Monday, 16th July 2018

3 weeks ago

ಪಾಸ್‍ಪೋರ್ಟ್ ಕಚೇರಿಯಲ್ಲಿ ಮಧ್ಯವರ್ತಿಗಳ ಲಂಚಬಾಕತನ ಬಯಲು ಮಾಡಿದ್ರು ಮೈಸೂರಿನ ವ್ಯಕ್ತಿ!

ಮೈಸೂರು: ಮಕ್ಕಳ ಪಾಸ್‍ಪೋರ್ಟ್ ಮಾಡಿಸಲು ಹೋದ ತಂದೆಯೊಬ್ಬರು ಬೆಂಗಳೂರು ಪಾಸ್‍ಪೋರ್ಟ್ ಕಚೇರಿಯಲ್ಲಿರುವ ಮಧ್ಯಮರ್ತಿಗಳ ದಂಧೆಯನ್ನು ಬಯಲು ಮಾಡಿದ್ದಾರೆ. ಪ್ರತಿಭಾನ್ವಿತ ಮಕ್ಕಳನ್ನು ಸ್ಪರ್ಧೆಗೆ ವಿದೇಶಕ್ಕೆ ಕಳುಹಿಸಲು ಹಣಕ್ಕಾಗಿ ಪರದಾಡುತ್ತಿದ್ದ ತಂದೆ, ತನ್ನ ಮಕ್ಕಳ ಪಾಸ್ ಪೋರ್ಟ್ ಮಾಡಿಸಲು ಬೆಂಗಳೂರಿನ ಪಾಸ್ ಪೋರ್ಟ್ ಕಚೇರಿಗೆ ಹೋದಾಗ ಅಲ್ಲಿನ ಮಧ್ಯವರ್ತಿಗಳು ಸೃಷ್ಟಿ ಮಾಡಿರುವ ವ್ಯವಸ್ಥೆಯನ್ನು ರೆಕಾರ್ಡ್ ಮಾಡಿದ್ದಾರೆ. ಮೈಸೂರಿನ ಎಚ್.ಡಿ.ಕೋಟೆಯ ಹ್ಯಾಂಡ್ ಪೋಸ್ಟ್ ನ ಯರಳ್ಳಿ ಗ್ರಾಮದ ಮಂಜು ರಾವ್ ಬೀದಿ ಬೀದಿಯಲ್ಲಿ ಪಾತ್ರೆ ಮಾರಿ ಜೀವನ ಸಾಗಿಸುತ್ತಿದ್ದರು. ಇವರ ಇಬ್ಬರು […]

6 months ago

ಇನ್ಮುಂದೆ ಅಡ್ರೆಸ್ ಪ್ರೂಫ್ ಆಗಿ ಪಾಸ್‍ಪೋರ್ಟ್ ಬಳಸಲು ಆಗಲ್ಲ: ಹೊಸ ಬದಲಾವಣೆ ಏನು? ಇಲ್ಲಿದೆ ಪೂರ್ಣ ಮಾಹಿತಿ

ನವದೆಹಲಿ: ಭಾರತೀಯ ಪಾಸ್‍ಪೋರ್ಟ್ ವ್ಯವಸ್ಥೆಯಲ್ಲಿ ಕೆಲವು ಮಹತ್ವದ ಬದಲಾವಣೆಗಳನ್ನ ತರಲಾಗುತ್ತಿದೆ. ಇದರ ಪರಿಣಾಮಗಳಲ್ಲಿ ಪ್ರಮುಖವಾದುದೆಂದರೆ ಇನ್ಮುಂದೆ ಪಾಸ್‍ಪೋರ್ಟ್‍ಗಳನ್ನ ಅಡ್ರೆಸ್ ಪ್ರೂಫ್ ಆಗಿ ಬಳಸಲು ಸಾಧ್ಯವಾಗುವುದಿಲ್ಲ. ಹಾಗೇ ಪಾಸ್‍ಪೋರ್ಟ್‍ಗಳ ಬಣ್ಣದಲ್ಲೂ ಬದಲಾವಣೆಯಾಗಲಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯದ ಸದಸ್ಯರನ್ನೊಳಗೊಂಡ ತ್ರಿಸದಸ್ಯ ಸಮಿತಿ ಈ ಬದಲಾವಣೆಗೆ ಒಪ್ಪಿಗೆ ಸೂಚಿಸಿದೆ. ಈವರೆಗಿನ ಪಾಸ್‍ಪೋರ್ಟ್‍ನ ಕೊನೆಯ...

ಗುಡ್‍ನ್ಯೂಸ್.. ಶೀಘ್ರದಲ್ಲೇ ಆನ್‍ಲೈನ್‍ನಲ್ಲಿ ಪಾಸ್‍ಪೋರ್ಟ್ ಪೊಲೀಸ್ ವೆರಿಫಿಕೇಷನ್!

11 months ago

  ನವದೆಹಲಿ: ಸರಿಯಾದ ಸಮಯಕ್ಕೆ ಪೊಲೀಸ್ ವೆರಿಫಿಕೇಷನ್ ಆಗದೆ ಪಾಸ್‍ಪೋರ್ಟ್ ವಿತರಣೆ ವಿಳಂಬವಾಗುವ ದಿನಗಳು ಶೀಘ್ರದಲ್ಲೇ ಕೊನೆಯಾಗುವ ನಿರೀಕ್ಷೆ ಇದೆ. ಇನ್ಮುಂದೆ ಪಾಸ್‍ಪೋರ್ಟ್‍ಗಳಿಗೆ ಆನ್‍ಲೈನ್ ವೆರಿಫಿಕೇಷನ್ ವ್ಯವಸ್ಥೆ ತರಲು ಸರ್ಕಾರ ಚಿಂತಿಸಿದೆ. ಅಪರಾಧಿಗಳ ಹಾಗೂ ಅಪರಾಧಗಳ ಬಗ್ಗೆ ಹೊಸದಾಗಿ ನ್ಯಾಷನಲ್ ಡೇಟಾಬೇಸ್...

ಅಕ್ರಮವಾಗಿ ವಲಸೆ ಬಂದ ಬಾಂಗ್ಲಾ ಪ್ರಜೆಗಳಿಗೂ ಸಿಗುತ್ತೆ ಆಧಾರ್ ಕಾರ್ಡ್, 2200 ರೂ. ಕೊಟ್ರೆ ಪಾಸ್‍ಪೋರ್ಟ್

1 year ago

ಬೆಳಗಾವಿ: ಆಧಾರ್ ಕಾರ್ಡ್, ಪಾಸ್‍ಪೋರ್ಟ್, ವೋಟರ್ ಐಡಿ ಇವೆಲ್ಲ ನಮ್ಮ ಅಧಿಕೃತ ಗುರುತಿನ ದಾಖಲೆಗಳು. ನಾವು ಭಾರತೀಯರು ಅನ್ನೋದನ್ನು ಖಾತ್ರಿಪಡಿಸುವುದಕ್ಕೆ ಇರೋ ದಾಖಲೆಗಳು. ಆದ್ರೆ ಗಡಿ ನಾಡು ಬೆಳಗಾವಿಯಲ್ಲಿ ಬಾಂಗ್ಲಾದಿಂದ ಅಕ್ರಮವಾಗಿ ವಲಸೆ ಬಂದಿರುವ ಮಂದಿಗೆಲ್ಲಾ ಆಧಾರ್ ಕಾರ್ಡ್, ಪಾಸ್‍ಪೋರ್ಟ್, ವೋಟರ್...

ನಕಲಿ ಪಾಸ್‍ಪೋರ್ಟ್ ಕೇಸ್: ಚೋಟಾ ರಾಜನ್‍ಗೆ 7ವರ್ಷ ಜೈಲು ಶಿಕ್ಷೆ

1 year ago

ನವದೆಹಲಿ: ನಕಲಿ ಪಾಸ್‍ಪೋರ್ಟ್  ಪ್ರಕರಣದ ಅಪರಾಧಿ ಭೂಗತ ಪಾತಕಿ 55 ವರ್ಷದ ರಾಜೇಂದ್ರ ಸಹದೇವ್ ನಿಖಲ್ಜೆ ಅಲಿಯಾಸ್ ಚೋಟಾ ರಾಜನ್‍ಗೆ ಸಿಬಿಐ ವಿಶೇಷ ಕೋರ್ಟ್ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಸೋಮವಾರ ತೀರ್ಪು ನೀಡಿದ್ದ ನ್ಯಾಯಾಧೀಶ ವೀರೇಂದ್ರ...

ವೀಸಾ ಮುಗಿದ್ರೂ ಭಾರತದಲ್ಲೇ ನೆಲೆಸಿ ಮಾದಕವಸ್ತು ಮಾರಾಟ: ಪೊಲೀಸ್ರ ಕಣ್ತಪ್ಪಿಸಲು ಹೋಗಿ ನೈಜೀರಿಯಾ ಪ್ರಜೆ ಸಾವು

1 year ago

ಬೆಂಗಳೂರು: ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ನೈಜೀರಿಯಾ ಮೂಲದ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ನಡೆದಿದೆ. ಇನ್ಯಾಂಪ್ಟಿ ಕ್ರಿಸ್ಟಾನಿಯನ್ ಮೃತ ನೈಜೀರಿಯಾ ಪ್ರಜೆ. ಈತ 2012ರಲ್ಲಿ ಬಿಜಿನೆಸ್ ವೀಸಾ ಮೇಲೆ ಭಾರತಕ್ಕೆ ಬಂದಿದ್ದನು. ಐದು ವರ್ಷದ ಹಿಂದೆಯೇ ಈತನ ವೀಸಾ ಕಾಲಾವಧಿ ಮುಕ್ತಾಯವಾಗಿದ್ದು, 2015...

ಅಧಿಕಾರಿಗಳು ವಿಚಾರಣೆ ನಡೆಸದೇ ಒಂದೇ ವಾರದಲ್ಲಿ ಪಾಸ್‍ಪೋರ್ಟ್ ನೀಡಿದ್ರು!

1 year ago

ಕಲಬುರಗಿ: ನಗರದ ನಿವಾಸಿಯೊಬ್ಬರಿಗೆ ಪಾಸ್‍ಪೋರ್ಟ್ ಪಡೆಯಲು ಅರ್ಜಿ ಹಾಕಿದ ಒಂದೇ ವಾರದಲ್ಲಿ ಅಧಿಕಾರಿಗಳು ಯಾವುದೇ ವಿಚಾರಣೆ ನಡೆಸದೇ ಪಾಸ್‍ಪೋರ್ಟ್ ನೀಡಿದ್ದಾರೆ. ಮೊಹಮ್ಮದ್ ಸಜ್ಜಾದ್ ಕೇವಲ ಒಂದೇ ವಾರದಲ್ಲಿ ಪಾಸ್‍ಪೋರ್ಟ್ ಪಡೆದ ವ್ಯಕ್ತಿ. ಮೊಹಮ್ಮದ್ ಈ ಮೊದಲು 2007ರಲ್ಲಿ ಪಾಸ್‍ಪೋರ್ಟ್ ಪಡೆದು ಸೌದಿ ಅರೇಬಿಯಾದ...