ಪಿಣರಾಯಿ ವಿಜಯನ್
-
Latest
ಕಾನೂನು ಸುವ್ಯವಸ್ಥೆಯನ್ನು ಹಾಳುಮಾಡಲು RSS, SDPIನಿಂದ ಸಾಧ್ಯವಿಲ್ಲ: ಪಿಣರಾಯಿ ವಿಜಯನ್
ತಿರುವನಂತಪುರಂ: ಕಾನೂನು ಸುವ್ಯವಸ್ಥೆಯನ್ನು ಹಾಳುಮಾಡಲು ಆರ್ಎಸ್ಎಸ್ ಮತ್ತು ಎಸ್ಡಿಪಿಐನಿಂದ ಸಾಧ್ಯವಿಲ್ಲ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಕಿಡಿಕಾರಿದ್ದಾರೆ. ಕಣ್ಣೂರಿನಲ್ಲಿ ಸಂಭವಿಸಿದ ವಿವಿಧ ಸ್ಫೋಟಗಳ ಬಗ್ಗೆ ವಿಧಾನಸಭೆಯಲ್ಲಿ…
Read More » -
Crime
ಅಕ್ರಮ ಹಣ ಸಾಗಣೆ ಪ್ರಕರಣದಲ್ಲಿ ಕೇರಳ ಸಿಎಂ ಭಾಗಿ – ಸ್ವಪ್ನಾ ಸುರೇಶ್ ಆರೋಪ
ತಿರುವನಂತಪುರಂ: ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು 2016ರಲ್ಲಿ ದುಬೈಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅಕ್ರಮವಾಗಿ ಹಣ ಸಾಗಣೆ ಮಾಡಿದ್ದಾರೆ ಎಂದು ತಿರುವನಂತಪುರಂ ಚಿನ್ನ ಕಳ್ಳಸಾಗಣೆ ಪ್ರಕರಣದ…
Read More » -
Latest
ದೇಶದ ವೈವಿಧ್ಯತೆಯನ್ನು ಗುರುತಿಸುವುದು ಸಂಘ ಪರಿವಾರದ ಅಜೆಂಡಾವಲ್ಲ : ಪಿಣರಾಯಿ
ತಿರುವನಂತಪುರಂ: ಭಾರತವು ವಿವಿಧತೆಯಲ್ಲಿ ಏಕತೆಗೆ ಹೆಸರುವಾಸಿಯಾದ ದೇಶವಾಗಿದ್ದು, ಈ ವೈವಿಧ್ಯತೆಯನ್ನು ಗುರುತಿಸುವುದು ಸಂಘ ಪರಿವಾರದ ಅಜೆಂಡವಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಿಡಿಕಾರಿದರು. ಕೇಂದ್ರ- ರಾಜ್ಯ…
Read More » -
Bengaluru City
ಮಲಯಾಳಂ ಭಾಷೆ ಗೊತ್ತಿದ್ರೆ ಮಾತ್ರ ಕೇರಳದಲ್ಲಿ ಸರ್ಕಾರಿ ಉದ್ಯೋಗ- ಸಿಡಿದೆದ್ದ ಕನ್ನಡ ಪ್ರಾಧಿಕಾರ
ಬೆಂಗಳೂರು: ಕೇರಳದಲ್ಲಿ ಮಲಯಾಳಂ ಭಾಷೆ ಗೊತ್ತಿದ್ದರೆ ಮಾತ್ರ ಸರ್ಕಾರಿ ಉದ್ಯೋಗ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿಕೆ ವಿರುದ್ಧ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ…
Read More » -
Bengaluru City
ಮಲಯಾಳಂ ಗೊತ್ತಿದ್ರೆ ಮಾತ್ರ ಸರ್ಕಾರಿ ಉದ್ಯೋಗ ಎಂದ ಸಿಎಂ – ಗಡಿಭಾಗದ ಕನ್ನಡಿಗರಲ್ಲಿ ಆತಂಕ
ತಿರುವನಂತಪುರಂ: ರಾಜಧಾನಿ ತಿರುವನಂತಪುರದಲ್ಲಿ ಸೋಮವಾರ ನಡೆದ ಮಲಯಾಳಂ ಮಿಷನ್ ಮಾತೃಭಾಷಾ ದಿನಾಚರಣೆಯ ಸಂದರ್ಭದಲ್ಲಿ ಮುಖ್ಯಮಂತ್ರಿಗಳಾದ ಪಿಣರಾಯಿ ವಿಜಯನ್ ಮಲಯಾಳಂ ಭಾಷೆ ಗೊತ್ತಿದ್ದರೆ ಮಾತ್ರ ಕೇರಳದಲ್ಲಿ ಸರ್ಕಾರಿ ಉದ್ಯೋಗ…
Read More » -
Cinema
ಮಲಯಾಳಂನ ಕೊಟ್ಟಾಯಂ ಪ್ರದೀಪ್ ವಿಧಿವಶ
ತಿರುವನಂತಪುರಂ: ಮಲಯಾಳಂನ ಖ್ಯಾತ ನಟ ಕೊಟ್ಟಾಯಂ ಪ್ರದೀಪ್ ಅಂತ ಕರೆಯಲ್ಪಡುವ ಪ್ರದೀಪ್ ಕೆ. ಆರ್ (61) ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಪ್ರದೀಪ್ ಅವರು ಕೊಟ್ಟಾಯಂ ಎಂಬ ತಮ್ಮ ಸ್ಥಳೀಯ…
Read More » -
Latest
ಉತ್ತರಪ್ರದೇಶ ಕೇರಳವಾದರೆ ಧರ್ಮದ ಹೆಸರಲ್ಲಿ ಹತ್ಯೆ ನಡೆಯಲ್ಲ: ಯೋಗಿ ಆದಿತ್ಯನಾಥ್ಗೆ ಪಿಣರಾಯಿ ತಿರುಗೇಟು
ನವದೆಹಲಿ: ಮತದಾರರು ತಪ್ಪು ಮಾಡಿದರೆ ಯುಪಿ ಕಾಶ್ಮೀರ, ಕೇರಳವಾಗಬಹುದು ಎಂದು ಇಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಟ್ವೀಟ್ ಮಾಡಿದ್ದರು. ಈ ಹೇಳಿಕೆಗೆ ಪ್ರತಿಕ್ರಿಯಿಸಿ ಇತರೆ…
Read More » -
Latest
ಗಾಂಧೀಜಿಯನ್ನು ಕೊಂದ ಶಕ್ತಿಗಳೇ ಇಂದು ಧರ್ಮದ ಹೆಸರಲ್ಲಿ ಹತ್ಯೆ ಮಾಡುತ್ತಿವೆ: ಪಿಣರಾಯಿ ವಿಜಯನ್
ತಿರುವನಂತಪುರ: ಮಹಾತ್ಮ ಗಾಂಧೀಜಿ ಅವರನ್ನು ಹತ್ಯೆ ಮಾಡಿದ ಶಕ್ತಿಗಳೇ ಇಂದಿಗೂ ಧರ್ಮದ ಹೆಸರಿನಲ್ಲಿ ಹತ್ಯೆ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದರು. ಮಹಾತ್ಮ ಗಾಂಧೀಜಿ ಪುಣ್ಯತಿಥಿ…
Read More » -
Latest
ಕೇರಳ ಕಾನೂನುಬಾಹಿರ ರಾಜ್ಯವಾಗಿ ಬದಲಾವಣೆ: ಜೆಪಿ ನಡ್ಡಾ
ನವದೆಹಲಿ: ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರ ಕಾನೂನು ಬಾಹಿರ ಕೆಲಸವನ್ನು ಮಾಡುತ್ತಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಕಿಡಿ ಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…
Read More » -
Latest
ಅಲಪ್ಪುಳದಲ್ಲಿ SDPI ನಾಯಕ, ಬಿಜೆಪಿ ಮುಖಂಡನ ಹತ್ಯೆ – ಸೆಕ್ಷನ್ 144 ಜಾರಿ
ತಿರುವನಂತಪುರಂ: ಬಿಜೆಪಿ ಮುಖಂಡ ಮತ್ತು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ನಾಯಕರ ಹತ್ಯೆ ಪ್ರಕರಣದ ಹಿನ್ನೆಲೆ ಕೇರಳದ ಅಲಪ್ಪುಳ ಜಿಲ್ಲೆಯಲ್ಲಿ ಎರಡು ದಿನಗಳ ಕಾಲ…
Read More »