Friday, 22nd November 2019

Recent News

12 months ago

ಮಹಿಳಾ ಕಂಡಕ್ಟರ್‌ಗಳ ಅರ್ಧ ಗಂಟೆ ಬೀದಿ ರಂಪಾಟ- ವಿಡಿಯೋ ವೈರಲ್

ಗದಗ: ಪಾಳಿ ವಿಷಯಕ್ಕೆ ಸಂಬಂಧಪಟ್ಟಂತೆ ಇಬ್ಬರು ಮಹಿಳಾ ಕಂಡಕ್ಟರ್‌ಗಳು  ಬೀದಿ ರಂಪಾಟ ಮಾಡಿಕೊಂಡ ಘಟನೆ ಗದಗನ ಜಿಮ್ಸ್ ಆಸ್ಪತ್ರೆಯ ಆವರಣದಲ್ಲಿ ನಡೆದಿದೆ. ಕಳೆದ ಎರಡು ದಿನಗಳ ಹಿಂದೆ ನಡೆದ ಈ ಬೀದಿ ರಂಪಾಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದ್ದು ಸಾರ್ವಜನಿಕರ ಚರ್ಚೆಗೆ ಎಡೆ ಮಾಡಿಕೊಟ್ಟಿದೆ. ನಗರ ಸಾರಿಗೆಯ ಇಬ್ಬರು ನಿರ್ವಾಹಕಿಯರು ಪಾಳಿಯ ವಿಷಯಕ್ಕೆ ಬಾಯಿಗೆ ಬಂದಂತೆ ಅವಾಚ್ಯ ಪದಗಳನ್ನು ಬಳಸಿ ಬೈದಾಡಿಕೊಂಡಿದ್ದಾರೆ. ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಕಿತ್ತಾಡಿಕೊಂಡ ಮಹಿಳಾ ಕಂಡಕ್ಟರ್‌ಗಳ ಈ […]