Thursday, 22nd August 2019

7 months ago

ಪಾದಚಾರಿ ಮೇಲೆ ಹರಿದ ಕಾಂಕ್ರಿಟ್ ಲಾರಿ

ಮಡಿಕೇರಿ: ಕಾಂಕ್ರಿಟ್ ಸಾಗಿಸುತ್ತಿದ್ದ ಲಾರಿಯೊಂದು ಪಾದಚಾರಿಯ ಮೇಲೆ ಹರಿದ ಪರಿಣಾಮ ಕಾರ್ಮಿಕ ತೀವ್ರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಗಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಮಾದಪುರ ಗ್ರಾಮದಲ್ಲಿ ನಡರದಿದೆ. ರಾಮಣ್ಣ ಗಂಭೀರವಾಗಿ ಗಾಯಗೊಂಡ ವ್ಯಕ್ತಿ. ರಾಮಣ್ಣ ಮೂಲತಃ ಬಳ್ಳಾರಿಯವರಾಗಿದ್ದು, ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಕಿರುತೆರೆ ನಟಿ ಶ್ವೇತಾ ಚಂಗಪ್ಪರವರ ಸಂಬಂಧಿಯಾಗಿರುವ ಕಾವೇರಪ್ಪ ಕಾಶಿರವರ ಗರ್ವಾಲೆಯಲ್ಲಿರುವ ತೋಟಕ್ಕೆ ರಾಮಣ್ಣ ಎಂಬಾತ ಕಳೆದ ಒಂದು ತಿಂಗಳ ಹಿಂದೆ ತಾನು ಬಳ್ಳಾರಿಯವನೆಂದು ಹೇಳಿಕೊಂಡು ಕೂಲಿ ಕೆಲಸಕ್ಕೆ […]

7 months ago

ಪಾದಚಾರಿಗಳ ಮೇಲೆ ಹರಿದ ಕಾರು- ಇಬ್ಬರಿಗೆ ತೀವ್ರ ಗಾಯ

ಬೆಂಗಳೂರು: ರಸ್ತೆ ಬದಿ ಹೋಗ್ತಿದ್ದವರ ಮೇಲೆ ಕಾರು ಹರಿದು ಇಬ್ಬರು ಗಾಯಗೊಂಡಿರುವ ಘಟನೆ ಬೆಂಗಳೂರಿನ ಕೆಆರ್ ಪುರಂನ ಸರಸ್ವತಿಪುರಂನಲ್ಲಿ ಇದೇ ಜನವರಿ 8ರ ಸಂಜೆ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ವೃದ್ಧೆ ಶೀಲಾ ಹಾಗೂ ಲತಾಪಾಂಡೆ ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳು. ಎಂ-14 ಓ 5475 ಜೆನ್ ಮಾರುತಿ ಕಾರು ಗರುಡಾಚಾರ್ ಪಾಳ್ಯದ ಕಡೆಯಿಂದ ಹೋಗುತ್ತಿದ್ದ...

ಯುವಕರ ಜಾಲಿ ರೈಡ್ ಬೈಕ್ ಕ್ರೇಜ್‍ನಿಂದ ಪಾದಚಾರಿ ಜೀವಕ್ಕೆ ಕುತ್ತು

12 months ago

ಬೆಂಗಳೂರು: ವೀಕೆಂಡ್ ನಲ್ಲಿ ಮೋಜು ಮಸ್ತಿ ಮಾಡಲು ಬೆಂಗಳೂರು ನಗರದಿಂದ ಬರುವ ಯುವಕರ ಜಾಲಿ ರೈಡ್ ಬೈಕ್ ಕ್ರೇಜ್ ನಿಂದ ಪಾದಚಾರಿ ಜೀವಕ್ಕೆ ಕುತ್ತು ತಂದ ಘಟನೆ ನಡೆದಿದೆ. ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ರಾಷ್ಟ್ರೀಯ ಹೆದ್ದಾರಿ ನೆಲಮಂಗಲ-ಮಂಗಳೂರು 48ರ ಕುಡ್ಲೂರು...

ಪಾದಚಾರಿಗೆ ಡಿಕ್ಕಿ ಹೊಡೆದು 10 ಅಡಿ ಎತ್ತರಕ್ಕೆ ಹಾರಿ ಬಿತ್ತು ಐ 20 ಕಾರು!

1 year ago

ಬೆಂಗಳೂರು: ಬಾಡಿಗೆಗೆ ಪಡೆದಿದ್ದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸೇರಿದಂತೆ ನಾಲ್ವರು ಗಂಭೀರವಾಗಿ ಗಾಯವಾದ ಘಟನೆ ನೆಲಮಂಗಲದಲ್ಲಿ ನಡೆದಿದೆ. ಪಾದಚಾರಿಯ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ವೇಗವಾಗಿ ಬರುತ್ತಿದ್ದ ಐ 20 ಕಾರು ಚಾಲಕನ ನಿಯಂತ್ರಣ ತಪ್ಪಿ ಪಾದಚಾರಿಗೆ ಡಿಕ್ಕಿ...

ಪಾದಚಾರಿಗಳ ಮೇಲೆ ಹರಿದ ವ್ಯಾನ್-10 ಮಂದಿ ದುರ್ಮರಣ

1 year ago

ಒಟ್ಟಾವಾ: ಪಾದಚಾರಿಗಳ ಮೇಲೆ ವ್ಯಾನ್ ಹರಿದು ಸುಮಾರು 10 ಮಂದಿ ದಾರುಣವಾಗಿ ಮೃತಪಟ್ಟ ಘಟನೆ ಕೆನಡಾದ ದೊಡ್ಡ ನಗರ ಟೊರಾಂಟೋದಲ್ಲಿ ಸೋಮವಾರ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು 25 ವರ್ಷದ ಉತ್ತರ ಟೊರಾಂಟೋದ ನಿವಾಸಿ ಅಲೆಕ್ಸ್ ಮಿನಸ್ಸಿಯಾನ್ ಎಂಬಾತನನ್ನು ಬಂಧಿಸಿ ವಿಚಾರಣೆ...

ರಸ್ತೆ ದಾಟುತ್ತಿದ್ದ ವೇಳೆ ಮಹಿಳೆಯ ಕಾಲಿನ ಮೇಲೆ ಹರಿದ ಲಾರಿ

2 years ago

ಬೆಂಗಳೂರು: ರಸ್ತೆ ದಾಟುತ್ತಿದ್ದ ವೇಳೆ ಲಾರಿಯೊಂದು ಪಾದಚಾರಿ ಮಹಿಳೆಯ ಕಾಲಿನ ಮೇಲೆ ಹರಿದಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಡಾಬಸ್‍ಪೇಟೆಯಲ್ಲಿ ನಡೆದಿದೆ. ಅತೀ ವೇಗವಾಗಿ ಬಂದ ಮಹಾರಾಷ್ಟ್ರ ಮೂಲದ ಲಾರಿ ನೆಲಮಂಗಲ ತಾಲೂಕಿನ ಮಾದೇನಹಳ್ಳಿ ಗ್ರಾಮದ ಸುವರ್ಣಮ್ಮ (44) ಅವರ...

ರಸ್ತೆ ದಾಟ್ತಿದ್ದಾಗ ಪಾದಚಾರಿ ಮೇಲೆ ಕಾರು ಹರಿದು ಸ್ಥಳದಲ್ಲೇ ಸಾವು- ಚಾಲಕನಿಗೆ ಗಾಯ

2 years ago

ಬೆಂಗಳೂರು: ಪಾದಚಾರಿಯೊಬ್ಬರು ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಪೀಣ್ಯಾ ಪೊಲೀಸ್ ಠಾಣಾ ವ್ಯಾಪ್ತಿಯ ಮೆಟ್ರೋ ಸ್ಟೇಷನ್ ಬಳಿ ನಡೆದಿದೆ. 28 ವರ್ಷದ ರಮೇಶ್ ಮೃತ ದುರ್ದೈವಿ. ಮೂಲತಃ ವಿಜಯಪುರದ ನಿವಾಸಿಯಾದ ರಮೇಶ...

ಟ್ರಕ್ ಮುಂದೆ ಓಡಿದ ಬಾಲಕ ಕೂದಲೆಳೆ ಅಂತರದಲ್ಲಿ ಪಾರಾದ- ಎದೆ ಜಲ್ಲೆನಿಸೋ ವಿಡಿಯೋ ನೋಡಿ

2 years ago

ಓಸ್ಲೋ: ಬಾಲಕನೊಬ್ಬ ರಸ್ತೆ ದಾಟುವಾಗ ಟ್ರಕ್‍ಗೆ ಅಡ್ಡವಾಗಿ ಓಡಿದ್ದು, ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ನಾರ್ವೇಯಲ್ಲಿ ಈ ಘಟನೆ ನಡೆದಿದ್ದು, ಇದರ ದೃಶ್ಯ ಮತ್ತೊಂದು ವಾಹನದ ಡ್ಯಾಶ್‍ಕ್ಯಾಮ್‍ನಲ್ಲಿ ಸೆರೆಯಾಗಿದೆ. ಜೂನ್‍ನಲ್ಲಿ ಈ ಘಟನೆ ನಡೆದಿದ್ದು, ಡ್ಯಾಶ್‍ಕ್ಯಾಮ್ ಹೊಂದಿದ್ದ ವಾಹನದ ಮಾಲೀಕ ಪಾದಚಾರಿಗಳಿಗೆ...