Monday, 23rd July 2018

2 months ago

ಪಾರ್ವತಮ್ಮ ರಾಜ್ ಕುಮಾರ್ 1ನೇ ವರ್ಷದ ಪುಣ್ಯ ತಿಥಿ: ಸಮಾಧಿಗೆ ಕುಟುಂಬದಿಂದ ಪೂಜೆ

ಬೆಂಗಳೂರು: ವರನಟ ಡಾ.ರಾಜ್ ಕುಮಾರ್ ಶ್ರೀಮತಿ, ಕನ್ನಡ ಚಿತ್ರರಂಗದ ಧೀಮಂತ ನಿರ್ದೇಶಕಿ ಪಾರ್ವತಮ್ಮ ರಾಜ್ ಕುಮಾರ್ ಅವರು ಇಂದಿಗೆ ನಮ್ಮನ್ನೆಲ್ಲ ಅಗಲಿ ಒಂದು ವರ್ಷವಾಗಿದೆ. ಒಂದನೇ ವರ್ಷದ ಪುಣ್ಯತಿಥಿಯ ಹಿನ್ನೆಲೆಯಲ್ಲಿ ಬೆಳಗ್ಗೆ 10 ಗಂಟೆಗೆ ದೊಡ್ಮನೆ ಕುಟುಂಬದ ಸದಸ್ಯರು ಕಂಠೀರವ ಸ್ಟುಡಿಯೋಗೆ ಆಗಮಿಸಿ ಪಾರ್ವತಮ್ಮನವರ ಸಮಾಧಿಗೆ ಪೂಜೆ ಸಲ್ಲಿಸಿದರು. ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಸೇರಿದಂತೆ ಇಡೀ ದೊಡ್ಮನೆ ಕುಟುಂಬ ಪೂಜೆಯಲ್ಲಿ ಭಾಗಿಯಾಗಿತ್ತು. ಕಂಠೀರವ ಸ್ಟುಡಿಯೋದಲ್ಲಿ ಈಗಾಗಲೇ ಪಾರ್ವತಮ್ಮ ಹಾಗೂ ಡಾ. […]

8 months ago

ಮೈಸೂರಿನ ಅನಾಥಾಶ್ರಮದಲ್ಲಿ ಪಾರ್ವತಮ್ಮ ರಾಜ್‍ಕುಮಾರ್ ಹುಟ್ಟುಹಬ್ಬ- ಮಕ್ಕಳಿಗೆ ಸಿಹಿ, ಬಟ್ಟೆ ಹಂಚಿದ ಪುನೀತ್ ದಂಪತಿ

ಮೈಸೂರು: ದಿವಂಗತ ಪಾರ್ವತಮ್ಮ ರಾಜ್‍ಕುಮಾರ್‍ರವರ 78 ನೇ ಜನ್ಮದಿನದ ಪ್ರಯುಕ್ತವಾಗಿ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ನಗರದ ಶಕ್ತಿಧಾಮ ಅನಾಥಾಶ್ರಮಕ್ಕೆ ಭೇಟಿ ನೀಡಿದ್ದಾರೆ. ಡಿಸೆಂಬರ್ 6 ಬುಧವಾರ ಪಾರ್ವತಮ್ಮ ರಾಜ್‍ಕುಮಾರ್ ಹುಟ್ಟುಹಬ್ಬ. ಹೀಗಾಗಿ ಗುರುವಾರ ತಾಯಿ ಹುಟ್ಟುಹಬ್ಬಕ್ಕಾಗಿ ಪುನೀತ್ ಮತ್ತು ಪತ್ನಿ ಅಶ್ವಿನಿ ನಗರದ ಶಕ್ತಿಧಾಮಕ್ಕೆ ಭೇಟಿ ನೀಡಿದ್ದಾರೆ. ಅಲ್ಲಿ ಪಾರ್ವತಮ್ಮ ರಾಜ್‍ಕುಮಾರ್ ಭಾವಚಿತ್ರಕ್ಕೆ ಪೂಜೆ...

ಪಾರ್ವತಮ್ಮ ರಾಜ್‍ಕುಮಾರ್‍ಗೆ ಜ್ವರ, ನಿನ್ನೆಗೆ ಹೋಲಿಸಿದ್ರೆ ಆರೋಗ್ಯ ಸ್ಥಿತಿ ಗಂಭೀರ – ಚಿಂತಿಸುವ ಅಗತ್ಯವಿಲ್ಲ ಎಂದ ಶಿವಣ್ಣ

1 year ago

ಬೆಂಗಳೂರು: ಹನ್ನೆರಡನೇ ದಿನವೂ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಪಾರ್ವತಮ್ಮ ರಾಜ್ ಕುಮಾರ್ ಅವರಿಗೆ ಚಿಕಿತ್ಸೆ ಮುಂದುವರೆದಿದೆ. ಇಂದು ಆಸ್ಪತ್ರೆಯ ವೈದ್ಯರು ಮತ್ತು ನಟ ಶಿವರಾಜ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಪಾರ್ವತಮ್ಮನವರ ಆರೋಗ್ಯದ ಸ್ಥಿತಿ ಬಗ್ಗೆ ಮಾಹಿತಿ ನೀಡಿದ್ರು. ವೆಂಟಿಲೇಟರ್‍ನಲ್ಲೇ ಚಿಕಿತ್ಸೆ ನೀಡಲಾಗ್ತಿದೆ....

ಪಾರ್ವತಮ್ಮ ರಾಜ್‍ಕುಮಾರ್ ಆರೋಗ್ಯ ಸ್ಥಿತಿ ಗಂಭೀರ

1 year ago

ಬೆಂಗಳೂರು: ಪಾರ್ವತಮ್ಮ ರಾಜ್‍ಕುಮಾರ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಪಾರ್ವತಮ್ಮ ರಾಜ್‍ಕುಮಾರ್ ಅವರ ಆರೋಗ್ಯದ ಬಗ್ಗೆ ಇಂದು ವೈದ್ಯರು ಸುದ್ದಿಗೋಷ್ಠಿ ನಡೆಸಿ ವಿವರ ನೀಡಿದರು. ಮುಖ್ಯ ವೈದ್ಯ ಡಾ. ನರೇಶ್ ಮಾತನಾಡಿ, ಪಾರ್ವತಮ್ಮ ರಾಜ್‍ಕುಮಾರ್ ಅವರಿಗೆ ಉಸಿರಾಡಲು ಸ್ವಲ್ಪ ಕಷ್ಟವಾಗುತ್ತಿದೆ.ಈಗ ಮೆಕ್ಯಾನಿಕಲ್ ವೆಂಟಿಲೇಟರ್...

ಪಾರ್ವತಮ್ಮ ರಾಜ್‍ಕುಮಾರ್ ಅನಾರೋಗ್ಯ – ಎಂಎಸ್ ರಾಮಯ್ಯ ಆಸ್ಪತ್ರೆಗೆ ಸಿಎಂ ಭೇಟಿ

1 year ago

ಬೆಂಗಳೂರು: ಪಾರ್ವತಮ್ಮ ರಾಜ್‍ಕುಮಾರ್ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದು, ಇಂದು ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಪಾರ್ವತಮ್ಮ ರಾಜ್‍ಕುಮಾರ್ ಅವರ ಆರೋಗ್ಯ ವಿಚಾರಿಸಿದ್ರು. ಆಸ್ಪತ್ರೆ ಭೇಟಿ ಬಳಿಕ ಮಾತನಾಡಿದ ಸಿದ್ದರಾಮಯ್ಯ, ಪಾರ್ವತಮ್ಮ ರಾಜ್‍ಕುಮಾರ್ ಅವರು...

ನಿರ್ಮಾಪಕಿ ಪಾರ್ವತಮ್ಮ ರಾಜ್‍ಕುಮಾರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

1 year ago

ಬೆಂಗಳೂರು: ನಿರ್ಮಾಪಕಿ ಪಾವರ್ತಮ್ಮ ರಾಜ್‍ಕುಮಾರ್ ಅವರು ಅಸ್ವಸ್ಥರಾಗಿದ್ದು, ಮತ್ತೆ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಕ್ತದೊತ್ತಡ ಹಾಗೂ ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವ ಪಾರ್ವತಮ್ಮ ಮಾರ್ಚ್ 7 ರಂದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದರು. ಭಾನುವಾರ ಮತ್ತೆ ಆರೋಗ್ಯದಲ್ಲಿ ಏರುಪೇರಾದ...

ಆಸ್ಪತ್ರೆಯಿಂದ ಪಾರ್ವತಮ್ಮ ರಾಜ್‍ಕುಮಾರ್ ಡಿಸ್ಜಾರ್ಚ್

1 year ago

ಬೆಂಗಳೂರು: ಆರೋಗ್ಯದಲ್ಲಿ ಏರುಪೇರಾಗಿದ್ದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಪಾರ್ವತಮ್ಮ ರಾಜ್ ಕುಮಾರ್ ಇಂದು ಡಿಸ್ಚಾರ್ಜ್ ಆಗಿದ್ದಾರೆ. ಪಾರ್ವತಮ್ಮ ಅವರಿಗೆ ಶುಗರ್ ಲೆವೆಲ್ ಕಡಿಮೆ ಆಗಿತ್ತು. ಮಾತ್ರವಲ್ಲದೇ ಅವರಿಗೆ ಯೂರಿನ್ ಇನ್ಫೆಕ್ಷನ್ ಕೂಡ ಆಗಿತ್ತು. ಈಗ ಅವರ ಆರೋಗ್ಯ ಸುಧಾರಿಸಿದೆ. ಎಲ್ಲಾ ರೀತಿಯ...

ಪಾರ್ವತಮ್ಮ ರಾಜ್‍ಕುಮಾರ್ ಆರೋಗ್ಯದಲ್ಲಿ ಚೇತರಿಕೆ- ಜನರಲ್ ವಾರ್ಡ್‍ಗೆ ಶಿಫ್ಟ್

1 year ago

ಬೆಂಗಳೂರು: ಪಾರ್ವತಮ್ಮ ರಾಜ್‍ಕುಮಾರ್ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಜನರಲ್ ವಾರ್ಡ್‍ಗೆ ಶಿಫ್ಟ್ ಮಾಡಲಾಗಿದೆ. ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವ ಪಾರ್ವತಮ್ಮ ಅವರಿಗೆ ಮಂಗಳವಾರ ರಾತ್ರಿ 12 ಗಂಟೆ ಸುಮಾರಿಗೆ ತಲೆಸುತ್ತು ಕಾಣಿಸಿಕೊಂಡಿತ್ತು. ಹೀಗಾಗಿ ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಯಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು....