ ಹೇಳೋರೇ ಜಾಸ್ತಿ. ಆದರೆ ಆ ಹಸಿರನ್ನ ಉಸಿರಂತೆ ಕಾಪಾಡುವವರ ಸಂಖ್ಯೆ ವಿರಳ. ಆದರೆ 35 ವರ್ಷಗಳಿಂದ ಪರಿಸರ ಜಾಗೃತಿ ಮೂಡಿಸುತ್ತಿರುವ ಜಯವಂತ್ ಬಾಂಬೂಲೆ ಅವರು ಇವತ್ತಿನ ನಮ್ಮ ಪಬ್ಲಿಕ್ ಹೀರೋ. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ...

ಪೊಲೀಸರ ಕೈಯಲ್ಲಿ ಲಾಠಿ ಬದಲು ಪೊರಕೆಯಿಂದ ಪರಿಸರ ಸ್ವಚ್ಛತಾ ಕಾರ್ಯ

10 months ago

ಯಾದಗಿರಿ: ಖಾಕಿ ಬಟ್ಟೆ ಧರಿಸಿ ಕೈಯಲ್ಲಿ ಲಾಠಿ ಹಿಡಿದುಕೊಂಡು ಕರ್ತವ್ಯಕ್ಕೆ ಹಾಜರಾಗುತ್ತಿದ್ದ ಖಾಕಿ ಪಡೆ ಇಂದು ಪೊರಕೆ ಹಿಡಿದು ಸ್ವಚ್ಛತಾ ಕಾಳಜಿ ಮೆರೆದಿದ್ದಾರೆ. ಹೌದು, ಯಾದಗಿರಿ ನಗರದ ವಿವಿಧೆಡೆ ಪೊಲೀಸರು ಕೈಯಲ್ಲಿ ಪೊರಕೆ ಹಿಡಿದು ಚರಂಡಿ, ರಸ್ತೆ ಮೇಲಿದ್ದ ರಾಶಿ ರಾಶಿ...

ಸಸಿ ನೆಟ್ಟು ಗುಡ್ಡಗಳಿಗೆ ಹಸಿರ ಹೊದಿಕೆ ಹಾಕಿದ್ದಾರೆ ಅಂಕೋಲಾದ ಸಸ್ಯವಿಜ್ಞಾನಿ ತುಳಸಿಗೌಡ

12 months ago

ಕಾರವಾರ: ಪರಿಸರ ಪ್ರೇಮಕ್ಕೆ ಸಾಲುಮರದ ತಿಮ್ಮಕ್ಕರ ಹೆಸರಿಗೆ ಪರ್ಯಾಯ ಹೆಸರಿಲ್ಲ. ಆದ್ರೆ, ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ 82 ವರ್ಷದ ವೃದ್ಧೆ ತುಳಸಿಗೌಡ ಅವರು ಸದ್ದಿಲ್ಲದೇ ಪ್ರಕೃತಿ ರಕ್ಷಣೆ ನಿಂತಿದ್ದಾರೆ. 82 ವರ್ಷದ ತುಳಸಿ ಗೌಡ ಅವರು ಕಳೆದ 57 ವರ್ಷಗಳಿಂದ...

ನಿಸರ್ಗ ರಕ್ಷಣೆಗೆ ಪಣತೊಟ್ಟ ನರಗುಂದ ಯುವಕರು

1 year ago

ಗದಗ: ವಾರಾಂತ್ಯ ಬಂದರೆ ಯುವಕರು ಮೋಜು ಮಸ್ತಿ ಮಾಡುತ್ತಾರೆ ಎನ್ನುವ ಮಾತು ಪ್ರಚಲಿತದಲ್ಲಿದೆ. ಆದರೆ ಗದಗ ಜಿಲ್ಲೆಯ ನರಗುಂದ ಪಟ್ಟಣದ ಯುವಕರು. ಇವರಿಗೆ ವೀಕೆಂಡ್ ಅಂದ್ರೆ ಮೋಜು ಮಸ್ತಿಯಲ್ಲ. ಅದು ಇವರ ಪಾಲಿಗೆ ಪರಿಸರ ಜಾಗೃತಿಯ ದಿನ. ಪ್ರತಿ ಭಾನುವಾರ ಪರಿಸರ...