Saturday, 18th August 2018

Recent News

10 months ago

ತಮಿಳುನಾಡು ಸಿಎಂ ವಿರುದ್ಧ ಟೀಕೆ- ವ್ಯಂಗ್ಯ ಚಿತ್ರಕಾರ ಅರೆಸ್ಟ್

ಚೆನ್ನೈ: ತಮಿಳುನಾಡು ಸಿಎಂ ಇ ಪಳನಿಸ್ವಾಮಿ ಹಾಗೂ ಜಿಲ್ಲಾಡಳಿತವನ್ನು ಟೀಕಿಸಿದ ಕಾರಣ ವ್ಯಂಗ್ಯ ಚಿತ್ರಕಾರರನ್ನು ಬಂಧನ ಮಾಡಲಾಗಿದೆ. ಸಂತ್ರಸ್ತ ಕುಟುಂಬಕ್ಕೆ ಸಹಾಯ ಮಾಡಲು ವಿಫಲರಾದ ಹಿನ್ನೆಲೆಯಲ್ಲಿ ಸಿಎಂ ಹಾಗೂ ಜಿಲ್ಲಾಧಿಕಾರಿಯನ್ನು ಟೀಕಿಸಿ ಫೇಸ್‍ಬುಕ್‍ನಲ್ಲಿ ವ್ಯಂಗ್ಯಚಿತ್ರವೊಂದನ್ನು ಪೋಸ್ಟ್ ಮಾಡಿದ್ದ ಬಾಲಾ ಜಿ ಎಂಬವರನ್ನು ಅರೆಸ್ಟ್ ಮಡಲಾಗಿದೆ. ಇವರ ವ್ಯಂಗ್ಯಚಿತ್ರಕ್ಕೆ ಫೇಸ್‍ಬುಕ್‍ನಲ್ಲಿ ಈವರೆಗೆ ಸುಮಾರು 4 ರಿಯಾಕ್ಷನ್ಸ್ ಸಿಕ್ಕಿದ್ದು, 13 ಸಾವಿರಕ್ಕೂ ಹೆಚ್ಚು ಬಾರಿ ಶೇರ್ ಆಗಿದೆ. ಬೆಂಕಿಯಲ್ಲಿ ಉರಿದು ಮಗು ಸಾಯುತ್ತಿದ್ದರೆ ಸಿಎಂ ಇ ಪಳನಿಸ್ವಾಮಿ, ತಿರುನಲ್ವೇಲಿ ಪೊಲೀಸ್ […]

11 months ago

ತಮಿಳುನಾಡು ಪೊಲೀಸರಿಂದ 20 ಕೋಟಿ ರೂ. ಆಮಿಷ: ಶಾಸಕ ಬಾಲಾಜಿ

ಮಡಿಕೇರಿ: ತಮಿಳುನಾಡು ಪೊಲೀಸರು ಪಳನಿಸ್ವಾಮಿ ಸರ್ಕಾರಕ್ಕೆ ಬೆಂಬಲ ನೀಡುವಂತೆ ಹೇಳಿದ್ದು ಮಾತ್ರವಲ್ಲದೇ 20 ಕೋಟಿ ರೂ. ಹಣವನ್ನು ನೀಡುವ ಆಮಿಷ ಒಡ್ಡಿದ್ದಾರೆ ಎಂದು ಶಾಸಕ ಬಾಲಾಜಿ ಹೇಳಿದ್ದಾರೆ. ಒಂದು ವಾರದ ಬಳಿಕ ಸೋಮವಾರಪೇಟೆಯಲ್ಲಿರುವ ಪ್ಯಾಂಡಿಟನ್ ರೆಸಾರ್ಟ್ ನಿಂದ ಹೊರಬಂದು ಮಾಧ್ಯಮಕ್ಕೆ ಹೇಳಿಕೆ ನೀಡಿದ ಕರೂರು ಅರವಕುರುಚ್ಚಿ ಶಾಸಕ ಬಾಲಾಜಿ ಸೆಂದಿಲ್, ಪಳನಿಸ್ವಾಮಿ ಅವರನ್ನು ನಾವೆಲ್ಲರೂ ಸೇರಿ...

ಬರ ಇದ್ರೂ ಡಬಲ್ ಆಯ್ತು ತಮಿಳುನಾಡು ಶಾಸಕರ ಸಂಬಳ

1 year ago

ಚೆನ್ನೈ: ತಮಿಳುನಾಡಿನಲ್ಲಿ ಬರವಿದ್ದರೂ ಅಲ್ಲಿನ ಸರ್ಕಾರ ಶಾಸಕರಿಗೆ ಮಾತ್ರ ಭರಪೂರ ವೇತನವನ್ನು ಪ್ರಕಟಿಸಿದೆ. ಶಾಸಕರ ವೇತನವನ್ನು 1,05,000 ರೂಪಾಯಿಗೆ ಏರಿಸಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿ ಪ್ರಕಟಿಸಿದ್ದಾರೆ. ಶಾಸಕರ ಮಾಸಿಕ ಸಂಬಳವನ್ನು 55 ಸಾವಿರ ರೂ. ನಿಂದ 1.05 ಲಕ್ಷ...

ಶಶಿಕಲಾನ ಬೆಂಗ್ಳೂರಿಂದ ತಮಿಳುನಾಡು ಜೈಲಿಗೆ ಶಿಫ್ಟ್ ಮಾಡಲು ರಣತಂತ್ರ!

1 year ago

ಬೆಂಗಳೂರು: ತಮಿಳುನಾಡಿನಲ್ಲಿ ಪಳನಿಸ್ವಾಮಿ ವಿಶ್ವಾಸಮತ ಗೆದ್ದ ಬೆನ್ನಲ್ಲೇ ಇತ್ತ ಶಶಿಕಲಾರಲ್ಲಿ ಹೊಸ ಉತ್ಸಾಹ ಮೂಡಿಬಂದಿದ್ದು, ಬೆಂಗಳೂರು ಜೈಲಿಂದ ತಮಿಳುನಾಡಿನ ಜೈಲಿಗೆ ಶಿಫ್ಟ್ ಮಾಡಿಸಿಕೊಳ್ಳಲು ಹೊಸ ಸರ್ಕಾರ ರಣತಂತ್ರ ಹೂಡಿದೆ. ಶಶಿಕಲಾ ಪರವಾಗಿ ಕರ್ನಾಟಕ ಹೈಕೋರ್ಟ್‍ನಲ್ಲಿ ಸೋಮವಾರ ಅರ್ಜಿ ಸಲ್ಲಿಸಲು ಕಸರತ್ತು ನಡೆದಿದೆ....

ವಿಧಾನಸಭೆಯಲ್ಲಿ ಇಂದೇ ವಿಶ್ವಾಸಮತ ಯಾಚನೆ – ರೆಸಾರ್ಟ್‍ನಲ್ಲೇ ಬೀಡುಬಿಟ್ಟ ಸಿಎಂ ಪಳನಿಸ್ವಾಮಿ

1 year ago

ಚೆನ್ನೈ: ತಮಿಳುನಾಡು ರಾಜಕೀಯ ಬೆಳವಣಿಗೆಯಲ್ಲಿ ಗುರುವಾರ ಸಿಎಂ ಪಟ್ಟಕ್ಕೇರಿರೋ ಪಳನಿಸ್ವಾಮಿಗೆ ಇಂದು ಅಗ್ನಿಪರೀಕ್ಷೆ ಎದುರಾಗಿದೆ. ಇಂದು ಬೆಳಗ್ಗೆ 11 ಗಂಟೆಗೆ ನಡೆಯಲಿರುವ ವಿಶೇಷ ಅಧಿವೇಶನದಲ್ಲಿ ಪಳನಿಸ್ವಾಮಿ ಬಹುಮತ ಸಾಬೀತು ಪಡಿಸಬೇಕಿದೆ. ಹೀಗಾಗಿ ಪಳನಿಸ್ವಾಮಿ ಬಣದ ಶಾಸಕರು ರೆಸಾರ್ಟ್‍ನಲ್ಲಿ ಬೀಡುಬಿಟ್ಟಿದ್ದಾರೆ. ಸಂಖ್ಯಾ ಬಲ...

ಎಐಎಡಿಎಂಕೆಯಿಂದ ಶಶಿಕಲಾ ವಜಾ!

1 year ago

ಚೆನ್ನೈ: ತಮಿಳುನಾಡು ರಾಜಕೀಯದ ಹೈಡ್ರಾಮಾ ಇಂದು ಕೂಡಾ ಮುಂದುವರೆದಿದೆ. ಎಐಎಡಿಎಂಕೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ವಿಕೆ ಶಶಿಕಲಾ ಅವರನ್ನು ಉಚ್ಛಾಟಿಸಿ ಅಣ್ಣಾಡಿಎಂಕೆ ಪಕ್ಷದ ಗೌರವಾಧ್ಯಕ್ಷ ಹಾಗೂ ಪನ್ನೀರ್‍ಸೆಲ್ವಂ ಬಣದಲ್ಲಿ ಗುರುತಿಸಿಕೊಂಡಿರುವ ಇ.ಮಧುಸೂದನನ್ ಆದೇಶ ಹೊರಡಿಸಿದ್ದಾರೆ. ಇವರ ಜೊತೆಗೆ ಶಶಿಕಲಾ ಸಂಬಂಧಿಕರಾದ ಟಿಟಿವಿ...

ಶಶಿಕಲಾ- ಪಳನಿಸ್ವಾಮಿ ಭೇಟಿ ಇಂದು ದಿಢೀರ್ ರದ್ದಾಗಿದ್ದು ಯಾಕೆ?

1 year ago

ಬೆಂಗಳೂರು: ಜೈಲಿನಲ್ಲಿರುವ ಶಶಿಕಲಾಗೆ ಈಗ ಮತ್ತೊಂದು ಶಾಕ್ ಸಿಕ್ಕಿದೆ. ಶಶಿಕಲಾ ಬಂಟ ಪಳನಿಸ್ವಾಮಿ ಜೊತೆಗಿನ ಭೇಟಿ ರದ್ದಾಗಿದೆ. ಪರಪ್ಪನ ಅಗ್ರಹಾರದಲ್ಲಿ ಇರುವ ಚಿನ್ನಮ್ಮ ಭೇಟಿ ಮಾಡಲು ಇಂದು ಪಳನಿಸ್ವಾಮಿ ಬರಬೇಕಿತ್ತು. ಆದ್ರೆ ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಸೇರಿರೋರನ್ನು ಭೇಟಿಯಾಗೋದು ಸೂಕ್ತ ಅಲ್ಲ...