ಧಾರವಾಡ: ಕೃಷಿ ವಿವಿಯ ಗುತ್ತಿಗೆ ನೌಕರರ ಅಪಘಾತ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪ್ರಕರಣವನ್ನು ಸಿಐಡಿ ತನಿಖೆಗೆ ನಡೆಸಬೇಕೆಂದು ಕುಟುಂಬ ಸದಸ್ಯರು ಆಗ್ರಹಿಸಿದ್ದಾರೆ. ಜನವರಿ 31 ರಂದು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲ ನಡೆದ ಅಪಘಾತದಲ್ಲಿ, ಗುತ್ತಿಗೆ...
– ಟ್ರಕ್, ಬೊಲೆರೋ ಅಪಘಾತಕ್ಕೆ 14 ಮಂದಿ ಬಲಿ ಲಕ್ನೋ: ಭೀಕರ ಅಪಘಾತದಲ್ಲಿ ಮೃತಪಟ್ಟ ಕುಟುಂಬಗಳಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು 2 ಲಕ್ಷ ಪರಿಹಾರ ಘೋಷಿಸಿದ್ದಾರೆ. ಉತ್ತರ ಪ್ರದೇಶದ ಪ್ರತಾಪ್ಗರ್ ನಲ್ಲಿ...
– ಗಂಡ, 2 ಮಕ್ಕಳನ್ನು ಕಳೆದುಕೊಂಡು ಒಬ್ಬಂಟಿಯಾದ ಪತ್ನಿ ಶಿವಮೊಗ್ಗ: ಅವರು ಕೊರೊನಾ ಸೋಂಕಿನ ಜೊತೆ ಹೋರಾಡಿ ಬದುಕು ಮುಗಿಸಿದವರ ಶವಗಳ ಅಂತ್ಯಕ್ರಿಯೆ ನೆರವೇರಿಸುತ್ತಿದ್ದರು. ಹೀಗೆ ಅಂತ್ಯಕ್ರಿಯೆ ನಡೆಸುತ್ತಾ ತನಗೂ ಈ ಮಾರಕ ಕಾಯಿಲೆ ಅಂಟಿಕೊಳ್ಳುತ್ತೆ...
ಹೈದರಾಬಾದ್: ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಹೈದರಾಬಾದ್ ಸೇರಿದಂತೆ ತೆಲಂಗಾಣದ ಹಲವು ಪ್ರದೇಶಗಳು ನಲುಗಿ ಹೋಗಿದ್ದು, ಭಾರೀ ಪ್ರಮಾಣದ ಹಾನಿ ಸಂಭವಿಸಿದೆ. ಪರಿಸ್ಥಿತಿ ಅರಿತ ಹಲವು ಗಣ್ಯರು ಸಹಾಯ ಹಸ್ತ ಚಾಚುತ್ತಿದ್ದು, ಟಾಲಿವುಡ್ ನಟರಾದ ಮಹೇಶ್...
ಬೆಂಗಳೂರು: ಮಳೆ, ನೆರೆ ಪೀಡಿತ ಜಿಲ್ಲೆಗಳ ಸಂತ್ರಸ್ತರಿಗೆ ನೀಡಬೇಕಾದ ಪರಿಹಾರ ಮೊತ್ತಕ್ಕೆ ಸರ್ಕಾರದಿಂದ ಮಂಜೂರಾತಿ ಸಿಕ್ಕಿದೆ. ಶೇ.75 ಕ್ಕಿಂತ ಹೆಚ್ಚು ಹಾನಿಯಾದ ಮನೆಗಳಿಗೆ 5 ಲಕ್ಷ ರೂ. ಪರಿಹಾರ ನೀಡುವಂತೆ ತಿಳಿಸಿದೆ. ಶೇ.25-75 ರಷ್ಟು ಭಾಗಶಃ...
ಬೆಂಗಳೂರು: ಕೊರೊನಾ ಸಂಕಷ್ಟದ ದಿನಗಳಲ್ಲಿ ಜನರ ಆರೋಗ್ಯದ ರಕ್ಷಣೆಗಾಗಿ ತಮ್ಮ ಪ್ರಾಣವನ್ನೂ ಪಣಕ್ಕಿಟ್ಟು ಪೌರಕಾರ್ಮಿಕರು ದುಡಿಯುತ್ತಿದ್ದಾರೆ. ಅವರು ಕೂಡ ವೈದ್ಯ ಸಮೂಹದಷ್ಟೆ ಪ್ರಧಾನ ಪಾತ್ರ ವಹಿಸಿದ್ದಾರೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪೌರಕಾರ್ಮಿಕರ ದಿನಾಚರಣೆಯ ಶುಭಾಶಯಗಳನ್ನು...
ಮಡಿಕೇರಿ: ಪ್ರವಾಹ, ನೆರೆಯಿಂದ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸೂರಿಲ್ಲದೆ ಪರಿತಪಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಅಧಿಕಾರಿಗಳು ಲಂಚಕ್ಕೆ ಕೈಚಾಚಿ ಅಮಾನವೀಯವಾಗಿ ವರ್ತಿಸುತ್ತಿದ್ದಾರೆ. ಹೀಗೆ ಹಣ ಪಡೆದು ಅಕ್ರಮವಾಗಿ ಮನೆ ಹಂಚಿಕೆ ಮಾಡಿದ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ...
– ಕೇಂದ್ರ ಅಧ್ಯಯನ ತಂಡಕ್ಕೆ ಮುಖ್ಯಮಂತ್ರಿಗಳ ಮಾಹಿತಿ ಬೆಂಗಳೂರು: ಪ್ರವಾಹದಿಂದಾಗಿ ಈ ಬಾರಿ ಸಹ ಭಾರೀ ಪ್ರಮಾಣದಲ್ಲಿ ಹಾನಿಯಾಗಿದ್ದು, 8,071 ಕೋಟಿ ರೂ.ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಕೇಂದ್ರ ಅಧ್ಯಯನ ತಂಡಕ್ಕೆ ಮಾಹಿತಿ ನೀಡಿದ್ದಾರೆ....
ಮಂಗಳೂರು: ಪ್ರವಾಹ ಪರಿಹಾರದ ಲೆಕ್ಕ ಕೊಡುವಂತೆ ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿದ ಘಟನೆ ನಡೆದಿದೆ. ಮಾಜಿ ಶಾಸಕ ವಸಂತ ಬಂಗೇರಾ ನೇತೃತ್ವದಲ್ಲಿ ನೂರಾರು...
– ಹಳ್ಳದ ಪ್ರವಾಹಕ್ಕೆ ಕೊಚ್ಚಿ ಹೋಗಿದ್ದ ರೈತ ಧಾರವಾಡ: ಕಳೆದ ಜೂನ್ 29 ರಂದು ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಗೆ ತುಪ್ರಿಹಳ್ಳದ ಪ್ರವಾಹಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದ ರೈತನ ಕುಟುಂಬಕ್ಕೆ ಎರಡು ತಿಂಗಳ ಬಳಿಕ ಜಿಲ್ಲಾಡಳಿತ...
– ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ರಾಯಚೂರು: ಆಗಸ್ಟ್ 17ರಂದು ಕೃಷ್ಣ ನದಿಯಲ್ಲಿ ತೆಪ್ಪ ಮುಳುಗಿ ನಾಪತ್ತೆಯಾಗಿದ್ದ ರಾಯಚೂರಿನ ನಡುಗಡ್ಡೆ ಗ್ರಾಮ ಕುರ್ವಕಲಾದ ನಾಲ್ಕು ಜನ ಕೊನೆಗೆ ಶವವಾಗಿ ಪತ್ತೆಯಾಗಿದ್ದಾರೆ. ತೆಲಂಗಾಣದ...
– ಡಬಲ್ ಮರ್ಡರ್ ಆರೋಪಿ ಕೈಯಲ್ಲೇ ಬಾಂಬ್ ಸ್ಫೋಟ ಚೆನ್ನೈ: ಡಬಲ್ ಮರ್ಡರ್ ಆರೋಪಿಯನ್ನು ಹಿಡಿಯಲು ಹೋಗಿದ್ದ ವಿಶೇಷ ಪೊಲೀಸ್ ತಂಡದ ಮೇಲೆ ಆರೋಪಿ ದೇಶಿ ಬಾಂಬ್ ದಾಳಿ ನಡೆಸಿದ್ದಾನೆ. ಪರಿಣಾಮ ಪೊಲೀಸ್ ಕಾನ್ಸ್ಟೇಬಲ್ ಓರ್ವ...
ಮಡಿಕೇರಿ: ಕೊಡಗು ಜಿಲ್ಲೆ ಕಳೆದ ಮೂರು ವರ್ಷಗಳಿಂದ ಭೂಕುಸಿತ ಮತ್ತು ಪ್ರವಾಹದಿಂದ ನಲುಗಿ ಹೋಗಿದೆ. ಅದರಲ್ಲೂ ಕಾವೇರಿ ಪ್ರವಾಹದಿಂದ ನಲುಗಿ ಹೋಗುತ್ತಿರುವ ನೂರಾರು ಕುಟುಂಬಗಳಿಗೆ ಇಂದಿಗೂ ಪರಿಹಾರವೇ ಸಿಕ್ಕಿಲ್ಲ. ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಗುಹ್ಯ,...
ಬೆಂಗಳೂರು: ಪ್ರವಾಹ ಪರಿಹಾರ ಕುರಿತು ರಾಜ್ಯದ ಸಚಿವರ ಜೊತೆ ಪ್ರಧಾನಿ ವಿಡಿಯೋ ಕಾನ್ಫರೆನ್ಸ್ ಸ್ವಾಗತಾರ್ಹ ಅಂತ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅಲ್ಲದೇ ಸಾಲು ಸಾಲು ಟ್ವೀಟ್ ಮಾಡುವ ಮೂಲಕ ಧೈರ್ಯ ಮಾಡಿ ಪರಿಹಾರ ಕೇಳಿ...
ಹಾಸನ: ಸರ್ಕಾರ ರೈತರ ಬೆಳೆ ಹಾನಿಗೆ ನಿಗದಿ ಮಾಡಿರುವ ಬೆಲೆ ತೀರ ಅವೈಜ್ಞಾನಿಕವಾಗಿದ್ದು, ಅದರ ಪುನರ್ ವಿಮರ್ಶೆ ಆಗಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ, ಶಾಸಕ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಹಾಸನ ಜಿಲ್ಲೆಯ ಕಟ್ಟಾಯ ಹೋಬಳಿ ಹಲವೆಡೆ ಬೆಳೆ...
ಮಡಿಕೇರಿ: ಕೊರೊನಾ ಆಯ್ತು ಇದೀಗ ನೆರೆ ಪರಿಹಾರದಲ್ಲೂ ಭ್ರಷ್ಟಾಚಾರ ನಡೆದಿದೆ. ಕಳೆದ ಬಾರಿಯ ನೆರೆಯಲ್ಲಿ ಮನೆ ಕಳೆದು ಕೊಂಡವರಿಗೆ ಬಾಡಿಗೆ ಕೊಡುವುದರಲ್ಲಿ ಗೋಲ್ ಮಾಲ್ ನಡೆದಿದೆ. ಇನ್ನೊಂದು ವಾರದಲ್ಲಿ ಭ್ರಷ್ಟಾಚಾರದ ವರದಿ ಬಿಡುತ್ತೇವೆ ಎಂದು ಕೆಪಿಸಿಸಿ...