Recent News

1 week ago

ಸರ್ಕಾರಿ ಐಬಿಯಲ್ಲಿ ಹಾಸನ ತಹಶೀಲ್ದಾರ್​ಗಳ ಗುಂಡು ತುಂಡು ಪಾರ್ಟಿ

ಹಾಸನ: ಹಾಸನದ ಜಿಲ್ಲೆಯ ಎಲ್ಲಾ ತಹಶೀಲ್ದಾರ್ ಗಳು ಸೇರಿ ಹೊಳೆನರಸೀಪುರದ ಸರ್ಕಾರಿ ಐಬಿಯಲ್ಲಿ ಗುಂಡು ತುಂಡು ಪಾರ್ಟಿ ಮಾಡಿದ್ದಾರೆ. ಇತ್ತೀಚೆಗೆ ತಮಕೂರಿನ ಕುಣಿಗಲ್‍ನಲ್ಲಿ ಇದೇ ರೀತಿ ಪಿಡಬ್ಲ್ಯೂಡಿ ಅಧಿಕಾರಿಗಳು ಸರ್ಕಾರಿ ಐಬಿಯಲ್ಲಿ ಪಾರ್ಟಿ ಮಾಡಿದ್ದರು. ಈಗ ಇದೇ ರೀತಿಯ ಘಟನೆ ಹಾಸನದಲ್ಲಿ ನಡೆದಿದ್ದು, ಮಹಿಳಾ ತಹಶೀಲ್ದಾರ್ ಗಳು ಸೇರಿದಂತೆ ಹೊಳೆನರಸೀಪುರ, ಹಾಸನ, ಸಕಲೇಶಪುರ, ಅರಸೀಕೆರೆ, ಚನ್ನರಾಯಪಟ್ಟಣ ಮತ್ತು ಅರಕಲಗೂಡು ತಹಶೀಲ್ದಾರ್ ಸೇರಿ ಐಬಿಯಲ್ಲಿ ಪಾರ್ಟಿ ಮಾಡಿದ್ದಾರೆ. ಶುಕ್ರವಾರ ತಡರಾತ್ರಿ ಈ ಪಾರ್ಟಿ ನಡೆದಿದ್ದು, ಜಿಲ್ಲೆಯ ಆರು ತಾಲೂಕಿನ […]

2 weeks ago

ಬೆತ್ತಲೆ ಪಾರ್ಟಿ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್

ಪಣಜಿ: ಉತ್ತರ ಗೋವಾದ ಮೊರ್ಜಿಮ್ ನಲ್ಲಿ ‘ಬೆತ್ತಲೆ ಪಾರ್ಟಿ’ ನಡೆಯುವ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್ ವೈರಲ್ ಆಗಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ. ಪ್ರೈವೇಟ್ ಗೋವಾ ಪಾರ್ಟಿ ಎಂಬ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದನ್ನು ಗಮನಿಸಿದ ಗೋವಾ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ. ಪೊಲೀಸರು ಈಗ ಈ ಪಾರ್ಟಿ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಈ ಕುರಿತು...

ಸರ್ಕಾರಿ ಪ್ರವಾಸಿ ಮಂದಿರದಲ್ಲಿ ಪಿಡಬ್ಲ್ಯೂಡಿ ಅಧಿಕಾರಿಗಳ ಎಣ್ಣೆ ಪಾರ್ಟಿ

4 weeks ago

-ಗುತ್ತಿಗೆದಾರರಿಂದ 10 ಲಕ್ಷ ಪಡೆದು ಮಸ್ತಿ! ತುಮಕೂರು: ಜಿಲ್ಲೆಯ ಕುಣಿಗಲ್ ತಾಲೂಕಿನ ಮಾರ್ಕೋನಹಳ್ಳಿಯ ಸರ್ಕಾರಿ ಪ್ರವಾಸಿ ಮಂದಿರದಲ್ಲಿ ಮದ್ಯ ನಿಷೇಧಿಸಲಾಗಿದೆ. ಆದರೂ ಕೂಡ ಅಧಿಕಾರಿಗಳು ಭರ್ಜರಿ ಎಣ್ಣೆ ಪಾರ್ಟಿ ಮಾಡಿದ್ದಾರೆ. ಸರ್ಕಾರಿ ಐಬಿಯಲ್ಲಿ ಮದ್ಯಪಾನ ನಿಷೇಧ ಇದ್ದರೂ ತಡ ರಾತ್ರಿಯವರೆಗೂ ಮದ್ಯ-ಮಾಂಸ...

‘ಅಪ್ಪ, ಅಮ್ಮ ನನ್ನ ಮೃತದೇಹ ಇಲ್ಲಿರುತ್ತೆ, ತೆಗೆದುಕೊಂಡು ಹೋಗಿ’ ಎಂದು ಯುವಕ ಆತ್ಮಹತ್ಯೆ

3 months ago

ನವದೆಹಲಿ: ಸ್ನೇಹಿತರೊಂದಿಗೆ ಪಾರ್ಟಿ ಮಾಡಲು ತೆರಳಿದ್ದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದ್ದು, ಕೊನೆಯ ಬಾರಿಗೆ ಯುವಕ ತನ್ನ ಪೋಷಕರಿಗೆ ಸಂದೇಶ ಕಳುಹಿಸಿದ್ದಾನೆ. ಹರ್ಷ (26) ನಾಪತ್ತೆಯಾಗಿರುವ ಯುವಕನಾಗಿದ್ದು, ಜುಲೈ 1 ರ ಬೆಳಗ್ಗೆ ಈತ ತನ್ನ ಪೋಷಕರೊಂದಗೆ ಮಾತನಾಡಿದ್ದ....

ಯುವಿ ಪಾರ್ಟಿಗೆ ಆಗಮಿಸಿ ಟ್ವಿಸ್ಟ್ ಕೊಟ್ಟ ಮಾಜಿ ಗೆಳತಿ

3 months ago

ಮುಂಬೈ: ಇತ್ತೀಚೆಗೆ ಅಂತರಾಷ್ಟ್ರೀಯ ಕ್ರಿಕೆಟ್‍ಗೆ ನಿವೃತ್ತಿ ಹೇಳಿದ್ದ ಟೀಂ ಇಂಡಿಯಾ ಮಾಜಿ ಆಟಗಾರ ಯುವರಾಜ್ ಸಿಂಗ್ ತಮ್ಮ ನಿವಾಸದಲ್ಲಿ ಆಪ್ತರಿಗೆ ಪಾರ್ಟಿಯನ್ನ ಏರ್ಪಡಿಸಿದ್ದರು. ಈ ಪಾರ್ಟಿಗೆ ಯುವಿ ತಮ್ಮ ಮಾಜಿ ಗೆಳತಿ ಕಿಮ್ ಶರ್ಮಾ ಅವರಿಗೂ ಆಹ್ವಾನ ನೀಡಿದ್ದರು. ಯುವರಾಜ್ ಸಿಂಗ್‍ರೊಂದಿಗೆ...

ಕಚೇರಿಯಲ್ಲಿಯೇ ಅಧಿಕಾರಿಗಳಿಂದ ಗುಂಡು, ತುಂಡು ಪಾರ್ಟಿ

4 months ago

ಕೋಲಾರ: ಮೀನುಗಾರಿಕಾ ಕಚೇರಿಯಲ್ಲಿ ಅಧಿಕಾರಿಗಳು ಮದ್ಯಪಾನ ಪಾರ್ಟಿ ಮಾಡಿದ್ದು ಭಾರೀ ಟೀಕೆಗೆ ಗುರಿಯಾಗಿದೆ. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕು ಬೂದಿಕೋಟೆಯ ಮಾರ್ಕಂಡೇಯ ಅಚ್ಚುಕಟ್ಟು ಪ್ರದೇಶದಲ್ಲಿರುವ ಮಹಾರಾಜರ ಕಾಲದ ಮೀನುಮರಿ ಸಾಕಾಣಿಕಾ ಕೇಂದ್ರದಲ್ಲಿ ಅಧಿಕಾರಿಗಳು ಡ್ರಿಂಕ್ಸ್ ಪಾರ್ಟಿ ಮಾಡಿದ್ದಾರೆ. ಉಪನಿರ್ದೇಶಕ ಮಹೇಶ್ ಹಾಗೂ...

ಇಫ್ತಾರ್ ಕೂಟಕ್ಕೆ ಆಹ್ವಾನಿಸಿಲ್ಲ ಎಂದು ಗುಂಡಿಕ್ಕಿ ಮೂವರು ಮಕ್ಕಳ ಹತ್ಯೆ

5 months ago

ಲಕ್ನೋ: ರಂಜಾನ್‍ನ ಇಫ್ತಾರ್ ಪಾರ್ಟಿಗೆ ಆಹ್ವಾನಿಸಿಲ್ಲ ಎಂದು ವ್ಯಕ್ತಿಯೊಬ್ಬ ಒಂದೇ ಕುಟುಂಬದ ಮೂವರು ಮಕ್ಕಳನ್ನು ಗುಂಡಿಕ್ಕಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಬುಲಂದ್‍ಶಹರ್ ನಲ್ಲಿ ನಡೆದಿದೆ. ಆಸ್ಮಾ, ಅಲೀಮಾ ಮೋಹೆ ಹಾಗೂ ಅಬ್ದುಲ್ಲಾ ಮೃತ ದುರ್ದೈವಿಗಳು. ಮೂವರು ಮಕ್ಕಳು...

ಬರ್ತ್ ಡೇ ಪಾರ್ಟಿ ಮುಗ್ಸಿ ಬರುವಾಗ ಸ್ವಿಫ್ಟ್ ಕಾರ್ ಅಪಘಾತ – ಇಬ್ಬರ ದುರ್ಮರಣ

5 months ago

ಚಿಕ್ಕಬಳ್ಳಾಪುರ: ಸ್ವಿಫ್ಟ್ ಕಾರು ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಮತ್ತಿಬ್ಬರು ಗಾಯಗೊಂಡು ಆಸ್ಪತ್ರೆ ಸೇರಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ನಗರ ಹೊರವಲಯದ ಅಪೋಲೋ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ನಗರ ಹೊರವಲಯದ ಎಸ್‍ಜೆಸಿಐಟಿ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ...