ಪಾಟ್ನಾ: ಕಳೆದ 4 ದಿನಗಳಿಂದ ಆರ್ಭಟಿಸುತ್ತಿರುವ ಮಳೆರಾಯ ಬಿಹಾರ, ಉತ್ತರಪ್ರದೇಶವನ್ನು ಭಾಗಶಃ ಮುಳುಗಿಸಿದ್ದಾನೆ. ಅತ್ತ ಮಹಾರಾಷ್ಟ್ರ, ತೆಲಂಗಾಣದಲ್ಲೂ ಮಳೆ ಸುರಿಯುತ್ತಿದ್ದು, ಉತ್ತರ ಭಾರತದಲ್ಲಿ ವರುಣನ ರೌದ್ರಾವತಾರ ಕಂಡು ಜನರು ಹೈರಾಣಾಗಿದ್ದಾರೆ. ಸಾಮಾನ್ಯವಾಗಿ ಜೂನ್ 1ರಿಂದ ಪ್ರಾರಂಭವಾಗುವ...
ಪಾಟ್ನಾ: ಕಳೆದ ಮೂರು ದಿನಗಳಿಂದ ಬಿಹಾರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತ ಆಗಿದೆ. ರಸ್ತೆಗಳಲ್ಲದೇ ಶಾಪಿಂಗ್ ಮಾಲ್, ರೈಲ್ವೆ ನಿಲ್ದಾಣದಲ್ಲೂ ಮೊಣಕಾಲುದ್ದ ನೀರು ನಿಂತಿದೆ. ಈ ನಡುವೆ ನೀರಿನಲ್ಲಿ ಸಿಲುಕಿದ ರಿಕ್ಷಾವನ್ನು ಹೊರತರಲಾಗದೇ ಚಾಲಕ...
ಪಾಟ್ನಾ: ಪ್ರಧಾನಿ ನರೇಂದ್ರ ಮೋದಿ ಅವರ 69ನೇ ಹುಟ್ಟುಹಬ್ಬದ ಹಿನ್ನೆಲೆ ಬಿಹಾರದ ಕಟಿಹಾರ್ ಜಿಲ್ಲೆಯ ಆನಂದಪುರದಲ್ಲಿ ಹನುಮಂತನ ದೇಗುಲದ ಪಕ್ಕದಲೇ ನಮೋ ಪ್ರತಿಮೆಯನ್ನು ಪ್ರತಿಷ್ಠಾಪಿಸಿ ಗ್ರಾಮಸ್ಥರು ಅಭಿಮಾನ ಮೆರೆದಿದ್ದಾರೆ. ಹೌದು. ಹನುಮಂತ ದೇವರ ದೇವಾಲಯದ ಪಕ್ಕದಲ್ಲಿ...
ಪಾಟ್ನಾ: ನಿರಾಶ್ರಿತ ಕೇಂದ್ರದಿಂದ ರಕ್ಷಿಸಲ್ಪಟ್ಟ 18 ವರ್ಷದ ಯುವತಿಯನ್ನು ಅಪಹರಿಸಿ 4 ಮಂದಿ ಕಾಮುಕರು ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ ಮಾಡಿರುವ ಅಮಾನವೀಯ ಘಟನೆ ಬಿಹಾರದಲ್ಲಿ ನಡೆದಿದೆ. ಶುಕ್ರವಾರದಂದು ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ....
ಪಾಟ್ನಾ: ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ನೀಲ್ಗಾಯ್(ನೀಲಿ ಜಿಂಕೆ) ಒಂದನ್ನು ಜೀವಂತವಾಗಿ ಸಮಾಧಿ ಮಾಡಲಾಗಿದೆ. ಜೆಸಿಬಿ ಮೂಲಕ ಪ್ರಾಣಿಯನ್ನು ಖೆಡ್ಡಕ್ಕೆ ಬೀಳಿಸಿ, ಮಣ್ಣು ಮಾಡಲಾಗಿದೆ. ಮಾನವಿಯತೆ ಮರೆತು ನೀಲಿ ಜಿಂಕೆಯನ್ನು ಜೀವಂತವಾಗಿ ಸಮಾಧಿ ಮಾಡಿರುವ ವಿಡಿಯೋ ಸದ್ಯ...
– ಮಟನ್ ಸಾರು ಸವಿದ ಕೈದಿಗಳು ಪಾಟ್ನಾ: ಕೊಲೆ ಅಪರಾಧಿಯೊಬ್ಬ ಬಿಹಾರದ ಜೈಲಿನೊಳಗೆ ಕೇಕ್ ಕಟ್ ಮಾಡಿ ಭರ್ಜರಿಯಾಗಿ ತನ್ನ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾನೆ. ಇದರ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪಿಂಟು ತಿವಾರಿ...
ಪಾಟ್ನಾ: ಮಧ್ಯರಾತ್ರಿ ಪ್ರೇಯಸಿಯನ್ನು ನೋಡಲು ಬಂದಿದ್ದಕ್ಕೆ ಗ್ರಾಮಸ್ಥರು ಯುವಕನನ್ನು ಬಂಧಿಸಿ ಮದುವೆ ಮಾಡಿಸಿದ ಘಟನೆ ಬಿಹಾರ್ ನ ಮೋತಿಹರಿ ಜಿಲ್ಲೆಯ ಕೊನಿಹ್ಯಾ ಗ್ರಾಮದಲ್ಲಿ ನಡೆದಿದೆ. ಮಂಗಳವಾರ ಮಧ್ಯೆರಾತ್ರಿ ಸಾಹಿಭ್ಗಂಜ್ ಗ್ರಾಮದ ನಿವಾಸಿಯಾಗಿರುವ ಯುವಕ ತನ್ನ ಪ್ರೇಯಸಿಯನ್ನು...
ಪಾಟ್ನಾ: ಬಿಹಾರ ಮಾಜಿ ಸಿಎಂ ಜಗನ್ನಾಥ್ ಮಿಶ್ರಾ ಅವರ ಅಂತ್ಯಸಂಸ್ಕಾರ ಬುಧವಾರದಂದು ಬಾಲುವಾ ಬಜಾರ್ ಪ್ರದೇಶದಲ್ಲಿ ನೆರವೇರಿದೆ. ಆದರೆ ಈ ವೇಳೆ ಗೌರವ ಸಲ್ಲಿಸುವ ಸಂದರ್ಭದಲ್ಲಿ ಪೊಲೀಸರು 21 ಗುಂಡುಗಳನ್ನು ಹಾರಿಸುವಲ್ಲಿ ವಿಫಲವಾಗಿದ್ದಾರೆ. ಸಂಪ್ರದಾಯದ ಪ್ರಕಾರ,...
-ನ್ಯಾಯಕ್ಕಾಗಿ ಸಿಎಂ ಮೊರೆಹೋದ ಕೌನ್ಸಿಲರ್ ಪಾಟ್ನಾ: ಬಿಹಾರದ ಪಾಟ್ನಾದ ವಾರ್ಡ್ ಕೌನ್ಸಿಲರ್ ಗೆ ಮೇಯರ್ ಪುತ್ರನೋರ್ವ ಹೊಡೆಯುವ ಮೂಲಕ ಅಸಭ್ಯವಾಗಿ ವರ್ತಿಸಿದ್ದಾನೆ. ಈ ಸಂಬಂಧ ಕೌನ್ಸಿಲರ್ ನ್ಯಾಯಕ್ಕಾಗಿ ಸಿಎಂ ಮೊರೆ ಹೋಗಿದ್ದಾರೆ. ಪಾಟ್ನಾ ನಗರ ನಿಗಮ...
– 7 ಲಕ್ಷ ಖರ್ಚು ಮಾಡಿದ ಸಹೋದರರು ಪಾಟ್ನಾ: ಬಿಹಾರ ಮೂಲದ 24ರ ಯುವಕನೊಬ್ಬ ತನ್ನ ಕನಸನ್ನು ನನಸು ಮಾಡಿಕೊಳ್ಳಲು ತನ್ನ ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ಆಗಿ ವಿನ್ಯಾಸಗೊಳಿಸಿ ಎಲ್ಲರ ಗಮನ ಸೆಳೆದಿದ್ದಾನೆ. ಬಿಹಾರದ ಬನಿಯಾಪುರದ...
ಪಾಟ್ನಾ: ಮಹಿಳೆಯೊಬ್ಬಳು ತನ್ನ ವಿರುದ್ಧ ದೂರು ನೀಡಿದ್ದಾಳೆ ಎಂದು ಆರೋಪಿ ಶಾಲೆಯಲ್ಲಿಯೇ 7ನೇ ತರಗತಿಯ ವಿದ್ಯಾರ್ಥಿನಿಯೊಬ್ಬನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬಿಹಾರದ ಮುಜಾಫರ್ಪುರದಲ್ಲಿ ನಡೆದಿದೆ. ಸೂರಜ್ ಕುಮಾರ್ ಮೃತ ವಿದ್ಯಾರ್ಥಿ. ಸೂರಜ್ ಕುಮಾರ್ನನ್ನು...
ನವದೆಹಲಿ: ವಿಮಾನದಲ್ಲಿ ಪ್ರಯಾಣಿಸುತ್ತಿರುವಾಗ 6 ತಿಂಗಳು ಮಗು ಸಾವನ್ನಪ್ಪಿರುವ ಘಟನೆ ಪಾಟ್ನಾ- ದೆಹಲಿಯ ಸ್ಪೈಸ್ ಜೆಟ್ ವಿಮಾನದಲ್ಲಿ ನಡೆದಿದೆ. ಹೃದಯ ಸಂಬಂಧಿ ರೋಗದಿಂದ ಬಳಲುತ್ತಿದ್ದ ಹೆಣ್ಣು ಮಗುವನ್ನು ಚಿಕಿತ್ಸೆಗಾಗಿ ಪಾಟ್ನಾದಿಂದ ದೆಹಲಿಗೆ ಕರೆದೊಯ್ಯುತ್ತಿದ್ದಾಗ ಇನ್ನೇನು ದೆಹಲಿ...
ಪಾಟ್ನಾ: ಬಿಹಾರದಲ್ಲಿ ಭಾರೀ ಮಳೆಗೆ ನದಿಗಳು ಅಪಾಯ ಮಟ್ಟವನ್ನು ಮೀರಿ ಹರಿಯುತ್ತಿದ್ದು ರಾಜ್ಯದ 9 ಜಿಲ್ಲೆಗಳು ಪ್ರವಾಹಕ್ಕೆ ತತ್ತರಿಸಿ ಹೋಗಿದೆ. ಈವರೆಗೆ 13 ಮಂದಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದ್ದು, ಸುಮಾರು 18 ಲಕ್ಷ ಮಂದಿ ಸಂಕಷ್ಟಕ್ಕೆ...
ಪಾಟ್ನಾ: ಮದುವೆ ಮೆರವಣಿಗೆ ನಡೆಯುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಜನರ ಮೇಲೆ ಹರಿದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡ ಘಟನೆ ಬಿಹಾರದ ಲಖಿಸರೈನ ಹಲ್ಡಿ ಪೊಲೀಸ್ ಠಾಣೆ ಪ್ರದೇಶದ ಹಾಲ್ಸಿ...
ಪಾಟ್ನಾ: ವಧುವಿನೊಂದಿಗೆ ಹಾರ ಬದಲಾಯಿಸಿಕೊಂಡ ನಂತರ ಸಂಭ್ರಮಾಚರಣೆಯಲ್ಲಿ ಸ್ನೇಹಿತ ಗುಂಡು ಹಾರಿಸಿದ್ದ ಪರಿಣಾಮ ಬುಲೆಟ್ ವರನಿಗೆ ಬಿದ್ದು ಮೃತಪಟ್ಟಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಸತ್ಯೇಂದ್ರ ಕುಮಾರ್ ಮೃತ ವರ. ಈ ಘಟನೆ ಭಾನುವಾರ ರಾತ್ರಿ ಶಹಾಪೂರ್...
ಪಾಟ್ನಾ: ಗರ್ಭಿಣಿಯನ್ನು ಆಸ್ಪತ್ರೆಗೆ ಕರೆತಂದ ಕುಟುಂಬವು ಸ್ಟ್ರೆಚರ್ ಸಿಗದೆ ಗಂಟೆಗಳ ಕಾಲ ಪರದಾಡಿ, ಕೊನೆಗೆ ಪತಿಯೇ ಆಕೆಯನ್ನು ಭುಜದ ಮೇಲೆ ಹೊತ್ತೊಯ್ದ ಘಟನೆ ಬಿಹಾರದಲ್ಲಿ ನಡೆದಿದೆ. ರಾಜ್ಯದ ಅತಿದೊಡ್ಡ ಆಸ್ಪತ್ರೆಯಾದ ಪಾಟ್ನಾ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ...