– ಲಾಕ್ಡೌನ್ನಿಂದಾಗಿ ಸಿಕ್ಕಿಬಿದ್ದ ಹೆಂಡತಿ – ಮುಂಬೈನಿಂದ ಮನೆಗೆ ಬಂದ ಪತಿಗೆ ಶಾಕ್ ಲಕ್ನೋ: 36 ವರ್ಷದ ಮಹಿಳೆಯೊಬ್ಬಳು ತನ್ನ ಪತಿಯ ಪಾಸ್ಪೋರ್ಟಿನಿಂದ ಪ್ರಿಯಕರನನ್ನು ಆಸ್ಟ್ರೇಲಿಯಾ ಪ್ರವಾಸಕ್ಕೆ ಕರೆದುಕೊಂಡು ಹೋಗಿರುವ ಘಟನೆ ಉತ್ತರ ಪ್ರದೇಶದ ಪಿಲಿಭಿತ್...
– ಉಡುಪಿ ಡಿಸಿ ಜಿ.ಜಗದೀಶ್ ಆದೇಶ ಉಡುಪಿ: ವಿದೇಶದಿಂದ ಬಂದು 28 ದಿನ ಗೃಹ ಬಂಧನದಲ್ಲಿ ಇರದೇ ಬೇಕಾಬಿಟ್ಟಿ ಸುತ್ತಾಡಿದ್ರೆ ನಿಮ್ಮ ಪಾಸ್ಪೋರ್ಟ್ ಮುಟ್ಟುಗೋಲು ಹಾಕುತ್ತೇವೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ ಎಚ್ಚರಿಕೆ ನೀಡಿದ್ದಾರೆ. ಮಾಧ್ಯಮ...
ಮೈಸೂರು: ವೀಸಾ, ಪಾಸ್ ಪೋರ್ಟ್ ಇಲ್ಲದೆ ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾ ಪ್ರಜೆಗಳನ್ನು ಬಂಧಿಸಲಾಗಿದೆ. ಜಿಲ್ಲೆಯ ನಂಜನಗೂಡು ತಾಲೂಕಿನ ಇಮ್ಮಾವು ಗ್ರಾಮದಲ್ಲಿ ವೀಸಾ, ಪಾಸ್ ಪೋರ್ಟ್ ಇಲ್ಲದೆ ಅನಧಿಕೃತವಾಗಿ ವಾಸ ಮಾಡುತ್ತಿದ್ದ ಇಬ್ಬರು ಬಾಂಗ್ಲಾ ಪ್ರಜೆಗಳನ್ನು...
– ಕಠಿಣ ಕ್ರಮಕ್ಕೆ ಮುಂದಾದ ಮಂಗಳೂರು ಪೊಲೀಸರು ಮಂಗಳೂರು: ಪೌರತ್ವ ತಿದ್ದುಪಡೆ ಕಾಯ್ದೆ ವಿರೋಧಿಸಿ ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದರೆ ಅತ್ತ ವಿದೇಶದಲ್ಲಿರುವ ಭಾರತೀಯ ಮುಸ್ಲಿಂ ಯುವಕರು ಪ್ರಚೋದನಕಾರಿ ಪೋಸ್ಟ್ ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತಿದ್ದಾರೆ. ವಿದೇಶದಲ್ಲಿರುವುದರಿಂದ...
-ರಾಷ್ಟ್ರೀಯತೆ ಸಾಬೀತು ಮಾಡಿ ಎಂದ ಅಧಿಕಾರಿ ಚಂಡೀಗಢ: ನೇಪಾಳಿಗಳಂತೆ ಕಾಣುತ್ತೀರಾ ಎಂದು ಯುವತಿಯರಿಗೆ ಅಧಿಕಾರಿಗಳು ಪಾಸ್ಪೋರ್ಟ್ ಅರ್ಜಿ ನಿರಾಕರಣೆ ಮಾಡಿರುವ ಘಟನೆ ಚಂಡೀಗಢದ ಅಂಬಾಲದಲ್ಲಿ ನಡೆದಿದೆ. ಈ ವಿಚಾರದ ಬಗ್ಗೆ ಮಾತನಾಡಿರುವ ಯುವತಿ, ನಾನು ಮತ್ತು...
ನವದೆಹಲಿ: ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಎಲ್ಲಿದ್ದಾನೆ ಎಂಬುದಕ್ಕೆ ಯಾವುದೇ ಸ್ಪಷ್ಟನೆ ಸಿಗುತ್ತಿಲ್ಲ. ನಿತ್ಯಾನಂದ ದೇಶದಲ್ಲಿ ಅಡಗಿ ಕುಳಿತಿರಬಹುದು ಅಥವಾ ನೇಪಾಳ ಮೂಲಕ ಭಾರತವನ್ನು ತೊರೆದಿರಬಹುದು ಎಂದು ವರದಿಗಳು ತಿಳಿಸಿವೆ. ನಿತ್ಯಾನಂದನಿಗೆ ಸೇರಿದ ಅಹಮದಾಬಾದ್ನ ಆಶ್ರಮದಿಂದ...
ನವದೆಹಲಿ: ಭಾರತೀಯ ಬ್ಯಾಡ್ಮಿಂಟನ್ ಆಟಗಾರ ಪಾರುಪಲ್ಲಿ ಕಶ್ಯಪ್ ಅವರ ಪಾಸ್ಪೋರ್ಟ್ ವಿದೇಶದಲ್ಲಿ ಕಳ್ಳತನವಾಗಿದ್ದು, ಸಹಾಯ ಮಾಡಿ ಅಂತಾ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಶನಿವಾರ ಮಧ್ಯಾಹ್ನ ಟ್ವೀಟ್ ಮಾಡಿದ್ದಾರೆ. ಆ್ಯಮಸ್ಟರ್ ಡಮ್ನಲ್ಲಿ ಶುಕ್ರವಾರ ರಾತ್ರಿ...
ಬ್ರಿಟನ್: 44 ವರ್ಷದ ತಂದೆ ತನ್ನ 4 ವರ್ಷದ ಮಲ ಮಗನ ಪಾಸ್ಪೋರ್ಟ್ ಬಳಸಿ ಯುಕೆಯಿಂದ ಪೊಲ್ಯಾಂಡ್ ವರೆಗೂ ಪ್ರಯಾಣಿಸಿರುವ ಘಟನೆ ಬ್ರಿಟನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಳಕಿಗೆ ಬಂದಿದೆ. ಮ್ಯಾಥ್ಯೂ ಸುಟೊನ್ ಎಂಬವನು ಮಗನ...
ಮೈಸೂರು: ಮಕ್ಕಳ ಪಾಸ್ಪೋರ್ಟ್ ಮಾಡಿಸಲು ಹೋದ ತಂದೆಯೊಬ್ಬರು ಬೆಂಗಳೂರು ಪಾಸ್ಪೋರ್ಟ್ ಕಚೇರಿಯಲ್ಲಿರುವ ಮಧ್ಯಮರ್ತಿಗಳ ದಂಧೆಯನ್ನು ಬಯಲು ಮಾಡಿದ್ದಾರೆ. ಪ್ರತಿಭಾನ್ವಿತ ಮಕ್ಕಳನ್ನು ಸ್ಪರ್ಧೆಗೆ ವಿದೇಶಕ್ಕೆ ಕಳುಹಿಸಲು ಹಣಕ್ಕಾಗಿ ಪರದಾಡುತ್ತಿದ್ದ ತಂದೆ, ತನ್ನ ಮಕ್ಕಳ ಪಾಸ್ ಪೋರ್ಟ್ ಮಾಡಿಸಲು...
ನವದೆಹಲಿ: ಭಾರತೀಯ ಪಾಸ್ಪೋರ್ಟ್ ವ್ಯವಸ್ಥೆಯಲ್ಲಿ ಕೆಲವು ಮಹತ್ವದ ಬದಲಾವಣೆಗಳನ್ನ ತರಲಾಗುತ್ತಿದೆ. ಇದರ ಪರಿಣಾಮಗಳಲ್ಲಿ ಪ್ರಮುಖವಾದುದೆಂದರೆ ಇನ್ಮುಂದೆ ಪಾಸ್ಪೋರ್ಟ್ಗಳನ್ನ ಅಡ್ರೆಸ್ ಪ್ರೂಫ್ ಆಗಿ ಬಳಸಲು ಸಾಧ್ಯವಾಗುವುದಿಲ್ಲ. ಹಾಗೇ ಪಾಸ್ಪೋರ್ಟ್ಗಳ ಬಣ್ಣದಲ್ಲೂ ಬದಲಾವಣೆಯಾಗಲಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯ, ಮಹಿಳಾ...
ಬೀಜಿಂಗ್: ವಿದೇಶಕ್ಕೆ ಹೋಗಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡ ಮೂವರು ಚೀನಾ ಮಹಿಳೆಯರು ಮನೆಗೆ ವಾಪಸ್ ಬರಲು ಪರದಾಡಿದ ಘಟನೆ ನಡೆದಿದೆ. ಚೀನಾದ ವಾರ್ಷಿಕ ಗೋಲ್ಡನ್ ವೀಕ್ ರಜೆ ವೇಳೆ ಈ ಮೂವರು ಮಹಿಳೆಯರು ದಕ್ಷಿಣ ಕೊರಿಯಾಗೆ...
ಅಂಕಾರಾ: ಏನು….ನಿಮಗೆ 40 ವರ್ಷ ವಯಸ್ಸಾ! ಹಂಗೆ ಕಾಣೋದೇ ಇಲ್ಲ. ತುಂಬಾ ಯಂಗ್ ಕಾಣ್ತೀರ ಅಂದ್ರೆ ಯಾವ ಮಹಿಳೆಯಾದ್ರೂ ನಾಚಿ ನೀರಾಗೋದ್ರಲ್ಲಿ ಡೌಟಿಲ್ಲ. ಆದ್ರೆ ಇದೇ ಕಾರಣಕ್ಕೆ ಮಹಿಳೆಯೊಬ್ರು ಫಜೀತಿಗೆ ಸಿಲುಕಿದ ಘಟನೆ ನಡೆದಿದೆ. ಇತ್ತೀಚೆಗೆ...
ನವದೆಹಲಿ: ಸರಿಯಾದ ಸಮಯಕ್ಕೆ ಪೊಲೀಸ್ ವೆರಿಫಿಕೇಷನ್ ಆಗದೆ ಪಾಸ್ಪೋರ್ಟ್ ವಿತರಣೆ ವಿಳಂಬವಾಗುವ ದಿನಗಳು ಶೀಘ್ರದಲ್ಲೇ ಕೊನೆಯಾಗುವ ನಿರೀಕ್ಷೆ ಇದೆ. ಇನ್ಮುಂದೆ ಪಾಸ್ಪೋರ್ಟ್ಗಳಿಗೆ ಆನ್ಲೈನ್ ವೆರಿಫಿಕೇಷನ್ ವ್ಯವಸ್ಥೆ ತರಲು ಸರ್ಕಾರ ಚಿಂತಿಸಿದೆ. ಅಪರಾಧಿಗಳ ಹಾಗೂ ಅಪರಾಧಗಳ...
ಬೆಳಗಾವಿ: ಆಧಾರ್ ಕಾರ್ಡ್, ಪಾಸ್ಪೋರ್ಟ್, ವೋಟರ್ ಐಡಿ ಇವೆಲ್ಲ ನಮ್ಮ ಅಧಿಕೃತ ಗುರುತಿನ ದಾಖಲೆಗಳು. ನಾವು ಭಾರತೀಯರು ಅನ್ನೋದನ್ನು ಖಾತ್ರಿಪಡಿಸುವುದಕ್ಕೆ ಇರೋ ದಾಖಲೆಗಳು. ಆದ್ರೆ ಗಡಿ ನಾಡು ಬೆಳಗಾವಿಯಲ್ಲಿ ಬಾಂಗ್ಲಾದಿಂದ ಅಕ್ರಮವಾಗಿ ವಲಸೆ ಬಂದಿರುವ ಮಂದಿಗೆಲ್ಲಾ...
ನವದೆಹಲಿ: ನಕಲಿ ಪಾಸ್ಪೋರ್ಟ್ ಪ್ರಕರಣದ ಅಪರಾಧಿ ಭೂಗತ ಪಾತಕಿ 55 ವರ್ಷದ ರಾಜೇಂದ್ರ ಸಹದೇವ್ ನಿಖಲ್ಜೆ ಅಲಿಯಾಸ್ ಚೋಟಾ ರಾಜನ್ಗೆ ಸಿಬಿಐ ವಿಶೇಷ ಕೋರ್ಟ್ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಸೋಮವಾರ...
ಬೆಂಗಳೂರು: ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ನೈಜೀರಿಯಾ ಮೂಲದ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ನಡೆದಿದೆ. ಇನ್ಯಾಂಪ್ಟಿ ಕ್ರಿಸ್ಟಾನಿಯನ್ ಮೃತ ನೈಜೀರಿಯಾ ಪ್ರಜೆ. ಈತ 2012ರಲ್ಲಿ ಬಿಜಿನೆಸ್ ವೀಸಾ ಮೇಲೆ ಭಾರತಕ್ಕೆ ಬಂದಿದ್ದನು. ಐದು ವರ್ಷದ ಹಿಂದೆಯೇ ಈತನ...