Wednesday, 21st August 2019

3 days ago

ಪಿಓಕೆ ಬಗ್ಗೆ ಮಾತ್ರ ಮಾತುಕತೆ: ಪಾಕಿಸ್ತಾನವನ್ನ ಕುಟುಕಿದ ರಾಜನಾಥ್ ಸಿಂಗ್

ನವದೆಹಲಿ: ಭಾರತ ಮತ್ತು ಪಾಕ್ ಮಧ್ಯೆ ಮಾತುಕತೆ ನಡೆಯುವುದಾದರೆ ಅದು ಕೇವಲ ಪಾಕ್ ಆಕ್ರಮಿತ ಕಾಶ್ಮೀರದ (ಪಿಓಕೆ) ಬಗ್ಗೆ ಮಾತ್ರ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಪಾಕಿಸ್ತಾನವನ್ನು ಕುಟುಕಿದ್ದಾರೆ. ಹರ್ಯಾಣದ ಕಲ್ಕಾದಲ್ಲಿ ನಡೆದ ‘ಜನ ಆಶೀರ್ವಾದ ಯಾತ್ರೆ’ಯಲ್ಲಿ ಮಾತನಾಡಿದ ಅವರು, ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ್ದು ಜಮ್ಮು-ಕಾಶ್ಮೀರದ ಅಭಿವೃದ್ಧಿಗಾಗಿ. ಈ ನಿರ್ಧಾರ ತಪ್ಪು ಅಂತ ಪಾಕಿಸ್ತಾನವು ವಿಶ್ವಸಂಸ್ಥೆಗೆ ದೂರು ನೀಡಿದೆ. ಭಯೋತ್ಪಾದನೆ ನಿಲ್ಲಿಸಿದರೆ ಮಾತ್ರ ಪಾಕಿಸ್ತಾನದೊಂದಿಗೆ ಭಾರತ ಮಾತುಕತೆಗೆ ಸಿದ್ಧ ಎಂದು ತಿಳಿಸಿದ್ದಾರೆ. ಇದನ್ನೂ […]

4 days ago

ಪಾಕ್‍ನಿಂದ ಕದನವಿರಾಮ ಉಲ್ಲಂಘನೆ- ಓರ್ವ ಯೋಧ ಹುತಾತ್ಮ

ಶ್ರೀನಗರ: ಪಾಕಿಸ್ತಾನ ಮತ್ತೆ ಕದನವಿರಾಮ ಉಲ್ಲಂಘಿಸಿದ್ದು, ಪಾಕ್ ನಡೆಸಿದ ಶೆಲ್ ದಾಳಿಗೆ ಓರ್ವ ಯೋಧ ಹುತಾತ್ಮರಾಗಿರುವ ಘಟನೆ ರಾಜೌರಿ ಜಿಲ್ಲೆಯಲ್ಲಿ ನಡೆದಿದೆ. ಜಮ್ಮು ಕಾಶ್ಮೀರದ ರಾಜೌರಿ ಜಿಲ್ಲೆಯ ನೌಶೇರಾ ಸೆಕ್ಟರ್ ನಲ್ಲಿ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಪಾಕ್ ಕದನ ವಿರಾಮ ಉಲ್ಲಂಘಿಸಿತ್ತು. ಪಾಕ್ ನಡೆಸಿದ ಶೆಲ್ ದಾಳಿಗೆ ಓರ್ವ ಸೈನಿಕ ಹುತಾತ್ಮರಾಗಿದ್ದು, ಡೆಹರಾಡೂನ್‍ನ ಲ್ಯಾನ್ಸ್ ನಾಯಕ್...

36 ರಸ್ತೆ, 5 ಉದ್ಯಾನವನಕ್ಕೆ ಕಾಶ್ಮೀರ ಎಂದು ಹೆಸರಿಡಲು ನಿರ್ಧರಿಸಿದ ಪಾಕ್

5 days ago

ಲಾಹೋರ್: ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಮಾನ್ಯತೆಯನ್ನು ಭಾರತ ಸರ್ಕಾರ ರದ್ದು ಮಾಡಿರುವ ಹಿನ್ನೆಲೆ ಕಾಶ್ಮೀರ ಜನರೊಂದಿಗೆ ತಮ್ಮ ಸಾರ್ವಭೌಮತ್ವತೆ ತೋರಿಸಲು ಪಾಕಿಸ್ತಾನ ಮುಂದಾಗಿದೆ. ಹೀಗಾಗಿ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಬರುವ 36 ರಸ್ತೆಗಳಿಗೆ ಹಾಗೂ 5 ಉದ್ಯಾನವನಕ್ಕೆ ಕಾಶ್ಮೀರ ಎಂದು...

370 ವಿಧಿ ರದ್ದು- ಪಾಕ್ ಮನವಿಯಂತೆ ವಿಶ್ವಸಂಸ್ಥೆಯಲ್ಲಿ ರಹಸ್ಯ ಸಭೆ

5 days ago

ನವದೆಹಲಿ: ಭಾರತ ಸರ್ಕಾರ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದೆ. ಈ ಸಂಬಂಧ ಇಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ರಹಸ್ಯ ಸಭೆ ನಡೆಯಲಿದೆ. ಜಮ್ಮು ಮತ್ತು ಕಾಶ್ಮೀರ ವಿಚಾರ ತುಂಬಾ ಸೂಕ್ಷ್ಮವಾದ ವಿಚಾರವಾದ ಕಾರಣ....

ಸ್ವಾತಂತ್ರ್ಯ ದಿನವೇ ಭಾರತದ ಗುಂಡೇಟಿಗೆ ಮೂವರು ಪಾಕ್ ಸೈನಿಕರು ಬಲಿ

6 days ago

ನವದೆಹಲಿ: ಸ್ವಾತಂತ್ರ್ಯ ದಿನದಂದು ಪಾಕ್ ಸೇನೆಯ ಮೂವರು ಸೈನಿಕರು ಭಾರತ ಸೇನಾ ಪಡೆಗಳ ಗುಂಡಿನ ದಾಳಿಗೆ ಸಾವನ್ನಪ್ಪಿದ್ದಾರೆ. ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನವನ್ನು ರದ್ದು ಮಾಡಿದ್ದಕ್ಕೆ ಭಾರತದ ಸ್ವಾತಂತ್ರ್ಯ ದಿನಾಚರಣೆಯನ್ನು ಕರಾಳ ದಿನವನ್ನಾಗಿ ಆಚರಿಸುತ್ತಿರುವ ಪಾಕ್ ಸೇನೆ ಇಂದು ಪೂಂಚ್ ಜಿಲ್ಲೆಯ ಗಡಿ...

ಪಾಕ್ ಹೆಸರನ್ನು ಪ್ರಸ್ತಾಪಿಸದೆ ಭಾರತದ ಅಭಿವೃದ್ಧಿ ಜಪಿಸಿದ ಮೋದಿ

6 days ago

– ನೀರಿನ ವಿಚಾರವಾಗಿ 24 ಬಾರಿ ಪ್ರಸ್ತಾಪ – 11 ಬಾರಿ ಭಾರತದ ಹೆಸರನ್ನು ಪ್ರಸ್ತಾಪಿಸಿದ್ದ ಇಮ್ರಾನ್ ನವದೆಹಲಿ: ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ದೆಹಲಿಯ ಕೆಂಪುಕೋಟೆ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ ಅವರು 92 ನಿಮಿಷಗಳ ಕಾಲ ಸುದೀರ್ಘ...

ಭಾರತದ ವಿರುದ್ಧ ಗುಡುಗಿದ ಟ್ರಂಪ್

7 days ago

ವಾಷಿಂಗ್ಟನ್: ಭಾರತ ಹಾಗೂ ಚೀನಾ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಾಗಿ ಉಳಿದಿಲ್ಲ. ಅವು ಅಭಿವೃದ್ಧಿ ಹೊಂದಿದ ದೇಶಗಳಾಗಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಪೆನ್ಸಿಲ್ವೇನಿಯಾದಲ್ಲಿ ಮಂಗಳವಾರದ ಮಾತನಾಡಿದ ಟ್ರಂಪ್, ಅಭಿವೃದ್ಧಿ ಹೊಂದುತ್ತಿರುವ ದೇಶ ಎಂಬ ಹಣೆಪಟ್ಟಿ ಕಟ್ಟಿಕೊಂಡು ವಿಶ್ವ ವಾಣಿಜ್ಯ...

ಭಾರತ ಚಿತ್ರರಂಗದಿಂದ ಮಿಕಾ ಸಿಂಗ್ ಬ್ಯಾನ್

1 week ago

ನವದೆಹಲಿ: ಪಾಕಿಸ್ತಾನದಲ್ಲಿ ನಡೆದ ಮದುವೆ ಸಮಾರಂಭವೊಂದರಲ್ಲಿ ಗಾಯಕ ಮಿಕಾ ಸಿಂಗ್ ಅವರು ಲೈವ್ ಕಾರ್ಯಕ್ರಮ ನೀಡಿದ ವಿಡಿಯೋ ವೈರಲ್ ಆದ ಬಳಿಕ ಭಾರತ ಚಿತ್ರರಂಗದಿಂದ ಮಿಕಾ ಸಿಂಗ್ ಅವರನ್ನು ಬ್ಯಾನ್ ಮಾಡಲಾಗಿದೆ. ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಜರಫ್ ಅವರ ಸಂಬಂಧಿಯ...