Wednesday, 23rd October 2019

Recent News

1 month ago

ಆಧಾರ್ ಕಾರ್ಡಿಗೆ ಗುಡ್‍ಬೈ? – ಬಹು ಉಪಯೋಗಿ ಕಾರ್ಡಿನತ್ತ ಕೇಂದ್ರದ ಚಿತ್ತ

ನವದೆಹಲಿ: ಆಧಾರ್ ಕಾರ್ಡಿಗೆ ಗುಡ್‍ಬೈ ಹೇಳಲು ಕೇಂದ್ರ ಸರ್ಕಾರ ಮುಂದಾಗಿದ್ಯಾ ಹೀಗೊಂದು ಪ್ರಶ್ನೆ ಎದ್ದಿದೆ. ಗೃಹ ಸಚಿವ ಅಮಿತ್ ಶಾ ಅವರು ಹೇಳಿದ ಒಂದು ಹೇಳಿಕೆಯಿಂದ ಈ ಪ್ರಶ್ನೆ ಈಗ ಮುನ್ನೆಲೆಗೆ ಬಂದಿದೆ. ದೆಹಲಿಯಲ್ಲಿ ಜನಗಣನ(ಜನಗಣತಿ) ಕಟ್ಟಡದ ಶಂಕುಸ್ಥಾಪನಾ ಸಮಾರಂಭದಲ್ಲಿ ಭಾಗಿಯಾಗಿ ಮಾತನಾಡಿದ ಅಮಿತ್ ಶಾ, ದೇಶದ ಜನರ ಆಧಾರ್ ಕಾರ್ಡ್, ಪಾನ್ ಕಾರ್ಡ್, ವೋಟರ್ ಐಡಿ, ಬ್ಯಾಂಕ್ ಖಾತೆ, ಪಾಸ್ ಪೋರ್ಟ್ ಗಳ ಜಾಗದಲ್ಲಿ ಒಂದೇ ಕಾರ್ಡ್ ಇದ್ದರೆ ಬಹಳ ಸಹಾಯವಾಗುತ್ತದೆ. ಬಹು ಉಪಯೋಗಿ ಕಾರ್ಡ್(ಮಲ್ಟಿ […]

3 months ago

ಭಾರತದಲ್ಲಿ ಮಾಲ್ಡೀವ್ಸ್ ಮಾಜಿ ಉಪಾಧ್ಯಕ್ಷ ಅರೆಸ್ಟ್

ಚೆನ್ನೈ: ಮಾಲ್ಡೀವ್ಸ್‍ನ ಮಾಜಿ ಉಪಾಧ್ಯಕ್ಷ ಅಹ್ಮದ್ ಆದೀಬ್ ಅಬ್ದುಲ್ ಗಫೂರ್ ಅವರನ್ನು ಅಕ್ರಮವಾಗಿ ದೇಶವನ್ನು ಪ್ರವೇಶಿಸಲು ಯತ್ನಿಸಿದ ಆರೋಪದ ಮೇಲೆ ಭಾರತೀಯ ಗುಪ್ತಚರ ಇಲಾಖೆ (ಐಬಿ) ಅಧಿಕಾರಿಗಳು ಇಂದು ತಮಿಳುನಾಡಿನ ತೂತುಕುಡಿಯಲ್ಲಿ ಬಂಧಿಸಿದ್ದಾರೆ. ಅಹ್ಮದ್ ಆದೀಬ್ ಅಬ್ದುಲ್ ಗಫೂರ್ ಅವರು ಒಂದು ಬೋಟಿನಲ್ಲಿ ಅ ಬೋಟಿನ ಸಿಬ್ಬಂದಿಯಂತೆ ನಟಿಸಿ ಭಾರತಕ್ಕೆ ಅಕ್ರಮವಾಗಿ ಪ್ರವೇಶ ಮಾಡಲು ಯತ್ನಿಸಿದಾಗ...

ಮುಸ್ಲಿಂ ಸಮುದಾಯದ ಪರ ನಿಂತ ಸುಷ್ಮಾ ಸ್ವರಾಜ್ ಟ್ರೋಲ್

1 year ago

– ಪಾಸ್ ಪೋರ್ಟ್ ನಿಯಮಗಳಲ್ಲಿ `ಕಾಂತ್ರಿಕಾರಿ’ ಬದಲಾವಣೆ ನವದೆಹಲಿ: ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಮುಸ್ಲಿಂ ಸಮುದಾಯದ ಪರ ನಿಂತಿದ್ದ ಕಾರಣ ಸುಷ್ಮಾ ಸ್ವರಾಜ್ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎಂದು ಸಾಮಾಜಿಕ ಜಾಲ ತಾಣದಲ್ಲಿ ಟ್ರೋಲ್ ಒಳಗಾಗಿದ್ದರು. ಆದರೆ...

ಭಾರತದಲ್ಲಿದ್ದ ಪ್ರಿಯತಮೆಯನ್ನು ಕಾಣಲು ಯಾರು ಮಾಡದ ಸಾಹಸಕ್ಕೆ ಕೈ ಹಾಕಿ ಪೊಲೀಸರ ಅತಿಥಿಯಾದ!

2 years ago

ದುಬೈ: ಯುಎಇ ಯಲ್ಲಿ ಉದ್ಯೋಗದಲ್ಲಿರುವ 26 ವರ್ಷದ ಎಂಜಿನಿಯರ್ ಭಾರತದಲ್ಲಿರುವ ತನ್ನ ಪ್ರಿಯತಮೆಯನ್ನು ಭೇಟಿಯಾಗಲು ಯಾರೂ ಊಹಿಸಿದ ಕಾರ್ಯ ಮಾಡಿ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಆರ್ ಕೆ ಎಂದು ಗುರುತಿಸಿಕೊಂಡಿರುವ ಸಿವಿಲ್ ಎಂಜಿನಿಯರ್ ಸ್ವದೇಶದಲ್ಲಿವರುವ ತನ್ನ ಪ್ರಿಯತಮೆಯನ್ನು ಕಾಣಲು ಭಾರತಕ್ಕೆ ಬರಲು...