Wednesday, 22nd May 2019

3 months ago

ಲೋಕಸಭಾ ಚುನಾವಣೆಯಲ್ಲಿ ಯಾರ ಪರವೂ ಪ್ರಚಾರ ಮಾಡಲ್ಲ: ಯದುವೀರ್ ಒಡೆಯರ್

ಮೈಸೂರು: ಮುಂದಿನ ಲೋಕಸಭಾ ಸಭೆ ಚುನಾವಣೆಯ ವೇಳೆಯಲ್ಲಿ ಯಾವುದೇ ಪಕ್ಷದ ಪರವೂ ಕೂಡ ಪ್ರಚಾರ ಮಾಡುವುದಿಲ್ಲ ಎಂದು ಮೈಸೂರು ಸಂಸ್ಥಾನದ ಮಹಾರಾಜ ಯದುವೀರ್ ಒಡೆಯರ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅರಮನೆಯೊಂದಿಗೆ ಎಲ್ಲಾ ಪಕ್ಷಗಳ ಸಂಬಂಧ ಚೆನ್ನಾಗಿದೆ. ಎಲ್ಲರೊಂದಿಗೂ ನಾವು ಉತ್ತಮವಾಗಿ ಇರಲು ಪ್ರಯತ್ನ ಮಾಡುತ್ತೇವೆ. ಆದ್ದರಿಂದ ಯಾವುದೇ ಪಕ್ಷ ಅಥವಾ ವ್ಯಕ್ತಿಯ ಪರ ಪ್ರಚಾರ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಸರ್ಕಾರದ ನಿರ್ಧಾರದ ಬಗ್ಗೆ ಬೇಸರ: ಮೈಸೂರು ಸಂಸ್ಕೃತಿಕ ರಾಜಧಾನಿ ಎಂದೇ ಖ್ಯಾತಿ ಪಡೆದಿದ್ದು, ಮೈಸೂರು […]