Thursday, 17th October 2019

Recent News

4 months ago

ವೈದ್ಯರ ರಕ್ಷಣೆಗೆ 10 ಭದ್ರತಾ ಅಂಶಗಳಿಗೆ ದೀದಿ ಸಮ್ಮತಿ

– ಏಳು ದಿನಗಳ ಬಳಿಕ ಅಂತ್ಯ ಕಂಡ ವೈದ್ಯರ ಪ್ರತಿಭಟನೆ ಕೋಲ್ಕತ್ತಾ: ಆಸ್ಪತ್ರೆಗಳಲ್ಲಿ ವೈದ್ಯರ ಸುರಕ್ಷತೆಗೆ ಸಂಬಂಧಿಸಿದ 10 ಭದ್ರತಾ ಅಂಶಗಳಿಗೆ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಸಮ್ಮತಿ ಸೂಚಿಸಿದ್ದಾರೆ. ಈ ಮೂಲಕ ಏಳು ದಿನಗಳ ಹೋರಾಟವು ತೆರೆ ಕಂಡಿದೆ. ಮಮತಾ ಬ್ಯಾನರ್ಜಿ ಅವರು ಇಂದು 24 ಕಿರಿಯ ವೈದ್ಯರ ಜೊತೆ ನೇರ ಪ್ರಸಾರದ ಮೂಲಕ ಸಭೆ ನಡೆಸಿದ್ದಾರೆ. ಆಸ್ಪತ್ರೆಯಲ್ಲಿ ವೈದ್ಯರಿಗೆ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ 10 ಭದ್ರತಾ ಅಂಶಗಳನ್ನು ಪ್ರಸ್ತಾಪಿಸಿದರು. ವೈದ್ಯರ ರಕ್ಷಣೆಗಾಗಿ ನಿರ್ದೇಶನ […]