Friday, 22nd March 2019

3 months ago

ಗೊಂದಲ ಬೇಡ, ಶನಿವಾರ ನಟಸಾರ್ವಭೌಮ ಆಡಿಯೋ ರಿಲೀಸ್ – ಪವನ್ ಒಡೆಯರ್ ಸ್ಪಷ್ಟನೆ

ಹುಬ್ಬಳ್ಳಿ: ನಟ ಪುನೀತ್ ರಾಜ್ ಕುಮಾರ್ ಮತ್ತು ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್ ನಿವಾಸದ ಮೇಲೆ ಐಟಿ ದಾಳಿಯಾದ ಹಿನ್ನೆಲೆಯಲ್ಲಿ ಶನಿವಾರ ನಡೆಯಬೇಕಿದ್ದ ನಟಸಾರ್ವಭೌಮ ಚಿತ್ರದ ಆಡಿಯೋ ರಿಲೀಸ್ ಕಾರ್ಯಕ್ರಮ ಮುಂದೂಡಿಕೆ ಆಗಲಿದೆ ಎನ್ನುವ ಗಾಳಿ ಸುದ್ದಿಗೆ ನಿರ್ದೇಶಕ ಪವನ್ ಒಡೆಯರ್ ಬ್ರೇಕ್ ಹಾಕಿದ್ದಾರೆ. ಪವನ್ ಒಡೆಯರ್ ಅವರು ಫೇಸ್‍ಬುಕ್ ನಲ್ಲಿ ಲೈವ್ ಬಂದು, ಎಲ್ಲರಿಗೂ ನಮಸ್ಕಾರ, ನಾಳೆ ‘ನಟಸಾರ್ವಭೌಮ’ ಸಿನಿಮಾದ ಆಡಿಯೋ ರಿಲೀಸ್ ಆಗುತ್ತಾ ಎಂಬ ಎಲ್ಲರಿಗೂ ಗೊಂದಲ ಇದೆ. ಶನಿವಾರ ಹುಬ್ಬಳ್ಳಿಯ ನೆಹರು ಕ್ರೀಡಾಂಗಣದಲ್ಲಿ ನಟಸಾರ್ವಭೌಮ […]

6 months ago

ಕೋಲ್ಕತ್ತಾದಲ್ಲಿ ನಟಸಾರ್ವಭೌಮ!

ಬೆಂಗಳೂರು: ಪವನ್ ಒಡೆಯರ್ ನಿರ್ದೇಶನದ ನಟಸಾರ್ವಭೌಮ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಪುನೀತ್ ರಾಜ್ ಕುಮಾರ್ ಕೂಡಾ ಬಿಡುವಿರದಂತೆ ಚಿತ್ರೀಕರಣದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಇದೀಗ ನಟಸಾರ್ವಭೌಮ ಚಿತ್ರ ತಂಡ ಕೋಲ್ಕತ್ತಾದಲ್ಲಿ ಬೀಡು ಬಿಟ್ಟಿದೆ. ನಿರ್ದೇಶಕ ಪವನ್ ಒಡೆಯರ್ ಕೋಲ್ಕತ್ತಾದಲ್ಲಿ ಬಿಗಿಯಾದ ಶೂಟಿಂಗ್ ಶೆಡ್ಯೂಲ್ ಹಾಕಿಕೊಂಡಿದ್ದಾರೆ. ಪುನೀತ್ ರಾಜ್ ಕುಮಾರ್ ಮತ್ತು ನಾಯಕಿ ಅನುಪಮಾ ಪರಮೇಶ್ವರನ್ ಕಾಂಬಿನೇಷನ್ನಿನ ಚಿತ್ರೀಕರಣವೂ...

ರಚಿತಾ ‘ನಟಸಾರ್ವಭೌಮ’ ಹೀರೋಯಿನ್ – ಚಿತ್ರದ ಶೇ.45ರಷ್ಟು ಶೂಟಿಂಗ್ ಕಂಪ್ಲೀಟ್

9 months ago

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ಚಿತ್ರ ನಟಸಾರ್ವಭೌಮದಲ್ಲಿ ರಚಿತಾರಾಮ್ ಅವರೇ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಈಗಾಗಲೇ ರಚಿತಾ ರಾಮ್ ಅಭಿನಯದ ಶೂಟಿಂಗ್ ಬಹುಪಾಲು ಮುಗಿದಿದೆ. ಇನ್ನೂ ವಿಶೇಷ ಏನಪ್ಪಾ ಅಂದ್ರೆ ರಚಿತಾ ರಾಮ್ ಜೊತೆ ಈ ಚಿತ್ರದಲ್ಲಿ ಇನ್ನೊಬ್ಬರು ನಾಯಕಿಯೂ...

ಸರಳವಾಗಿ ನೆರವೇರಿತು ಗೂಗ್ಲಿ ಡೈರೆಕ್ಟರ್ ಪವನ್ ಒಡೆಯರ್ ಅಪೇಕ್ಷಾ ನಿಶ್ಚಿತಾರ್ಥ

1 year ago

ಬಾಗಲಕೋಟೆ: ಗೂಗ್ಲಿ ಡೈರೆಕ್ಟರ್ ಪವನ್ ಒಡೆಯರ್ ಮತ್ತು ಕಾಫಿತೋಟ ಚಿತ್ರದ ನಾಯಕಿ ಅಪೇಕ್ಷಾ ಪುರೋಹಿತ ಜೋಡಿ ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ನಗರದ ಹರಿಪ್ರಿಯಾ ಹೋಟೆಲ್‍ನಲ್ಲಿ ಪವನ್ ಮತ್ತು ಅಪೇಕ್ಷಾ ಅವರ ನಿಶ್ಚಿತಾರ್ಥ ನೆರವೇರಿದ್ದು, ಇಬ್ಬರ ಕುಟುಂಬದ ಆಪ್ತರ ಮಧ್ಯೆ ಸರಳವಾಗಿ ನಿಶ್ಚಿತಾರ್ಥ...