Tuesday, 16th July 2019

21 hours ago

ಪ್ರವಾಹಕ್ಕೆ ನಲುಗಿದ ಬಿಹಾರ- 13 ಸಾವು, ಸಂಕಷ್ಟದಲ್ಲಿ 18 ಲಕ್ಷ ಮಂದಿ

ಪಾಟ್ನಾ: ಬಿಹಾರದಲ್ಲಿ ಭಾರೀ ಮಳೆಗೆ ನದಿಗಳು ಅಪಾಯ ಮಟ್ಟವನ್ನು ಮೀರಿ ಹರಿಯುತ್ತಿದ್ದು ರಾಜ್ಯದ 9 ಜಿಲ್ಲೆಗಳು ಪ್ರವಾಹಕ್ಕೆ ತತ್ತರಿಸಿ ಹೋಗಿದೆ. ಈವರೆಗೆ 13 ಮಂದಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದ್ದು, ಸುಮಾರು 18 ಲಕ್ಷ ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ ಎನ್ನಲಾಗಿದೆ. ಅರೇರಿಯಾ, ಕಿಶನ್‍ಗಂಜ್, ಶಿಯೋಹರ್, ಸೀತಮಾರ್ಹಿ, ಪೂರ್ವ ಚಂಪಾರನ್, ಸುಪಾಲ್, ಮಧುಬನಿ, ದರ್ಭಂಗಾ ಮತ್ತು ಮುಜಾಫರ್‍ಪುರ ಜಿಲ್ಲೆಗಳು ಪ್ರವಾಹಕ್ಕೆ ಅತಿ ಹೆಚ್ಚು ಹಾನಿಗೊಳಗಾಗಿದ್ದು, ಈ ಜಿಲ್ಲೆಗಳ ಸುಮಾರು 18 ಲಕ್ಷ ಮಂದಿ ಪರದಾಡುತ್ತಿದ್ದಾರೆ. ಈವರೆಗೆ ಪ್ರವಾಹಕ್ಕೆ ಕನಿಷ್ಠ 13 […]

5 days ago

ಮದುವೆ ಮೆರವಣಿಗೆಗೆ ಬಂದವರು ಮಸಣ ಸೇರಿದ್ರು- ಲಾರಿ ಹರಿದು 8 ಮಂದಿ ದುರ್ಮರಣ

ಪಾಟ್ನಾ: ಮದುವೆ ಮೆರವಣಿಗೆ ನಡೆಯುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಜನರ ಮೇಲೆ ಹರಿದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡ ಘಟನೆ ಬಿಹಾರದ ಲಖಿಸರೈನ ಹಲ್ಡಿ ಪೊಲೀಸ್ ಠಾಣೆ ಪ್ರದೇಶದ ಹಾಲ್ಸಿ ಬಜಾರ್ ನಲ್ಲಿ ನಡೆದಿದೆ. ತಡರಾತ್ರಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಮದುವೆ ಮೆರವಣಿಗೆಯಲ್ಲಿ ಭಾಗಿಯಾಗಿದ್ದ...

ಚಲಿಸುತ್ತಿದ್ದ ಟ್ರೈನಿನಲ್ಲಿ ಬ್ಯಾಂಕ್ ಅಧಿಕಾರಿಯ ಕೊಲೆ

3 weeks ago

ಪಾಟ್ನಾ: ಚಲಿಸುತ್ತಿದ್ದ ಟ್ರೈನಿನಲ್ಲಿ ದುಷ್ಕರ್ಮಿಗಳು ಬ್ಯಾಂಕ್ ಅಧಿಕಾರಿಯನ್ನು ಕೊಲೆ ಮಾಡಿದ ಘಟನೆ ಗುರುವಾರ ಬಿಹಾರದಲ್ಲಿ ನಡೆದಿದೆ. ಮಿಲಿಂದ್ ಕುಮಾರ್ (28) ಕೊಲೆಯಾದ ಬ್ಯಾಂಕ್ ಅಧಿಕಾರಿ. ಮಿಲಿಂದ್ ಜಮುಯಿ ಜಿಲ್ಲೆಯಲ್ಲಿ ಇರುವ ಕೆನರಾ ಬ್ಯಾಂಕಿನಲ್ಲಿ ಕೆಲಸ ಮಾಡುತ್ತಿದ್ದರು. ಬುಧವಾರ ಮಿಲಿಂದ್ ಗಾಯ-ಜಮಲ್‍ಪುರ ರೈಲಿನಲ್ಲಿ...

ಬಿಹಾರದಲ್ಲಿ ರಣಬಿಸಿಲಿಗೆ 117 ಬಲಿ- ಗಯಾದಲ್ಲಿ ಸೆಕ್ಷನ್ 144 ಜಾರಿ

4 weeks ago

ಪಾಟ್ನಾ: ಬಿಹಾರ ರಾಜ್ಯದಲ್ಲಿ ರೌದ್ರಾವತಾರ ತೋರುತ್ತಿರುವ ರಣಬಿಸಿಲ ತಾಪಕ್ಕೆ ಬಲಿಯಾದವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದ್ದು, ಈವರೆಗೆ ಬಿಸಿಲ ಝಳಕ್ಕೆ 117 ಮಂದಿ ಮೃತಪಟ್ಟಿದ್ದಾರೆ. ಕಳೆದ 48 ಗಂಟೆಗಳಲ್ಲಿ ಮುಂಗರ್‍ನಲ್ಲಿ ಕನಿಷ್ಠ 5 ಮಂದಿ ಸಾವನ್ನಪ್ಪಿದ್ದು, ಔರಂಗಾಬಾದ್ ನಲ್ಲಿ 60,...

ಪತಿ ಮನೆಯಿಂದ ಹೊರಹೋಗ್ತಿದ್ದಂತೆ ಪತ್ನಿ, ಮೂವರು ಮಕ್ಕಳ ಹತ್ಯೆ!

2 months ago

ಪಾಟ್ನಾ: ಮಹಿಳೆ ಮತ್ತು ಆಕೆಯ ಮೂವರು ಮಕ್ಕಳ ಕುತ್ತಿಗೆಯನ್ನು ಕತ್ತರಿಸಿ ಅಮಾನುಷವಾಗಿ ಕೊಲೆ ಮಾಡಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ. ತಬಾಸ್ಸಮ್ (30), ಮಗಳು ಅಲಿಯಾ (6) ಮತ್ತು ಪುತ್ರರಾದ ಸಮೀರ್ (4) ಹಾಗೂ ಶಬ್ಬೀರ್ (8) ಕೊಲೆಯಾದ ದುರ್ದೈವಿಗಳು....

ಮದ್ವೆ ವೇಳೆ ವಧುವನ್ನು ನೋಡಿ ಶರ್ಟ್ ಹರಿದುಕೊಂಡು ವಿಚಿತ್ರವಾಗಿ ವರ್ತಿಸಿದ ವರ

2 months ago

ಪಾಟ್ನಾ: ವೇದಿಕೆ ಮೇಲಿದ್ದ ವಧುವನ್ನು ನೋಡಿ ವರ ತನ್ನ ಶರ್ಟ್ ಹರಿದುಕೊಂಡು ವಿಚಿತ್ರವಾಗಿ ವರ್ತಿಸಿದ ಘಟನೆ ಬಿಹಾರದ ದಾನಾಪುರದಲ್ಲಿ ನಡೆದಿದೆ. ವರಮಾಲಾ ಕಾರ್ಯಕ್ರಮದ ಸಂದರ್ಭದಲ್ಲಿ ವರನನ್ನು ವೇದಿಕೆ ಮೇಲೆ ಕರೆದುಕೊಂಡು ಹೋಗಲಾಗಿತ್ತು. ಈ ವೇಳೆ ವರ ವಧುವನ್ನು ನೋಡಿದ ತಕ್ಷಣ ತನ್ನ...

ಪ್ರಿಯಕರನೊಂದಿಗೆ ಪತ್ನಿ ಮದ್ವೆ – ಮಗುವನ್ನೇ ಗಿಫ್ಟ್ ನೀಡಿದ ಪತಿ

3 months ago

ಪಾಟ್ನಾ: ವ್ಯಕ್ತಿಯೊಬ್ಬ ತನ್ನ ಪತ್ನಿ ಸಂತೋಷದಿಂದ ಇರಬೇಕು ಎಂದು ಆಕೆಯ ಪ್ರಿಯಕರನೊಂದಿಗೆ ಮದುವೆ ಮಾಡಿಸಿದ್ದಾನೆ. ಅಷ್ಟೇ ಅಲ್ಲದೇ ತಮ್ಮಿಬ್ಬರ ದಾಂಪತ್ಯದಲ್ಲಿ ಹುಟ್ಟಿದ ಎರಡೂವರೆ ವರ್ಷದ ಮಗುವನ್ನು ಉಡುಗೊರೆಯಾಗಿ ನೀಡಿರುವ ಘಟನೆ ಬಿಹಾರದ ಭಗಲ್ಪುರ್ ಜಿಲ್ಲೆಯಲ್ಲಿ ನಡೆದಿದೆ. ಭಾಗಲ್ಪುರದ ಬಳಿಯ ಸೋಲೇಪುರ ಗ್ರಾಮದಲ್ಲಿ...

ಎದೆ ಮೇಲೆ ಕುಳಿತು ಕೈಗಳನ್ನು ಹಿಡಿದ ಪತ್ನಿ – ಕತ್ತು ಕತ್ತರಿಸಿದ ಲವ್ವರ್

4 months ago

ಪಾಟ್ನಾ: ಮಹಿಳೆಯೊಬ್ಬಳು ತನ್ನ ಪ್ರಿಯಕರನ ಜೊತೆ ಸೇರಿಕೊಂಡು ಪತಿಯನ್ನೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬಿಹಾರದ ಸರ್ಹಸಾ ಜಿಲ್ಲೆಯಲ್ಲಿ ನಡೆದಿದೆ. ಮೊಹಮ್ಮದ್ ತಸೀರ್(30) ಪತ್ನಿಯಿಂದ ಕೊಲೆಯಾದವ ಪತಿ. ಆರೋಪಿ ಪತ್ನಿ ತನ್ನ ಪ್ರಿಯಕರ ಮೊಹಮ್ಮದ್ ಶಫೀರ್ ಜೊತೆ ಸೇರಿಕೊಂಡು ಕೊಲೆ ಮಾಡಿದ್ದಾಳೆ....