Districts3 years ago
ಗ್ರಾಮ ಪಂಚಾಯತ್ ಮೇಲೆ ಬಣ್ಣ ಮಾಸಿದ ರಾಷ್ಟ್ರಧ್ವಜ- ಸಾರ್ವಜನಿಕರ ಆಕ್ರೋಶ
ಮಂಡ್ಯ: ಬಣ್ಣ ಮಾಸಿದ ರಾಷ್ಟ್ರಧ್ವಜವನ್ನು ಪಾಂಡವಪುರ ತಾಲೂಕಿನ ಜಕ್ಕನಹಳ್ಳಿ ಗ್ರಾಮಪಂಚಾಯತ್ ಕಚೇರಿ ಮೇಲೆ ಹಾರಿಸುತ್ತಿರುವುದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. ಗ್ರಾಮ ಪಂಚಾಯತ್ ಕಚೇರಿ ಮೇಲೆ ಹಾರಿಸುತ್ತಿರುವ ರಾಷ್ಟ್ರ ಧ್ವಜ ಹಳೆಯದಾಗಿದೆ. ಹಲವು ದಿನಗಳಿಂದಲೂ ಒಂದೇ ಧ್ವಜ...