Friday, 15th November 2019

Recent News

5 months ago

ಕಲ್ಯಾಣಿ ಸ್ವಚ್ಛಗೊಳಿಸಲು ಕೈಜೋಡಿಸಿದ ಕೃಷಿ ಸಚಿವ – 40ಕ್ಕೂ ಹೆಚ್ಚು ಪುರಾತನ ಕಲ್ಯಾಣಿ ಕ್ಲೀನ್

ಚಿಕ್ಕಬಳ್ಳಾಪುರ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಲ್ಯಾಣಿ ಸ್ವಚ್ಛತಾ ಕಾರ್ಯಕ್ಕೆ ಕೃಷಿ ಸಚಿವ ಶಿವಶಂಕರರೆಡ್ಡಿ ಕೈಜೋಡಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಚಿಕ್ಕಬಳ್ಳಾಪುರ ನಗರದ ವಾಪಸಂದ್ರ ಬಳಿ ಪಾಳುಬಿದ್ದು ಗಿಡಗಂಟೆ, ಕಲ್ಲು, ಮುಳ್ಳುಗಳಿಂದ ಕೂಡಿದ್ದ ಕಲ್ಯಾಣಿಯನ್ನ ಸ್ವಚ್ಛಗೊಳಿಸಲಾಯಿತು. ಈ ಸ್ವಚ್ಚತಾ ಕಾರ್ಯದಲ್ಲಿ ಭಾಗವಹಿಸಿದ್ದ ಸಚಿವ ಶಿವಶಂಕರರೆಡ್ಡಿ, ತಾವೇ ಸ್ವತಃ ಎಲ್ಲರ ಜೊತೆಗೂಡಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಕೊಂಡರು. ಇದನ್ನೂ ಓದಿ:ಸಸಿ ನೆಟ್ಟು ರಂಜಾನ್ ಆಚರಿಸಿದ ರಾಯಚೂರಿನ ಜನತೆ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಸಂಪ್ರದಾಯಿಕವಾಗಿ […]

5 months ago

ಸಸಿ ನೆಟ್ಟು ರಂಜಾನ್ ಆಚರಿಸಿದ ರಾಯಚೂರಿನ ಜನತೆ

ರಾಯಚೂರು: ಇಂದು ಮುಸ್ಲಿಂ ಬಾಂಧವರು ಖುಷಿಯಿಂದ ಆಚರಿಸುವ ರಂಜಾನ್ ಹಬ್ಬದ ಜೊತೆಗೆ ವಿಶ್ವ ಪರಿಸರ ದಿನವೂ ಹೌದು. ಹೀಗಾಗಿ ಈ ವಿಶೇಷ ದಿನದಂದು ರಾಯಚೂರಿನ ಜನತೆ ಸಸಿಗಳನ್ನು ನೆಟ್ಟು ರಂಜಾನ್ ಹಬ್ಬವನ್ನು ಸಂಭ್ರಮಿಸುವ ಮೂಲಕ ಪರಿಸರ ಪ್ರೇಮ ಮೆರೆದಿದ್ದಾರೆ. ದೇವದುರ್ಗದ ಜಾಲಹಳ್ಳಿಯಲ್ಲಿ ಸಸಿ ನೆಡುವ ಮೂಲಕ ಪವಿತ್ರ ರಂಜಾನ್ ಹಬ್ಬವನ್ನ ಆಚರಿಸಲಾಯಿತು. ಇಲ್ಲಿನ ಜಮೀಯಾ ಮಸೀದಿಯ...