ಹುಬ್ಬಳ್ಳಿ: ವೈನ್ ಶಾಪ್ ತೆರೆಯಲು ಅನುಮತಿ ನೀಡಲು ಲಂಚ ಪಡೆಯುತ್ತಿದ್ದ ಪಿಡಿಒ ಅಧಿಕಾರಿಯನ್ನ ಎಸಿಬಿ ಬಲೆಗೆ ಬಿದಿದ್ದಾರೆ. ಜಿಲ್ಲೆಯ ವರೂರು ಗ್ರಾಮ ಪಂಚಾಯಿತಿ ಪಿಡಿಒ ಬಸವರಾಜ್ ಬಡಿಗೇರ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿ. ಗ್ರಾಮದ ‘ಗಾಯತ್ರಿ...
– ಬಡವರಿಗೆ ಜಾಬ್ ಕಾರ್ಡ್ ನೀಡದ್ದಕ್ಕೆ ಶಾಸಕ ಆಕ್ರೋಶ ಚಾಮರಾಜನಗರ: ಬಡ ಕೂಲಿಗಾರರಿಗೆ ಭಾರೀ ಮೊಸ ಮಾಡ್ತಿದ್ದಾರೆ, ಇವರನ್ನ ಇಲ್ಲೇ ಇಟ್ಟುಕೊಂಡರೆ ಪಂಚಾಯಿತಿ ಖಂಡಿತ ಉದ್ಧಾರ ಆಗುವುದಿಲ್ಲ ಎಂದು ಶಾಸಕ ಆರ್.ನರೇಂದ್ರ ಪಿಡಿಒಗೆ ಚಳಿ ಬಿಡಿಸಿದರು....
ಹಾಸನ: ಸರ್ಕಾರ ತಾನು ತರುವ ಯೋಜನೆಗಳನ್ನು ಸಮರ್ಪಕವಾಗಿ ಕಾರ್ಯಗತ ಮಾಡಲು ನೌಕರರನ್ನು ನೇಮಿಸಿಕೊಂಡು ಅವರಿಗೆ ಸಂಬಳವನ್ನೂ ನೀಡುತ್ತೆ. ಹೀಗೆ ಸರ್ಕಾರಿ ಕೆಲಸಕ್ಕೆ ನೇಮಕವಾದ ಗ್ರಾಮ ಪಂಚಾಯ್ತಿ ನೌಕರರಿಬ್ಬರು ಕೆಲಸ ಮಾಡೋದು ಬಿಟ್ಟು ಪರಸ್ಪರ ಕಿತ್ತಾಡಿಕೊಂಡಿದ್ದಾರೆ. ಒಬ್ಬರ...
ದಾವಣಗೆರೆ: ಗ್ರಾಮ ಪಂಚಾಯ್ತಿಗೆ ಬರ್ತೀವಿ ನಮ್ಮನ್ನು ನೋಡಿಕೊಳ್ಳಬೇಕು ಎಂದು ಭ್ರಷ್ಟಾಚಾರ ವಿರೋಧಿ ರಾಜ್ಯ ಉಪಾಧ್ಯಕ್ಷ ಹಾಗೂ ಪತ್ರಕರ್ತ ಎಂದು ಹೇಳಿಕೊಂಡು ಪಿಡಿಒಗೆ ವಸೂಲಿಗೆ ನಿಂತ ಒಬ್ಬನಿಗೆ ಪಿಡಿಒ ಸರಿಯಾಗಿ ಕ್ಲಾಸ್ ತೆಗೆದುಕೊಂಡ ಘಟನೆ ದಾವಣಗೆರೆಯ ಚನ್ನಗಿರಿ...
ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯ್ತಿ ಕಚೇರಿ ಸಭಾಂಗಣದಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆದಿತ್ತು. ಈ ವೇಳೆ ಜಿಲ್ಲಾ ಪಂಚಾಯ್ತಿ...
ನೆಲಮಂಗಲ: ಒಂದು ಪಿಡಿಒ ಹುದ್ದೆಗೆ ಮೂವರು ಕಿತ್ತಾಟ ನಡೆದ ಘಟನೆ ಡಾಬಸ್ ಪೇಟೆ ಪಂಚಾಯತಿಯಲ್ಲಿ ನಡೆದಿದೆ. ಅಧಿಕಾರಿಗಳ ಈ ವರ್ತನೆಗೆಯನ್ನು ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಕೈಗಾರಿಕಾ ಪಂಚಾಯತಿಯಾದ ಡಾಬಸ್ ಪೇಟೆಯಲ್ಲಿ, ಪಂಚಾಯತಿ ಸದಸ್ಯರು ಮೌನ...
– ಗೋಡೆ ಮೇಲೆಯೇ ಹಾಜರಾತಿ ಬರೆಯುತ್ತಿರುವ ಪಿಡಿಒ ದಾವಣಗೆರೆ: ಹೊಸದಾಗಿ ನಿಯೋಜನೆಗೊಂಡ ಗ್ರಾಮ ಪಂಚಾಯ್ತಿ ಪಿಡಿಒಗೆ ಅಧ್ಯಕ್ಷರು ಹಾಗೂ ಸಿಬ್ಬಂದಿ ಹಾಜರಾತಿ ಪುಸ್ತಕ ನೀಡದ ಹಿನ್ನೆಲೆಯಲ್ಲಿ ಗೋಡೆಯ ಮೇಲೆಯೇ ಹಾಜರಾತಿ ಬರೆದು ಹೋದ ಘಟನೆ ದಾವಣಗೆರೆ...
ಬೆಳಗಾವಿ: ಪರಿಹಾರ ಕೇಂದ್ರದಲ್ಲಿದ್ದ ನಿರಾಶ್ರಿತರಿಗೆ ಶಾಲೆ ಖಾಲಿ ಮಾಡಿ ಎಂದು ಧಮ್ಕಿ ಹಾಕಿರುವ ಆರೋಪವೊಂದು ಪಿಡಿಒ, ಗ್ರಾಮ ಪಂಚಾಯತಿ ಅಧ್ಯಕ್ಷ ಮತ್ತು ಪೊಲೀಸರ ವಿರುದ್ಧ ಕೇಳಿಬಂದಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಹಿರೇಹಟ್ಟಿಹೋಳಿ ಗ್ರಾಮದ ಪರಿಹಾರ...
ರಾಮನಗರ: ಪಿಡಿಒಗಳು ಸರಿಯಾಗಿ ಕೆಲಸ ಮಾಡಲ್ಲ, ಅನುದಾನವನ್ನ ಸರಿಯಾಗಿ ಬಳಸಲ್ಲ ಅನ್ನೋ ಆರೋಪ ಇದೆ. ಆದರೆ ಇದಕ್ಕೆ ವಿರೋಧವಾಗಿ ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿಯೊಬ್ಬ ನರೇಗಾ ಅನುದಾನವನ್ನ ಬಳಸಿಕೊಂಡು ಪ್ರಾಥಾಮಿಕ ಆರೋಗ್ಯ ಕೇಂದ್ರದ ಆವರಣವನ್ನೇ ಉದ್ಯಾನವನ್ನಾಗಿ...
ದಾವಣಗೆರೆ: ಮೆಕ್ಕೆಜೋಳ ಇಂಡಸ್ಟ್ರಿ ಲೈಸೆನ್ಸ್ ನೀಡಲು 30 ಸಾವಿರ ರೂ. ಬೇಡಿಕೆ ಇಟ್ಟ ಪಿಡಿಒ ಒಬ್ಬರು ನಗರದ ಪಾರ್ಕ್ ವೊಂದರಲ್ಲಿ ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದಾರೆ. ತಾಲೂಕಿನ ಹೆಬ್ಬಾಳು ಗ್ರಾಮ ಪಂಚಾಯಿತಿ ಪಿಡಿಒ ಸ್ವಾಮಿಲಿಂಗಪ್ಪ...
ದಾವಣಗೆರೆ: ವಸತಿ ಯೋಜನೆ ಫಲಾನುಭವಿಗಳನ್ನ ಪಂಚಾಯತ್ ಅಭಿವೃದ್ಧಿ ಅಧಿಕಾರಿಯೊಬ್ಬ ಮನೆಗೆ ಕರೆಸಿಕೊಂಡು ಲಂಚ ಪಡೆಯುತ್ತಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಹಾರಕನಾಳು ಗ್ರಾಮದಲ್ಲಿ ನಡೆದಿದೆ. ತಾಲೂಕಿನ ಹಾರಕನಾಳು ಗ್ರಾಪಂ ಪಿಡಿಓ ಸಿ.ಬಸಪ್ಪ ಲಂಚ ಪಡೆಯುವ...
ಗದಗ: ಶಂಕಿತ ಡೆಂಗ್ಯೂ ಜ್ವರ ದಿಂದ ಎರಡು ದಿನದಲ್ಲಿ ಒಂದೇ ಗ್ರಾಮದ ಮೂವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ರೋಣ ತಾಲೂಕಿನ ನಾಗರಸಕೊಪ್ಪ ಗ್ರಾಮದಲ್ಲಿ ನಡೆದಿದೆ. ಶಂಕಿತ ಡೆಂಗ್ಯೂ ಜ್ವರಿಂದ ಇಂದು 28 ವರ್ಷದ ಹನುಮಂತ ಹಗೇದಾಳ...