ಪಾಕಿಸ್ತಾನದಲ್ಲೂ ಕೆಜಿಎಫ್ ಹವಾ ಶುರು
ಇಸ್ಲಾಮಾಬಾದ್: ಭಾರತದ ಸೇರಿದಂತೆ ವಿಶ್ವದ ಬೇರೆ ಬೇರೆ ದೇಶದಲ್ಲಿ ಬಿಡುಗಡೆಯಾಗಿ ಭರ್ಜರಿ ಪ್ರದರ್ಶನ ಕಾಣುತ್ತಿರುವ ನಟ…
ಪಾಕ್ ಮಾಜಿ ಪ್ರಧಾನಿ ನವಾಜ್ ಷರೀಫ್‍ಗೆ 7 ವರ್ಷ ಜೈಲು
ಇಸ್ಲಾಮಾಬಾದ್ : ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್‍ಗೆ ಅಲ್ ಅಜೀಜಿಯಾ ಸ್ಟೀಲ್‍ಮಿಲ್ಸ್ ಭ್ರಷ್ಟಾಚಾರ ಎಸಗಿದ…
ಪಾಕ್ ಆಟಗಾರರಿಗೆ ಐಪಿಎಲ್‍ನಲ್ಲಿ ಅವಕಾಶ ನೀಡಬೇಕು – ಪಿಸಿಬಿ ನಿರ್ದೇಶಕ ವಾಸೀಂ ಖಾನ್
ಕರಾಚಿ: ಪಾಕಿಸ್ತಾನ ಕ್ರಿಕೆಟ್ ಬೋರ್ಡ್ ನೂತನ ನಿರ್ದೇಶಕರಾಗಿ ಆಯ್ಕೆ ಆಗಿರುವ ವಾಸೀಂ ಖಾನ್ ಪಾಕ್ ಆಟಗಾರರಾಗಿಗೆ…
ವರದಿ ಮಾಡಲು ಹೋಗಿ ಕತ್ತೆ ಮೇಲಿನಿಂದ ಬಿದ್ದ ಪತ್ರಕರ್ತ!
ಇಸ್ಲಾಮಾಬಾದ್: ಪಾಕಿಸ್ತಾನದ ಪತ್ರಕರ್ತರೊಬ್ಬರು ಕತ್ತೆ ಮೇಲೆ ಕುಳಿತು ವರದಿ ಮಾಡಲು ಹೋಗಿ ಕೆಳಗೆ ಬಿದ್ದಿರುವ ದೃಶ್ಯ…
ಫೇಸ್‍ಬುಕ್ ಪ್ರಿಯತಮೆಗಾಗಿ 6 ವರ್ಷ ಪಾಕ್ ಜೈಲಲ್ಲಿದ್ದ ಟೆಕ್ಕಿ
ನವದೆಹಲಿ: ಫೇಸ್‍ಬುಕ್‍ನಲ್ಲಿ ಪರಿಚಿತಳಾದ ಪ್ರೇಯಸಿ ನೋಡಲು ಅಕ್ರಮವಾಗಿ ಪಾಕ್ ಪ್ರವೇಶಿಸಿ 6 ವರ್ಷದಿಂದ ಜೈಲಿನಲ್ಲಿದ್ದ ಮುಂಬೈ…
ಧರ್ಮದ ಹೆಸರಿನಲ್ಲಿ ವಿಭಜನೆಯಾದ ಭಾರತ ಹಿಂದೂ ರಾಷ್ಟ್ರವಾಗಬೇಕಿತ್ತು : ಹೈಕೋರ್ಟ್ ಜಡ್ಜ್
ಶಿಲ್ಲಾಂಗ್: ಧರ್ಮದ ಹೆಸರಿನಲ್ಲಿ ದೇಶ ವಿಭಜನೆಯಾದ ಬಳಿಕ ಪಾಕಿಸ್ತಾನ ತನ್ನನ್ನು ಮುಸ್ಲಿಂ ರಾಷ್ಟ್ರ ಎಂದು ಕರೆದುಕೊಂಡಿದೆ.…
ಸೆಲ್ಫಿ ತೆಗೆದುಕೊಂಡಿದ್ದಕ್ಕೆ ಭಾವಿ ಅಳಿಯ, ಮಗಳನ್ನೇ ಕೊಂದ ತಂದೆ
ಇಸ್ಲಾಮಾಬಾದ್: ಮದುವೆಗೂ ಮುನ್ನವೇ ಜೊತೆಯಾಗಿ ಸೆಲ್ಫಿ ತೆಗೆದುಕೊಂಡಿದ್ದಕ್ಕೆ ಭಾವಿ ಅಳಿಯ ಹಾಗೂ ಮಗಳನ್ನು ಆಕೆಯ ತಂದೆಯೇ…
ನವಜೋತ್ ಸಿಂಗ್‍ನನ್ನು ಪಾಕಿಸ್ತಾನಕ್ಕೆ ಕೊಟ್ಟು ಪಾತಕಿ ದಾವೂದ್‍ನನ್ನ ಭಾರತಕ್ಕೆ ತನ್ನಿ: ಶಾಸಕ ಯತ್ನಾಳ
-ಮನಸ್ಸು ಮಾಡಿದ್ರೆ ಅಂಬೇಡ್ಕರ್ ಇಸ್ಲಾಂ ಧರ್ಮ ಸೇರುತ್ತಿದ್ರು ಬಾಗಲಕೋಟೆ: ಕಾಂಗ್ರೆಸ್ ಮುಖಂಡ ನವಜೋತ್ ಸಿಂಗ್ ಸಿಧು…
ಭಯೋತ್ಪಾದನೆಯ ವಿರುದ್ಧ ಹೋರಾಡಲು ಸಾಧ್ಯವಾಗದಿದ್ದರೆ, ಭಾರತದ ಸಹಾಯ ಕೇಳಿ: ಪಾಕಿಸ್ತಾನಕ್ಕೆ ರಾಜನಾಥ್ ಸಿಂಗ್
ಜೈಪುರ: ಭಯೋತ್ಪಾದನೆಯ ವಿರುದ್ಧ ಹೋರಾಡಲು ಸಾಧ್ಯವಾಗದೇ ಇದ್ದರೆ, ಭಾರತದ ಸಹಾಯ ಕೇಳಿ ಎಂದು ಪಾಕಿಸ್ತಾನಕ್ಕೆ ಕೇಂದ್ರ…
ಪಾಕಿಸ್ತಾನದ ಆಹ್ವಾನವನ್ನು ತಿರಸ್ಕರಿಸಿದ ಭಾರತ
ನವದೆಹಲಿ: ಸಾರ್ಕ್ ಶೃಂಗ ಸಭೆಯ ಆಹ್ವಾನವನ್ನು ನೀಡಿದ್ದ ಪಾಕ್ ಗೆ ಭಾರತ ತಿರುಗೇಟು ನೀಡಿದ್ದು, ಯಾವುದೇ…