Monday, 17th February 2020

2 months ago

ಪದಕ ಗೆದ್ದ ಲಿಫ್ಟರ್‌ಗಳಿಗೆ ಹೃದಯಸ್ಪರ್ಶಿ ಸ್ವಾಗತ

ಮಂಗಳೂರು: ಕಜಕಿಸ್ತಾನದಲ್ಲಿ ನಡೆದ ಏಷ್ಯನ್ ಪವರ್ ಲಿಫ್ಟಿಂಗ್ ಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿ ಚಿನ್ನ, ಬೆಳ್ಳಿ ಪದಕ ಗೆದ್ದ ಪವರ್ ಲಿಫ್ಟರ್‌ಗಳನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಆರತಿ ಬೆಳಗಿ ಸ್ವಾಗತಿಸಲಾಯಿತು. ಚಿನ್ನದ ಪದಕ ಪಡೆದ ಅರೆನ್ ಫೆರ್ನಾಂಡಿಸ್, ಶರತ್ ಪೂಜಾರಿ, ಸುಲೋಚನಾ, ಸತೀಶ್ ಖಾರ್ವಿ, ನಾಲ್ಕು ಬೆಳ್ಳಿಪದಕ ಪಡೆದ ದೀಪಾ ಕೆ.ಸ್, ನಾಗಶ್ರೀ ಅವರನ್ನು ಮಂಗಳೂರು ಜನತೆ ಪರವಾಗಿ ಕೋಚ್ ಪ್ರದೀಪ್ ಆಚಾರ್ಯ, ಕಾರ್ಪೊರೇಟರ್ ಶಕೀಲಾ ಕಾವ ಅದ್ಧೂರಿಯಾಗಿ ಸ್ವಾಗತಿಸಿದರು. ಮೈನಸ್ 4 ಡಿಗ್ರಿ ಚಳಿಯಲ್ಲೂ ಸಾಧನೆ: ಕಜಕಿಸ್ತಾನದಲ್ಲಿ […]