Sunday, 19th May 2019

9 months ago

ಸಿಎಂ ಪರಿಹಾರ ನಿಧಿಗೆ ಶಿವಣ್ಣರಿಂದ 10 ಲಕ್ಷ ಚೆಕ್

ಬೆಂಗಳೂರು: ಪ್ರವಾಹದಿಂದ ತತ್ತರಿಸಿ ಹೋಗಿರುವ ಕೊಡಗು ಮಂದಿಗೆ ರಾಜ್ಯದ ಮೂಲೆ ಮೂಲೆಗಳಿಂದ ನೆರವು ಹರಿದು ಬರುತ್ತಿದೆ. ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 10 ಲಕ್ಷ ರೂ. ನೆರವು ನೀಡಿದ್ದಾರೆ. ನಟ ಶಿವರಾಜ್‍ಕುಮಾರ್ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದರು. ಶಿವಣ್ಣ ಸಿಎಂ ಪರಿಹಾರ ನಿಧಿಗೆ 10 ಲಕ್ಷ ಚೆಕ್ ಕೂಡ ನೀಡಿದರು. ಅಲ್ಲದೇ ಅಭಿಮಾನಿಗಳಲ್ಲಿ ಮನವಿ ಕೂಡ ಮಾಡಿಕೊಂಡರು. ನಟ ಶಿವರಾಜಕುಮಾರ್ 10 ಲಕ್ಷ ರೂ ಹಾಗೂ ರಾಜ್ಯ ಸಭಾ […]

9 months ago

ಕೊಡಗು ಪರಿಹಾರ ನಿಧಿ- ಸಹಾಯ ಮಾಡುವಂತೆ ಸಿಎಂ ಎಚ್‍ಡಿಕೆ ಮನವಿ

ಬೆಂಗಳೂರು: ಪ್ರವಾಹದಿಂದ ತೀವ್ರ ತತ್ತರಿಸಿ ಹೋಗಿರುವ ಕೊಡಗು ಜಿಲ್ಲೆಯ ಜನತೆಗೆ ಸಹಾಯ ಮಾಡುವಂತೆ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ಮುಖ್ಯಮಂತ್ರಿಗಳ ವಿಕೋಪ ಪರಿಹಾರ ನಿಧಿಗೆ ಸಾರ್ವಜನಿಕರು ಕೊಡುಗೆ ನೀಡುವಂತೆ ಕೋರಿದ್ದಾರೆ. ವಿಧಾನಸೌಧ ವಿಳಾಸಕ್ಕೆ ಚೆಕ್ ಅಥವಾ ಡಿಡಿ ರೂಪದಲ್ಲಿ ಮಾತ್ರವಲ್ಲದೆ ಆನ್ ಲೈನ್ ಮೂಲಕವೂ ಸಲ್ಲಿಸಬಹುದು ಅಂತ ಮನವಿ ಮಾಡಿದ್ದಾರೆ. ಹೆಚ್ಚಿನ ವಿವರಗಳ ಬಗ್ಗೆ...

ಸಹಾಯಕ್ಕೆ ಸಹಾಯ ತತ್ವದ ಮೂಲಕ ಮಾನವೀಯತೆ ಮೆರೆದ ಲಿನಿ ನರ್ಸ್ ಪತಿ!

9 months ago

ತಿರುವನಂತಪುರಂ: ಒಬ್ಬರಿಂದ ಸಹಾಯ ಪಡೆದ ಮೇಲೆ, ಮತ್ತೊಬ್ಬರಿಗೆ ಸಹಾಯ ಮಾಡಬೇಕು ಎನ್ನುವುದು ಮಾನವೀಯತೆ ತತ್ವ. ಈ ತತ್ವವನ್ನು ಕೇರಳದಲ್ಲಿ ಇತ್ತೀಚೆಗೆ ನಿಪಾ ವೈರಸ್ ಸೋಂಕು ತಗುಲಿ ಮೃತಪಟ್ಟಿದ್ದ ಪತಿ ಪಾಲಿಸಿ ಮಾನವೀಯತೆ ಮೆರೆದಿದ್ದಾರೆ. ಕೇರಳದ ನರ್ಸ್ ಲಿನಿ ನಿಪಾ ವೈರಸ್ ದಾಳಿಗೆ...

ರೈತರಿಗಾಗಿ 1 ತಿಂಗ್ಳ ಸಂಬಳವನ್ನು ದೇಣಿಗೆ ನೀಡಿದ ಶಾಸಕ ಬಿ.ಸಿ ಪಾಟೀಲ್!

10 months ago

ಬೆಂಗಳೂರು: ಹಿರೆಕೆರೂರಿನ ಕಾಂಗ್ರೆಸ್ ಶಾಸಕ ಬಿ.ಸಿ.ಪಾಟೀಲ್ ಅವರು ಇಂದು ತನ್ನ ಒಂದು ತಿಂಗಳ ಸಂಬಳವಾದ 25 ಸಾವಿರ ರೂ.ಗಳನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಯೊಬ್ಬ ಶಾಸಕ ಹಾಗೂ ವಿಧಾನಪರಿಷತ್ ಸದಸ್ಯರು ತಮ್ಮ 1 ತಿಂಗಳ...

ನಿಪಾ ವೈರಸ್ ಗೆ ಬಲಿಯಾದ ನರ್ಸ್ ಕುಟುಂಬಕ್ಕೆ 20 ಲಕ್ಷ ರೂ.: ಪತಿಗೆ ಸರ್ಕಾರಿ ಉದ್ಯೋಗ ಘೋಷಿಸಿದ ಕೇರಳ

12 months ago

ತಿರುವನಂತಪುರಂ: ನಿಪಾ ವೈರಸ್‍ಗೆ ಬಲಿಯಾದ ನರ್ಸ್ ಲಿನಿ ಕುಟುಂಬಕ್ಕೆ ಕೇರಳ ಸರ್ಕಾರದ 20 ಲಕ್ಷ ರೂ. ಪರಿಹಾರ ಹಾಗೂ ಪತಿಗೆ ಸರ್ಕಾರಿ ಉದ್ಯೋಗ ನೀಡುವ ಭರವಸೆಯನ್ನು ನೀಡಿದೆ. ಈ ಕುರಿತು ಮಾಹಿತಿ ನೀಡಿರುವ ಕೇರಳ ಸಿಎಂ ಪಿಣರಾಯಿ ವಿಜಯನ್, ನಿಪಾ ಸೋಂಕು...