Tuesday, 15th October 2019

Recent News

7 months ago

‘ಕೆಜಿಎಫ್’ ಸಿನಿಮಾ ನೋಡ್ಬೇಕು – ಕರೆಂಟ್ ಕಟ್ ಮಾಡಿದ್ರೆ ಕಚೇರಿಗೆ ಬಾಂಬ್ : ಮೆಸ್ಕಾಂಗೆ ಪತ್ರ

ಬೆಂಗಳೂರು: ಶನಿವಾರ ದೇಶಾದ್ಯಂತ ಹವಾ ಸೃಷ್ಟಿಸಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕೆಜಿಎಫ್’ ಸಿನಿಮಾ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕರೆಂಟ್ ತೆಗೆದರೆ ಕಚೇರಿಗೆ ಬಾಂಬ್ ಹಾಕುತ್ತೇವೆ ಹುಷಾರ್ ಎಂದು ಭದ್ರಾವತಿಯ ಮೆಸ್ಕಾಂಗೆ ಪತ್ರವೊಂದು ಬಂದಿದೆ. ಟಿವಿಯಲ್ಲಿ ಪ್ರಸಾರವಾಗುವ ಕೆಜಿಎಫ್ ಸಿನಿಮಾ ನೋಡಲು ಯಾವುದೇ ತೊಂದರೆಯಾಗಬಾರದೆಂದು ಭದ್ರಾವತಿ ಮೆಸ್ಕಾಂ ಕಚೇರಿಗೆ ಬಿಜೆಪಿ ಕಾರ್ಯಕರ್ತರೊಬ್ಬರ ಹೆಸರಿನಲ್ಲಿ ಪತ್ರ ಬಂದಿದೆ. ಈ ಪತ್ರ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಪತ್ರದಲ್ಲಿ ಏನಿದೆ? ಈ ಮೂಲಕ ಕೆಇಬಿ ಮೆಸ್ಕಾಂ […]