– ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ವೃದ್ಧ ಸಾವು ಬಳ್ಳಾರಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ನಡೆಯುತ್ತಿರುವ ಪಾದಯಾತ್ರೆಯಲ್ಲಿ ಭಾಗವಹಿಸಲು ಬರುತ್ತಿದ್ದ ವೃದ್ಧರೊಬ್ಬರು ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಬಳಿ ಘಟನೆ...
– ನನ್ನ ಸ್ನೇಹಿತರು ನನ್ನನ್ನು ಒಂಟಿ ಮಾಡಿದ್ದಾರೆ. ಚಿತ್ರದುರ್ಗ: ಯಾರಿಗೆ ಗಟ್ಟಿ ಧ್ವನಿ ಇರುತ್ತೋ ಅವನು ಒಂಟಿ ಆಗುತ್ತಾನೆ. ನನ್ನ ಸ್ನೇಹಿತರು ನನ್ನನ್ನು ಒಂಟಿ ಮಾಡಿ ಹೋದರು. ಆದರೆ ನಾನು ಒಂಟಿಯಲ್ಲ ಎಂದು ವಿಧಾನ ಪರಿಷತ್...
ಚಿತ್ರದುರ್ಗ: ಪಂಚಮಸಾಲಿ ಹಾಗೂ ಕುರುಬ ಸಮುದಾಯಗಳ ಪಾದಯಾತ್ರೆ ಬೆನ್ನಲ್ಲೆ ಸರ್ಕಾರದ ವಿರುದ್ಧ ಮತ್ತೊಂದು ಸಮುದಾಯದ ಪಾದಾಯಾತ್ರೆಗೆ ಸಿದ್ಧತೆ ನಡೆದಿದೆ. ಶಿರಾ ಉಪ ಚುನಾವಣೆ ವೇಳೆ ಘೋಷಿಸಿದ ಕಾಡುಗೊಲ್ಲ ಅಭಿವೃದ್ಧಿ ನಿಗಮ ಕೇವಲ ಚುನಾವಣಾ ಗಿಮಿಕ್ ಎನಿಸಿದೆ...
ಹೈದರಾಬಾದ್: ತಿರುಮಲ ದೇವಸ್ಥಾನಕ್ಕೆ ಪಾದಯಾತ್ರೆ ಹೊರಟಿರುವ ಭಕ್ತರಲ್ಲಿ ಒಬ್ಬರು ಮೂರ್ಛೆ ಹೋಗಿದ್ದರ. ಇವರನ್ನು ಪೊಲೀಸ್ ಪೇದೆಯೊಬ್ಬರು ಸುಮಾರು 6 ಕಿಲೋಮೀಟರ್ ಹೆಗಲ ಮೇಲೆ ಹೊತ್ತುಕೊಂಡು ಹೋಗಿದ್ದಾರೆ. ಪೊಲೀಸ್ ಕಾನ್ಸ್ಟೇಬಲ್ ಅವರನ್ನು ಶೇಖ್ ಅರ್ಷದ್ ಎಂದು ಗುರುತಿಸಲಾಗಿದೆ....
ಉಜಿರೆ: ಹಾವೇರಿ ಜಿಲ್ಲೆಯ ಹಾನಗಲ್ ನಿವಾಸಿ 76 ವರ್ಷದ ಮಾಲತೇಶಗೊರಪಜ್ಜ ಪಾದಯಾತ್ರೆ ಮೂಲಕ ಶನಿವಾರ ಧರ್ಮಸ್ಥಳ ತಲುಪಿದ್ದಾರೆ. ಕಳೆದ 40 ವರ್ಷಗಳಿಂದ ಪ್ರತಿವರ್ಷ ಲಕ್ಷ ದೀಪೋತ್ಸವಕ್ಕೆ ಧರ್ಮಸ್ಥಳಕ್ಕೆ ಅವರು ಪಾದಯಾತ್ರೆಯಲ್ಲಿ ಬರುತ್ತಿದ್ದಾರೆ. ನವೆಂಬರ್ 17 ರಂದು...
ಚಾಮರಾಜನಗರ: ಜಿಲ್ಲೆಯ ನೂರಾರು ರೈತರು ನವೆಂಬರ್ 24ರಂದು ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಜಿಲ್ಲೆಯ ಏಕೈಕ ಸಕ್ಕರೆ ಕಾರ್ಖಾನೆಯಾದ ಕೊಳ್ಳೇಗಾಲ ತಾಲೂಕು ಕುಂತೂರಿನಲ್ಲಿರುವ ಬಣ್ಣಾರಿ ಸಕ್ಕರೆ ಕಾರ್ಖಾನೆಯಿಂದ ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗಳ...
ಕೋಲಾರ: ನೆರೆಯಿಂದ ತತ್ತರಿಸಿರುವ ಕ್ಷೇತ್ರದ ಜನರನ್ನ ಕಾಪಾಡು ತಿಮ್ಮಪ್ಪ ಎಂದು ಖಾನಾಪುರದ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಬೆಂಗಳೂರಿನಿಂದ ತಿರುಪತಿಗೆ ಮಾಡುತ್ತಿರುವ ಪಾದಯಾತ್ರೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಶನಿವಾರ ಕೋಲಾರ ತಾಲೂಕಿನ ಮೂಲಕ ಹಾದುಹೋಗಿ ಇಂದು...
ಮಡಿಕೇರಿ: ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗಿ, ಕೊಡಗು ಮೈಸೂರು ಲೋಕಸಭಾ ಕ್ಷೇತ್ರದಿಂದ ಪ್ರತಾಪ್ ಸಿಂಹ ಗೆಲ್ಲಬೇಕು ಎಂದು ಹರಕೆ ಹೊತ್ತಿದ್ದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಕೊಡಗಿನಿಂದ ಶಬರಿಮಲೆಗೆ ಕಾಲ್ನಡಿಗೆ ಜಾಥಾ ಹೋಗುತ್ತಿದ್ದಾರೆ. ಕೊಡಗು ಜಿಲ್ಲೆ ಸೋಮವಾರಪೇಟೆ...
ಚಿಕ್ಕಮಗಳೂರು: ಶಬರಿಮಲೆಗೆ ಪಾದಯಾತ್ರೆ ಮಾಡುತ್ತಿರುವ ಭಕ್ತರ ಜೊತೆ ಶ್ವಾನವೊಂದು 480 ಕಿ.ಮೀ ದೂರದಿಂದ ನಡೆದುಕೊಂಡು ಬರುತ್ತಿದೆ. ಆಕ್ಟೋಬರ್ 31 ರಂದು ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯ ತೋಡಾರು ಗ್ರಾಮದ ನಿವಾಸಿ ರಾಜೇಶ್ ಗುರುಸ್ವಾಮಿ ಅವರ ನೇತೃತ್ವದಲ್ಲಿ...
ಬೆಳಗಾವಿ: ನಿಮಗೆ ಪ್ರಧಾನಿ ನರೇಂದ್ರ ಮೋದಿ ಬಳಿ ಪರಿಹಾರ ಕೇಳಲು ಧೈರ್ಯವಿಲ್ಲ ಎಂದು ಸಂಸದ ಅಣ್ಣಾಸಾಹೇಬ್ ಜೊಲ್ಲೆಗೆ ಸಂತ್ರಸ್ತರು ಗ್ರಾಮದಿಂದ ಘೇರಾವ್ ಹಾಕಿದ್ದಾರೆ. ಗಾಂಧೀಜಿ 150ನೇ ಜನ್ಮದಿನಾಚರಣೆ ಅಂಗವಾಗಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸಂಸದ ಅಣ್ಣಾಸಾಬ್...
– ಅನಾರೋಗ್ಯದ ನಡುವೆಯೂ ಪಾದಯಾತ್ರೆ ಮೈಸೂರು: ದಲಿತರ ಮೇಲಿನ ಶೋಷಣೆ ಕುಗ್ಗಿಸಲು ಪಾದಯಾತ್ರೆ ಮಾಡುತ್ತಿರುವ ಪೇಜಾವರ ಶ್ರೀಗಳು ದಲಿತ ಕೇರಿಯಲ್ಲಿ ಸಾಮರಸ್ಯದ ಪಾದಯಾತ್ರೆ ಮಾಡಿ ದಲಿತರ ಕುಟುಂಬಗಳಿಗೆ ಆಶೀರ್ವಾದ ಮಾಡಿದ್ದಾರೆ. ಇಂದು ಪೇಜಾವರ ಶ್ರೀಗಳು ಮೈಸೂರಿನ...
ಬೆಂಗಳೂರು: ಮೈತ್ರಿ ಸರ್ಕಾರ ಬಿದ್ದು ಹೋದ ಬೆನ್ನಲ್ಲೇ ಜೆಡಿಎಸ್ ಪಕ್ಷದಲ್ಲೀಗ ಮೌನ ಆವರಿಸಿದ್ದು, ಇಂದು ಬೆಂಗಳೂರಿನ ಜೆಪಿ ಭವನದಲ್ಲಿ ಶಾಸಕರ ಸಭೆ ನಡೆಯಲಿದೆ. ಅನಿರೀಕ್ಷಿತವಾಗಿ ಸಿಕ್ಕ ಅಧಿಕಾರ ಅಲ್ಪಾವಧಿಗೆ ಹೋಗಿದ್ದರಿಂದ ಈಗ ಗೌಡರ ಕುಟುಂಬದ ಚಿತ್ತ...
ನವದೆಹಲಿ: ಎಲ್ಲ ಸಂಸದರು ನಿಮ್ಮ ಕ್ಷೇತ್ರಗಳಲ್ಲಿ 150 ಕಿ.ಮೀ.ಪಾದಯಾತ್ರೆ ಮಾಡಿ ಎಂದು ಪ್ರಧಾನಿ ಮೋದಿ ಸೂಚಿಸಿದ್ದಾರೆ. ಬಿಜೆಪಿ ಸಂಸದರೊಂದಿಗೆ ಮಂಗಳವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಮಹಾತ್ಮಾ ಗಾಂಧಿ ಅವರ 150ನೇ ಜನ್ಮ ದಿನಾಚರಣೆ ‘ಗಾಂಧಿ...
ಬೆಂಗಳೂರು: ನನ್ನ ರಾಜಕೀಯ ಜೀವನದಲ್ಲೇ ನಾನು ಕುಟುಂಬ ರಾಜಕಾರಣ ಮಾಡಿಲ್ಲ. ಆದರೆ, ಕಳೆದ ಚುನಾವಣೆಯಲ್ಲಿ ನಮ್ಮ ಕುಟುಂಬದಲ್ಲೇ ಮೂವರು ಸ್ಪರ್ಧಿಸಬೇಕಾದ ಪರಿಸ್ಥಿತಿ ಎದುರಾಯಿತು. ಇದಕ್ಕೆ ಜನರೂ ತಕ್ಕ ಶಿಕ್ಷೆ ಕೊಟ್ಟಿದ್ದಾರೆ ಎಂದು ಹೇಳುವ ಮೂಲಕ ಮಾಜಿ...
ಬೆಂಗಳೂರು: ‘ಸೋಲು ಗೆಲುವು ಬೇಕಾಗಿಲ್ಲ. ಆದರೆ ಹವಾ ಕ್ರಿಯೇಟ್ ಮಾಡ್ಬೇಕು. ಸಾಲಮನ್ನಾ ಕುರಿತು ಜನರಿಗೆ ಸರ್ಕಾರದ ಸಾಧನೆ ತಿಳಿಸಬೇಕು ಎಂದು ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಪ್ರಚಾರ ಸಮಿತಿ ಅಧ್ಯಕ್ಷ ವೈಎಸ್ವಿ ದತ್ತಾ ಹೇಳಿದ್ದಾರೆ. ಖಾಸಗಿ ಹೋಟೆಲ್ನಲ್ಲಿ...
ಬೆಂಗಳೂರು: ಪರಿಶಿಷ್ಟ ಪಂಗಡದವರಿಗೆ ಶೇಕಡಾ 7.5ರಷ್ಟು ಮೀಸಲಾತಿಗೆ ಆಗ್ರಹಿಸಿ ವಾಲ್ಮೀಕಿ ಸಮುದಾಯ ದಾವಣಗೆರೆ ಜಿಲ್ಲೆಯ ರಾಜನಹಳ್ಳಿಯಿಂದ ಕೈಗೊಂಡಿದ್ದ ಪಾದಯಾತ್ರೆ ಬೆಂಗಳೂರು ತಲುಪಿದ್ದು, ಫ್ರೀಡಂ ಪಾರ್ಕ್ ನಲ್ಲಿ ಧರಣಿ ನಡೆಸುತ್ತಿದ್ದಾರೆ. ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಪುರಿ ಸ್ವಾಮಿಜಿಯಿಂದ...