Thursday, 19th September 2019

Recent News

6 months ago

300ಕ್ಕೂ ಹೆಚ್ಚು ರೌಡಿಗಳಿಗೆ ಡಿಸಿಪಿ ಇಷಾ ಪಂಥ್ ಖಡಕ್ ವಾರ್ನಿಂಗ್

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರೌಡಿಗಳಿಗೆ ಆಗ್ನೇಯ ವಿಭಾಗ ಡಿಸಿಪಿ ಇಷಾ ಪಂಥ್ ಖಡಕ್ ವಾರ್ನಿಂಗ್ ಮಾಡಿದ್ದಾರೆ. ಬೆಂಗಳೂರಿನ ಸಿಎಆರ್ ಸೌತ್ ಗ್ರೌಂಡ್‍ನಲ್ಲಿ ಆಗ್ನೇಯ ವಿಭಾಗದ ರೌಡಿಗಳಿಗೆ ಪರೇಡ್ ನಡೆಸಿ ಪೊಲೀಸರು ವಾರ್ನ್ ಮಾಡಿದ್ದಾರೆ. ಮೂರು ಉಪವಿಭಾಗ ಮತ್ತು 13 ಪೊಲೀಸ್ ಠಾಣಾ ವ್ಯಾಪ್ತಿಯ ಸುಮಾರು 300ಕ್ಕೂ ಹೆಚ್ಚು ರೌಡಿಗಳನ್ನು ಪೊಲೀಸರು ಗ್ರೌಂಡ್‍ಗೆ ಕರೆಸಿ ಯಾವುದೇ ಅಹಿತರ ಘಟನೆಯಲ್ಲಿ ಭಾಗಿಯಾಗಬಾರದು ಎಂದು ಎಚ್ಚರಿಕೆ ಕೊಟ್ಟಿದ್ದಾರೆ. ರೌಡಿ ಚಟುವಟಿಕೆಯಲ್ಲಿ ಭಾಗಿಯಾದರೆ ಪರಿಣಾಮ ನೆಟ್ಟಗಿರಲ್ಲ. ಯಾವುದೇ ಕೇಸ್ ಯಾರ ಮೇಲೆಯೂ […]

8 months ago

ದೇಶದ ಹಬ್ಬಕ್ಕೆ ಕ್ಷಣಗಣನೆ : ಸಿಂಗಾರಗೊಂಡಿದೆ ರಾಜಪಥ್: ಈ ಬಾರಿಯ ಪರೇಡ್ ವಿಶೇಷತೆ ಏನು?

ನವದೆಹಲಿ: ದೇಶದ ಹಬ್ಬ ಗಣರಾಜೋತ್ಸವ ಆಚರಣೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ದೆಹಲಿಯ ರಾಜಪಥ್ ರಸ್ತೆ ಶನಿವಾರದ ಕಾರ್ಯಕ್ರಮಕ್ಕೆ ನವವಧುವಿನಂತೆ ಸಿಂಗಾರಗೊಂಡಿದೆ. ಬೆಳಗ್ಗೆ ಹತ್ತು ಗಂಟೆಯಿಂದ ಅಧಿಕೃತ ಕಾರ್ಯಕ್ರಮ ಆರಂಭವಾಗಲಿದ್ದು ಅಂತಿಮ ಹಂತದ ಕೆಲಸಗಳು, ಭದ್ರತಾ ತಪಾಸಣೆ ಕಾರ್ಯ ನಡೆಯುತ್ತಿದೆ. ಬೆಳಗ್ಗೆ ಹತ್ತು ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಈ ಬಾರಿಯ ಅತಿಥಿ ದಕ್ಷಿಣ...

ಕಾನೂನು ಸುವ್ಯವಸ್ಥೆ ಕಾಪಾಡಲು ವಿಜಯಪುರದಲ್ಲಿ ರೌಡಿಗಳ ಪರೇಡ್!

1 year ago

ವಿಜಯಪುರ: ಗಣೇಶ ಚತುರ್ಥಿ ಮತ್ತು ಮೊಹರಂ ಹಬ್ಬದ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇಂದು ವಿಜಯಪುರದಲ್ಲಿ ಉತ್ತರ ವಲಯ ಐಜಿಪಿ ಅಲೋಕ್ ಕುಮಾರ್ ರೌಡಿಗಳ ಪರೇಡ್ ನಡೆಸಿದರು. ಜಿಲ್ಲೆಯಲ್ಲಿ ಅಧಿಕ ಕ್ರೈಂ ಗಳು ನಡೆಯುವುದರಿಂದ ರೌಡಿಗಳಿಗೆ ಕ್ಲಾಸ್ ತೆಗೆದುಕೊಂಡು ತಾಕೀತು ಮಾಡಿದರು....

ಕಲಬುರಗಿಯಲ್ಲಿ 300ಕ್ಕೂ ಹೆಚ್ಚು ರೌಡಿಗಳ ಬೆವರಿಳಿಸಿದ ಪೊಲೀಸರು!

1 year ago

ಕಲಬುರಗಿ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಲಬುರಗಿಯಲ್ಲಿ 300ಕ್ಕೂ ಅಧಿಕ ರೌಡಿಗಳಿಗೆ ಪೊಲೀಸರು ಬೆವರಿಳಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಶಶಿಕುಮಾರ್ ನೇತೃತ್ವದಲ್ಲಿ ಜಿಲ್ಲಾ ಪೊಲೀಸ್ ಮೈದಾನದಲ್ಲಿ ರೌಡಿಗಳ ಪರೇಡ್ ನಡೆಸಲಾಯಿತು. ಪ್ರಮುಖವಾಗಿ ಈ ಪರೇಡ್ ನಲ್ಲಿ ಉದ್ದುದ್ದ ಕೂದಲು ಬಿಟ್ಟುಕೊಂಡು ಮತ್ತು...

ನಾಲ್ವರು ರೇಪ್ ಆರೋಪಿಗಳಿಗೆ ನಡುರಸ್ತೆಯಲ್ಲೇ ಕಪಾಳಕ್ಕೆ ಬಾರಿಸಿದ್ರು ಜನ

1 year ago

ಭೋಪಾಲ್: ಮಹಿಳೆ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಪೊಲೀಸರು ನಾಲ್ವರು ಆರೋಪಿಗಳನ್ನ ಬಂಧಿಸಿ ರಸ್ತೆಯಲ್ಲಿ ಮೆರವಣಿಗೆ ಮಾಡಿಸಿದ ಘಟನೆ ಮಧ್ಯಪ್ರದೇಶದ ಭೋಪಾಲ್‍ನಲ್ಲಿ ನಡೆದಿದೆ. ಭಾನುವಾರ ಮಧ್ಯಾಹ್ನ ಭೋಪಾಲ್ ನ ಬೀದಿಗಳಲ್ಲಿ ಆರೋಪಿಗಳ ಮೆರವಣಿಗೆ ಮಾಡಿದ್ದು, ರಸ್ತೆ ಬದಿ ನಿಂತಿದ್ದ ಜನ ನಾಲ್ವರಿಗೂ...

ಗಣರಾಜ್ಯೋತ್ಸವ ಪರೇಡ್: ಕೆಚ್ಚೆದೆಯ ಪ್ರದರ್ಶನ ನೀಡಿದ ಮಹಿಳಾ ಬಿಎಸ್‍ಎಫ್ ಬೈಕ್ ತಂಡ

2 years ago

ನವದೆಹಲಿ: ದೆಹಲಿಯ ರಾಜ್‍ಪಥ್‍ನಲ್ಲಿ ನಡೆದ 69ನೇ ಗಣರಾಜ್ಯೋತ್ಸವ ಸಂಭ್ರಮಾಚರಣೆ ಈ ಬಾರಿ ಹಲವು ವಿಶೇಷಗಳಿಂದ ಕೂಡಿತ್ತು. ಪ್ರಮುಖವಾಗಿ ಮೊದಲ ಬಾರಿಗೆ ಆಸಿಯಾನ್ ರಾಷ್ಟ್ರಗಳ ನಾಯಕರು ವಿಶೇಷ ಅತಿಥಿಗಳಾಗಿ ಭಾಗವಹಿಸಿದ್ದರು. ಸಮಾರಂಭದ ಪೆರೇಡ್ ನಲ್ಲಿ ದೇಶದ ಸಂಸ್ಕೃತಿ ಹಾಗೂ ಮಿಲಿಟರಿ ಸಾಮರ್ಥ್ಯವನ್ನು ಪ್ರದರ್ಶಿಸಲಾಯಿತು....

ಈ ಬಾರಿ ಗಣರಾಜ್ಯೋತ್ಸವದಲ್ಲಿ ಕರ್ನಾಟಕದ ಹೈಲೈಟ್ಸ್ ಇಲ್ಲಿದೆ

2 years ago

ಬೆಂಗಳೂರು: ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರತೀ ಬಾರಿಯೂ ಬೇರೆ ಬೇರೆ ರಾಜ್ಯಗಳಿಂದ ತಮ್ಮ ಸಂಸ್ಕೃತಿ, ಹಿರಿಮೆ, ಪರಂಪರೆಯನ್ನು ಬಿಂಬಿಸುವ ಸ್ತಬ್ಧಚಿತ್ರಗಳನ್ನು ನಿರ್ಮಿಸಲಾಗುತ್ತಿದೆ. ಬಳಿಕ ಅವುಗಳನ್ನು ಪರೇಡ್ ವೇಳೆ ಪ್ರದರ್ಶನ ಮಾಡಲಾಗುತ್ತದೆ. ಇದರಲ್ಲಿ ಕರ್ನಾಟಕದ ಟ್ಯಾಬ್ಲೋ ಕೂಡ ಒಂದಾಗಿದೆ. ಈ ಬಾರಿ ಕರ್ನಾಟಕ ಟ್ಯಾಬ್ಲೋದಲ್ಲಿ...