Latest4 years ago
ಉತ್ತರಪ್ರದೇಶದಲ್ಲಿ ಮಹಿಳೆಯರ ಸುರಕ್ಷತೆಗಾಗಿ ರಸ್ತೆಗಿಳಿಯಲಿವೆ `ಪಿಂಕ್ ಬಸ್’
ಲಕ್ನೋ: ಅತ್ಯಾಚಾರದಂತಹ ಪ್ರಕರಣಗಳಿಗೆ ಬ್ರೇಕ್ ಹಾಕಲು ಹಾಗೂ ಪ್ರಯಾಣದ ವೇಳೆ ಮಹಿಳೆಯರ ಸುರಕ್ಷತೆಗಾಗಿ ಉತ್ತರಪ್ರದೇಶದಲ್ಲಿ ಗುಲಾಬಿ ಬಣ್ಣದ ಹವಾನಿಯಂತ್ರಿತ ಬಸ್ಗಳನ್ನ ರಸ್ತೆಗಿಳಿಸಲು ನಿರ್ಧರಿಸಲಾಗಿದೆ. 2012ರಲ್ಲಿ ದೆಹಲಿಯಲ್ಲಿ ನಡೆದ ನಿರ್ಭಯಾ ಪ್ರಕರಣದ ನಂತರ ಕೇಂದ್ರ ಸರ್ಕಾರ ನಿಧಿ...