Thursday, 5th December 2019

Recent News

1 year ago

‘ಜಿಜು’ ಎಂದು ಶೋಯಿಬ್ ಮಲಿಕ್ ಕಾಲೆಳೆದ ಅಭಿಮಾನಿಗಳು – ವೈರಲ್ ವಿಡಿಯೋ

ದುಬೈ: ಏಷ್ಯಾಕಪ್ ಸೂಪರ್ 4 ಹಂತದ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ ಗೆದ್ದು ಬೀಗಿದ್ದು, ಪಂದ್ಯದ ವೇಳೆ ಪಾಕಿಸ್ತಾನ ಮಾಜಿ ನಾಯಕ ಶೋಯಿಬ್ ಮಲಿಕ್‍ರನ್ನು ಟೀಂ ಇಂಡಿಯಾ ಅಭಿಮಾನಿಗಳು ‘ಜಿಜು’ ಎಂದು ಕರೆದು ಕಾಲೆಳೆದಿದ್ದಾರೆ. ಟೀಂ ಇಂಡಿಯಾ ಬ್ಯಾಟಿಂಗ್ ನಡೆಸುತ್ತಿದ್ದ ವೇಳೆ ಶೋಯಿಬ್ ಮಲಿಕ್ ಲಾಗ್ ಆನ್ ಬೌಂಡರಿ ಬಳಿ ಫೀಲ್ಡಿಂಗ್ ನಡೆಸುತ್ತಿದ್ದರು. ಇದೇ ವೇಳೆ ಅಭಿಮಾನಿಗಳು ಜಿಜು, ಜಿಜು ಎಂದು ಕರೆದಿದ್ದಾರೆ. ಅಭಿಮಾನಿಗಳು ಹಲವು ಬಾರಿ ಕರೆಯುತ್ತಿದಂತೆ ಹಿಂದೆ ತಿರುಗಿ ನೋಡಿದ ಮಲಿಕ್ ನಕ್ಕು […]

1 year ago

ಭವಿಷ್ಯದ ಪ್ರಧಾನಿ ರಾಹುಲ್ ಗಾಂಧಿಗೆ ಮೋದಿ ಹೆದರಿದ್ದಾರೆ: ಪಾಕ್ ಮಾಜಿ ಸಚಿವ

ನವದೆಹಲಿ: ಕಾಶ್ಮೀರದ ಪೊಲೀಸ್ ಅಧಿಕಾರಿಗಳನ್ನು ಉಗ್ರರು ಹತ್ಯೆ ಮಾಡಿದ ಬಳಿಕ ಭಾರತ ಪಾಕಿಸ್ತಾನ ನಡುವಿನ ಮಾತುಕತೆ ರದ್ದು ಮಾಡಿರುವ ಕುರಿತು ಪಾಕ್ ಮಾಜಿ ಸಚಿವ ರೆಹಮಾನ್ ಮಲಿಕ್ ಕಿಡಿಕಾರಿದ್ದು, ಭಾರತದ ಮುಂದಿನ ಪ್ರಧಾನಿ ರಾಹುಲ್ ಗಾಂಧಿ ಅವರಿಗೆ ಮೋದಿ ಹೆದರಿದ್ದಾರೆ ಎಂದು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಬಹುದೊಡ್ಡ ಹಗರಣ ಎಂದು ರಫೇಲ್ ಒಪ್ಪಂದ...

ಇಂಡೋ-ಪಾಕ್ ಕದನದಲ್ಲಿ ಅಂಪೈರ್ ಮಿಸ್ಟೇಕ್- ಹರ್ಭಜನ್ ಸಿಂಗ್ ವ್ಯಂಗ್ಯ

1 year ago

ದುಬೈ: ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ಸೂಪರ್ 4 ಹಂತದ ಇಂಡೊ ಪಾಕ್ ಕದನದಲ್ಲಿ ಪಾಕಿಸ್ತಾನ ಆಟಗಾರ ಫಾಖರ್ ಜಮಾನ್ ಔಟಾಗದಿದ್ರೂ, ಔಟ್ ನೀಡಿ ಕ್ಷಣ ಮಾತ್ರದಲ್ಲಿ ತಮ್ಮ ತಪ್ಪಿನ ಅರಿವಾಗಿ ನಿರ್ಧಾರ ಬದಲಾಯಸಿದರು. ಭುವನೇಶ್ವರ್ ಕುಮಾರ್ ಬೌಲಿಂಗ್‍ನಲ್ಲಿ ಇಮಾಮ್-ಉಲ್-ಹಕ್ ಸ್ಟ್ರೈಕ್ ನಲ್ಲಿದ್ದರು,...

ಮಲಿಕ್ ಅರ್ಧ ಶತಕ – ಸ್ಪರ್ಧಾತ್ಮಕ ಮೊತ್ತ ಕಲೆ ಹಾಕಿದ ಪಾಕ್

1 year ago

ದುಬೈ: ಇಲ್ಲಿನ ಅಂತರಾಷ್ಟೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಏಷ್ಯಾಕಪ್ ಕ್ರಿಕೆಟ್ ಸೂಪರ್ 4ರ ಹಂತದ ಇಂಡೊ-ಪಾಕ್ ಕದನದಲ್ಲಿ ಶೋಯಿಬ್ ಮಲಿಕ್‍ರ ಅರ್ಧಶತಕದ ನೆರವಿನಿಂದ ಪಾಕಿಸ್ತಾನ ಸ್ಪರ್ಧಾತ್ಮಕ ಮೊತ್ತ ದಾಖಲಿಸಿದ್ದು, ಟೀಂ ಇಂಡಿಯಾಗೆ 238 ರನ್ ಗುರಿ ನೀಡಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್...

ಪಾಕ್‍ಗಿಂತಲೂ ಅಫ್ಘಾನ್ ತಂಡ ಅಪಾಯಕಾರಿ – ರಾಹುಲ್ ದ್ರಾವಿಡ್

1 year ago

ನವದೆಹಲಿ: ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಪಾಕಿಸ್ತಾನ ತಂಡಕ್ಕಿಂತಲೂ ಅಫ್ಘಾನಿಸ್ತಾನ ತಂಡ ಹೆಚ್ಚು ಅಪಾಯಕಾರಿ ಎಂದು ಟೀಂ ಇಂಡಿಯಾ ಮಾಜಿ ನಾಯಕ, ಅಂಡರ್ 19 ತಂಡದ ಕೋಚ್ ರಾಹುಲ್ ದ್ರಾವಿಡ್ ಅಭಿಪ್ರಾಯ ಪಟ್ಟಿದ್ದಾರೆ. ಏಷ್ಯಾಕಪ್ ಟೂರ್ನಿಯಲ್ಲಿ ಅಫ್ಘಾನಿಸ್ತಾನದ ತಂಡ ಉತ್ತಮ ಪ್ರದರ್ಶನ ನೀಡುತ್ತಿದ್ದು,...

ಇಂಡೊ ಪಾಕ್ ಹೈ ವೋಲ್ಟೇಜ್ ಕದನ – ಗೆಲುವಿನ ಆತ್ಮವಿಶ್ವಾಸದಲ್ಲಿ ಟೀಂ ಇಂಡಿಯಾ

1 year ago

ದುಬೈ: ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಆಡಿರುವ 3 ಪಂದ್ಯಗಳಲ್ಲಿ ಗೆದ್ದು ಬೀಗಿರುವ ಟೀಂ ಇಂಡಿಯಾ, ಪಾಕ್ ವಿರುದ್ಧದ ಸೂಪರ್ 4 ಹಂತದ ಹೋರಾಟಕ್ಕೆ ಸಿದ್ಧವಾಗಿದ್ದು, ಗೆಲುವಿನ ವಿಶ್ವಾಸದಲ್ಲಿದೆ. ಎರಡು ತಂಡಗಳನ್ನ ಗಮನಿಸಿದರೆ ಟೀಂ ಇಂಡಿಯಾ ಗೆಲ್ಲುವ ಫೇವರಿಟ್ ತಂಡವಾಗಿದ್ದು, ಪಾಕ್ ಆತ್ಮವಿಶ್ವಾಸದ...

ಇಂಡೋ-ಪಾಕ್ ಪಂದ್ಯದಲ್ಲಿ ಭಾರತದ ರಾಷ್ಟ್ರಗೀತೆ ಹಾಡಿದ ಪಾಕ್ ಯುವಕ: ವಿಡಿಯೋ ವೈರಲ್

1 year ago

ಅಬುದಾಬಿ: ದುಬೈನಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನದ ಏಕದಿನ ಪಂದ್ಯದಲ್ಲಿ ಪಾಕಿಸ್ತಾನದ ಯುವಕನೊಬ್ಬ ಭಾರತದ ರಾಷ್ಟ್ರಗೀತೆಯನ್ನು ಹಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದ್ದು, ಜಾಲತಾಣಿಗರಿಂದ ಮೆಚ್ಚುಗೆಯ ಸುರಮಳೆಯೇ ಹರಿದಿದೆ. ಪಾಕಿಸ್ತಾನದ ಆದಿಲ್ ತಾಜ್ ಭಾರತದ ರಾಷ್ಟ್ರಗೀತೆಯನ್ನು ಹಾಡಿದ ಯುವಕ....

ಪಾಕ್ ವಿರುದ್ಧ ಸೇಡು ತೀರಿಸಿಕೊಂಡ ಭಾರತೀಯ ಸೇನಾ ಪಡೆ!

1 year ago

ಶ್ರೀನಗರ: ಶುಕ್ರವಾರ ಮೂವರು ಪೊಲೀಸ್ ಪೇದೆಯನ್ನು ಅಪಹರಿಸಿ ಹತ್ಯೆ ಮಾಡಿದ್ದ ಪಾಕ್ ವಿರುದ್ಧ ಭಾರತೀಯ ಸೇನಾ ಪಡೆ 5 ಮಂದಿ ಉಗ್ರರನ್ನು ಸೆದೆಬಡಿಯುವ ಮೂಲಕ ತನ್ನ ಸೇಡು ತೀರಿಸಿಕೊಂಡಿದೆ. ಶುಕ್ರವಾರ ಮುಂಜಾನೆ ಮೂವರು ಪೊಲೀಸರ ಮನೆಗೆ ನುಗ್ಗಿ ಅವರನ್ನು ಅಪಹರಿಸಿ ಉಗ್ರರು...