Saturday, 17th August 2019

2 days ago

ಚರ್ಚೆ ಮಾಡಿ ರಾಜ್ಯಕ್ಕೆ ನೆರೆ ಹಣ ಬಿಡುಗಡೆ – ಯಡಿಯೂರಪ್ಪ

ನವದೆಹಲಿ: ರಾಜ್ಯದ ಪರಿಸ್ಥಿತಿ ಬಗ್ಗೆ ಪ್ರಧಾನಿ ಮೋದಿ ಅವರಿಗೆ ಮನವರಿಕೆಯಾಗಿದೆ. ಚರ್ಚೆ ಮಾಡಿದ ನಂತರ ಹಣವನ್ನು ಬಿಡುಗಡೆ ಮಾಡುತ್ತೇನೆ ಎಂದು ಮೋದಿ ತಿಳಿಸಿದ್ದಾರೆ ಎಂಬುದಾಗಿ ಸಿಎಂ ಯಡಿಯೂರಪ್ಪ ಅವರು ಹೇಳಿದ್ದಾರೆ. ಇಂದು ಲೋಕ ಕಲ್ಯಾಣ ಮಾರ್ಗ್‍ನಲ್ಲಿರುವ ಪ್ರಧಾನಿ ನಿವಾಸಕ್ಕೆ ಭೇಟಿ ನೀಡಿ ಯಡಿಯೂರಪ್ಪ ಪ್ರಧಾನಿ ಮೋದಿ ಅವರ ಬಳಿ ಚರ್ಚಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 108 ವರ್ಷದಲ್ಲಿ ಹಿಂದೆ ಎಂದು ನೋಡದ ಪ್ರವಾಹ ಪರಿಸ್ಥಿತಿ ಇಂದು ರಾಜ್ಯದಲ್ಲಿ ಎದುರಾಗಿದೆ. 15 ದಿನದ ಹಿಂದೆ ರಾಜ್ಯದಲ್ಲಿ ಬರ […]

2 days ago

ಅಂತ್ಯಕ್ರಿಯೆಗೆ ಪ್ರವಾಹ ಪರಿಹಾರ ಕೊಡಿ- ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

ಗದಗ: ಮಲಪ್ರಭಾ ಪ್ರವಾಹಕ್ಕೆ ಸಿಲುಕಿ ಅನಾರೋಗ್ಯಕ್ಕಿಡಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಇಂದು ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆ ರೋಣ ತಾಲೂಕಿನ ಹೊಳೆಆಲೂರ ಗ್ರಾಮದಲ್ಲಿ ನಡೆದಿದೆ. 66 ವರ್ಷದ ಹನುಮಂತಪ್ಪ ಚಲವಾದಿ ಮೃತಪಟ್ಟಿದ್ದಾರೆ. ಮಲಪ್ರಭಾ, ಬೆಣ್ಣೆಹಳ್ಳ ಪ್ರವಾಹದ ವೇಳೆ ಮನೆಯಲ್ಲಿ ಸಿಲುಕಿಕೊಂಡಿದ್ದರು, ನಂತರ ಸಂಬಂಧಿಕರು ಹಾಗೂ ಸ್ಥಳೀಯರು ಹನುಮಂತಪ್ಪ ಅವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲು ಮಾಡಿದರು....

ನೆರೆ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಬೇಕಿದ್ದ ಸಚಿವ ಜೋಶಿ ಗೈರು

4 days ago

ನವದೆಹಲಿ: ರಾಜ್ಯದಲ್ಲಾಗಿರುವ ಪ್ರವಾಹದಿಂದಾಗಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ ಭಾರೀ ಕುತೂಹಲ ಮೂಡಿಸಿತ್ತು. ಆದರೆ, ಈ ಕುರಿತು ಮಾತನಾಡಬೇಕಿದ್ದ ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ ಅವರೇ ಸಂಪುಟ ಸಭೆಗೆ ಗೈರಾಗಿದ್ದರು. ಸಭೆಯಲ್ಲಿ ರಾಜ್ಯದಿಂದ ಕೇಂದ್ರ...

ಸಂತ್ರಸ್ತರಿಗೆ ನೆರವು – ಎಂಟಿಬಿಯಿಂದ 1 ಕೋಟಿ ರೂ. ಸಹಾಯ ಧನ

5 days ago

ಬೆಂಗಳೂರು: ಉತ್ತರ ಕರ್ನಾಟಕಕ್ಕೆ ಸಂಭವಿಸಿರುವ ಭಾರೀ ಪ್ರವಾಹದ ಹಿನ್ನೆಲೆ ಸಾರ್ವಜನಿಕರು ಉತ್ತಮ ರೀತಿಯಲ್ಲಿ ಸಹಾಯ ಮಾಡಿ, ಸ್ಪಂದಿಸುತ್ತಿದ್ದಾರೆ. ಇದೀಗ ಜನಪ್ರತಿನಿಧಿಗಳೂ ಸಹ ಸಹಾಯ ಹಸ್ತ ಚಾಚುತ್ತಿದ್ದು, ಹೊಸಕೋಟೆಯ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರು 1 ಕೋಟಿ ರೂ. ಪರಿಹಾರ ಹಣವನ್ನು...

ಶೋಭಾ ಕರಂದ್ಲಾಜೆ ಕಾಲಿಗೆ ಬಿದ್ದು ಕಣ್ಣೀರಿಟ್ಟ ಅಜ್ಜಿ

6 days ago

ಬೆಳಗಾವಿ: ಸಂಸದೆ ಶೋಭಾ ಕರಂದ್ಲಾಜೆ ಅವರು ನಗರದ ಗಂಜಿ ಕೇಂದ್ರಕ್ಕೆ ಭೇಟಿ ನೀಡಿ, ಸಂತ್ರಸ್ತರ ನೋವನ್ನು ಆಲಿಸಿದರು. ಹಾಗೆಯೇ ನಿಮ್ಮ ಬದುಕನ್ನು ಕಟ್ಟಿಕೊಡುವುದು ನಮ್ಮ ಜವಾಬ್ದಾರಿ. ಯಾರು ಹೆದರಬೇಡಿ ಧೈರ್ಯದಿಂದ ಇರಿ ಎಂದು ಭರವಸೆ ನೀಡಿದ್ದಾರೆ. ಖಾಸಬಾಗದ ಓಂ ನಗರದಲ್ಲಿರುವ ಸಾಯಿ...

ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿ – ಪ್ರವಾಹದ ಸಂಪೂರ್ಣ ಮಾಹಿತಿ

1 week ago

ಬೆಂಗಳೂರು: ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಬಿಎಸ್‍ವೈ, ಕಳೆದ ಒಂದು ವಾರದಿಂದ ಮಹಾರಾಷ್ಟ್ರ ಮತ್ತು ನಮ್ಮ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದೆ. ಉತ್ತರ ಕರ್ನಾಟಕ, ಕರಾವಳಿ ಹಾಗೂ...

ಸೇತುವೆ ಮೇಲಿಂದ ಬಿದ್ದ 50 ಪ್ರಯಾಣಿಕರಿದ್ದ ಬಸ್ – 29 ಮಂದಿ ದುರ್ಮರಣ

1 month ago

– 17ಕ್ಕೂ ಹೆಚ್ಚು ಮಂದಿ ಗಾಯ – ಮೃತ ಕುಟುಂಬಕ್ಕೆ 5 ಲಕ್ಷ ಪರಿಹಾರ ಲಕ್ನೋ: ರಾಜ್ಯ ರಸ್ತೆ ಸಾರಿಗೆ ಬಸ್ ಸ್ಕಿಡ್ ಆಗಿ 50 ಅಡಿ ಆಳದ ಚರಂಡಿಗೆ ಬಿದ್ದ ಪರಿಣಾಮ ಸ್ಥಳದಲ್ಲಿಯೇ 29 ಮಂದಿ ಪ್ರಯಾಣಿಕರು ಮೃತಪಟ್ಟಿರುವ ದಾರುಣ...

ಮಹಿಳೆಗೆ 50 ಸಾವಿರ ರೂ. ವೈಯಕ್ತಿಕ ಪರಿಹಾರ ನೀಡಿದ ಸಿದ್ದರಾಮಯ್ಯ

2 months ago

ಬಾಗಲಕೋಟೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಿಳೆಯೊಬ್ಬರಿಗೆ 50 ಸಾವಿರ ರೂ. ವೈಯಕ್ತಿಕ ಪರಿಹಾರ ನೀಡಿದ್ದಾರೆ. ಬಾದಾಮಿಯಲ್ಲಿ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಲಕ್ಕವ್ವ ಗಾರವಾಡ ಎಂಬವರಿಗೆ ಸಿದ್ದರಾಮಯ್ಯ ಅವರು ಈ ಪರಿಹಾರವನ್ನು ನೀಡಿದ್ದಾರೆ. ಕ್ಷೇತ್ರದ ನಿಲುವಿಗಿ ಗ್ರಾಮದ ನಿವಾಸಿ ಲಕ್ಕವ್ವ ಗಾರವಾಡ...