Tuesday, 23rd July 2019

Recent News

8 months ago

ಪಾನಿಪುರಿ C/o ಯಮಪುರಿ-ಪಬ್ಲಿಕ್ ಟಿವಿ ಸ್ಟಿಂಗ್ ಆಪರೇಷನ್

ಗದಗ: ಗೋಬಿಮಂಚೂರಿ ಹಾಗೂ ಪಾನಿಪುರಿ ಐಟಮ್ಸ್, ಈ ಹೆಸರು ಕೇಳಿದರೆ ಎಲ್ಲರಿಗೂ ತಿನ್ನಬೇಕು ಅನ್ನಿಸುತ್ತದೆ. ಆದರೆ ಜಂಕ್ ಫುಡ್ ಹೇಗೆ, ಎಲ್ಲಿ ತಯಾರಾಗುತ್ತೆ ಅನ್ನೋ ಹಿಂದಿನ ಅಸಲಿ ಸತ್ಯ ಬಯಲಾಗಿದೆ. ಇತ್ತೀಚೆಗೆ ಎಲ್ಲೆಂದರಲ್ಲಿ ಚೈನಿಸ್ ಫುಡ್‍ಗಳದ್ದೇ ಹಾವಳಿವಾಗಿದ್ದು, ಅದರಲ್ಲೂ ಗೋಬಿಮಂಚುರಿ, ಪಾನಿಪುರಿ ಐಟಮ್ಸ್ ಅಂದರೆ ಸಾಕು ಜನ ಮುಗಿಬೀಳುತ್ತಾರೆ. ಆದರೆ ಮುದ್ರಣಾ ಕಾಶಿ ಗದಗನಲ್ಲಿ ಲಾಭದಾಸೆಗಾಗಿ ಜಂಕ್‍ಫುಡ್ ಮಾಡುವ ವ್ಯಾಪರಿಗಳು ಅವುಗಳನ್ನ ಅನೇಕ ಕೊಳೆತ ವಸ್ತುಗಳಿಂದ ತಯಾರಿಸುತ್ತಾರೆ. ಬೆಟಗೇರಿಯ ಬಸ್ ನಿಲ್ದಾಣದ ಹಿಂಭಾಗ, ತೆಂಗಿನಕಾಯಿ ಬಜಾರ, ತೋಂಟದಾರ್ಯ […]

12 months ago

ವಡೋದರಾದಲ್ಲಿ ಪಾನಿಪುರಿ ಬ್ಯಾನ್!

ಗಾಂಧಿನಗರ: ಪಾನಿಪುರಿ ಮಾರಾಟ ಮಾಡದಂತೆ ಗುಜರಾತಿನ ವಡೋದರಾದ ಮುನ್ಸಿಪಲ್ ಕಾರ್ಪೋರೇಷನ್ ಆದೇಶ ಹೊರಡಿಸಿದೆ. ಸ್ಥಳೀಯರ ಆರೋಗ್ಯ ದೃಷ್ಟಿಯಿಂದ ಇಂತಹದೊಂದು ನಿರ್ಧಾರವನ್ನು ವಡೋದರಾ ಮುನ್ಸಿಪಲ್ ಕಾರ್ಪೋರೇಷನ್ ಕೈಗೊಂಡಿದೆ. ಆದೇಶವನ್ನು ಮೀರಿ ಅಕ್ರಮವಾಗಿ ಪಾನಿ ತಯಾರಿಸುತ್ತಿದ್ದ ಮಳಿಗೆಗಳ ಮೇಲೆ ದಾಳಿ ಮಾಡಿ ಅವರಿಂದ ತ್ಯಾಜ್ಯ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಮುಂಗಾರು ಸಮಯದಲ್ಲಿ ಪಾನಿಪುರಿ ಪ್ರಿಯರ ದಂಡು ರಸ್ತೆ ಬದಿಯ...