Monday, 16th December 2019

Recent News

10 months ago

ದಾಳಿಗೂ ನಮಗೂ ಸಂಬಂಧ ಕಲ್ಪಿಸೋದು ಸರಿಯಲ್ಲ- ಪಾಕ್ ಮೊಂಡುತನ

ಪುಲ್ವಾಮಾ(ಜಮ್ಮು-ಕಾಶ್ಮೀರ): ಜಮ್ಮು-ಕಾಶ್ಮೀರದಲ್ಲಿ ನಡೆದ ಉಗ್ರನ ಆತ್ಮಾಹುತಿ ದಾಳಿ ವಿಚಾರದಲ್ಲಿ ಪಾಕಿಸ್ತಾನ ತನ್ನ ಹಳೇ ರಾಗ ಮುಂದುವರಿಸಿದೆ. ದಾಳಿಗೂ ನಮಗೂ ಯಾವುದೇ ಸಂಬಂಧವಿಲ್ಲ. ಉಗ್ರರ ದಾಳಿಗೂ ನಮಗೂ ಸಂಬಂಧ ಕಲ್ಪಿಸೋದು ಸರಿಯಲ್ಲ ಅಂತ ಮೊಂಡುತನ ಮುಂದುವರಿಸಿದೆ. ಈ ಬೆನ್ನಲ್ಲೆ ಪಾಕಿಸ್ತಾನ ಸೈನಿಕರು ಪೂಂಛ್ ವಯಲದಲ್ಲಿ ಕದನ ವಿರಾಮ ಉಲ್ಲಂಘಿಸಿದ್ದು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದಾರೆ. ಇಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಭದ್ರತಾ ಸಂಪುಟ ಸಮಿತಿ ಸಭೆ ನಡೆಸುತ್ತಿದ್ದು, ಈ ಮಧ್ಯೆ ಇಂದು ಜಮ್ಮು ಕಾಶ್ಮೀರದ ಪುಲ್ವಾಮಾಗೆ ಗೃಹಸಚಿವ ರಾಜನಾಥ್ […]